Child labor incidents in Karnataka: ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕುರುಗೋಡು ಪಟ್ಟಣದಲ್ಲಿ ವಿವಿಧೆಡೆ ದಾಳಿ ನಡೆಸಿ ಇಬ್ಬರು ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್ ಅವರು ತಿಳಿಸಿದ್ದಾರೆ.
ಕಾರ್ಮಿಕ ಇಲಾಖೆ ವತಿಯಿಂದ ಸಿರುಗುಪ್ಪ ನಗರದಲ್ಲಿ ವಿವಿಧೆಡೆ ದಾಳಿ ನಡೆಸಿ 04 ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ ಅವರು ತಿಳಿಸಿದ್ದಾರೆ.
ಕಾರ್ಮಿಕ ಇಲಾಖೆಯಿಂದ ಕುರುಗೋಡು ಪಟ್ಟಣದಲ್ಲಿ ವಿವಿಧೆಡೆ ದಾಳಿ ನಡೆಸಿ ಸೋಮವಾರ 4 ಬಾಲಕಾರ್ಮಿಕರು ಹಾಗೂ 2 ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್ ಅವರು ತಿಳಿಸಿದ್ದಾರೆ.
ಕಾರ್ಮಿಕ ಇಲಾಖೆಯಿಂದ, ರಾಘವೇಂದ್ರ ಚಿತ್ರಮಂದಿರ ಬಳಿ, ಕೆ.ಸಿ ರಸ್ತೆ ಮಂತಾದ ಸ್ಥಳಗಳಲ್ಲಿ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ ಇತ್ಯಾದಿ ಉದ್ದಿಮೆಗಳ ಮೇಲೆ ಬುಧವಾರ ಆಕಸ್ಮಿಕ ದಾಳಿ ನಡೆಸಿ 03 ಕಿಶೋರ ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕ ಮೌನೇಶ್ ತಿಳಿಸಿದ್ದಾರೆ.
ಕಂಪ್ಲಿ ಪಟ್ಟಣದಲ್ಲಿ ಜಿಲ್ಲಾ ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಬಚಪನ್ ಬಚಾವೋ ಆಂದೋಲನ, ಪೆÇೀಲಿಸ್ ಇಲಾಖೆ,ˌ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ ಮತ್ತು ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಮಂಗಳವಾರದಂದು ಕಾರ್ಮಿಕ ನಿರೀಕ್ಷಕರಾದ ಎಂ.ಅಶೋಕ, ಬಚಪನ್ ಬಚಾವೋ ಆದೋಲನ ರಾಜ್ಶ ಸಮನ್ವಯಾಧಿಕಾರಿ ಬೀನು ವರ್ಗೀಸ, ಕ್ಷೇತ್ರಾಧಿಕಾರಿ ಪಿ.ಎಂ ಈಶ್ವರಯ್ಯ ಮತ್ತು ಇತರ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿ 04 ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ.
14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ಯೋಗಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಆದ್ದರಿಂದ ದಾಳಿಯಲ್ಲಿ ಸಿಕ್ಕಿರುವ ಬಾಲ ಕಾರ್ಮಿಕ ಮಗುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ.
ರಾಯಚೂರಿನ ಗಬ್ಬೂರು, ಸಿರವಾರ, ಮಂದಕಲ್ ಸೇರಿ ಹಲವೆಡೆ ಅಧಿಕಾರಿಗಳು ರೇಡ್ ಮಾಡಿದ್ದು ಕೆಲಸಕ್ಕೆ ಮಕ್ಕಳ ಸಾಗಾಟ ಮಾಡುತ್ತಿದ್ದ 5 ವಾಹನ ಜಪ್ತಿ ಮಾಡಿದ್ದಾರೆ. ದಾಳಿಯಲ್ಲಿ 8ಕ್ಕೂ ಹೆಚ್ಚು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.