ಮಕ್ಕಳ ಪರದೆಯ ಸಮಯದ ಮಿತಿಯನ್ನು ಹೊಂದಿಸಿ ಮತ್ತು ಅದಕ್ಕೆ ಅಂಟಿಕೊಳ್ಳಿ. ಮಕ್ಕಳನ್ನು ಓದಲು, ಆಟವಾಡಲು ಮತ್ತು ಹೊರಗೆ ಹೋಗಲು ಪ್ರೋತ್ಸಾಹಿಸಿ. ಅಲ್ಲದೆ, ಆರೋಗ್ಯಕರ ಆಹಾರವನ್ನು ತಿನ್ನಲು ಮಕ್ಕಳನ್ನು ಪ್ರೋತ್ಸಾಹಿಸಿ ಮತ್ತು ಜಂಕ್ ಫುಡ್ ಮತ್ತು ಸಕ್ಕರೆ ಪಾನೀಯಗಳಿಂದ ದೂರವಿರಿ. ಮಕ್ಕಳಿಗೆ ನಿದ್ರೆ ಮತ್ತು ಏಳಲು ನಿಗದಿತ ಸಮಯವನ್ನು ನಿಗದಿಪಡಿಸಿ.
Summer street food precautions: ಸ್ಟ್ರೀಟ್ ಫುಡ್ ಹೆಸರು ಕೇಳಿದೊಡನೆ ಕೆಲವರ ಬಾಯಲ್ಲಿ ನೀರೂರುತ್ತೆ. ಆದರೆ, ಬೇಸಿಗೆಯಲ್ಲಿ ಬೀದಿಬದಿ ಆಹಾರಗಳನ್ನು ಸೇವಿಸುವ ಮೊದಲು ಒಂದಲ್ಲ ನೂರು ಬಾರಿ ಯೋಚಿಸುವುದು ಉತ್ತಮ.
ಪ್ರಸ್ತುತ ದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈ ಸಮಯದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕನ್ಗುನ್ಯಾ, ಜ್ವರ, ಶೀತ ಹೀಗೆ ಮುಂತಾದ ರೋಗಗಳಿಗೆ ತುತ್ತಾಗುವ ಸಂಭವವಿರುತ್ತದೆ. ಈ ರೋಗಗಳು ವಯಸ್ಕರಿಗೆ ಮಾತ್ರವಲ್ಲದೆ ಮಕ್ಕಳಿಗೆ ತುಂಬಾ ಅಪಾಯವನ್ನು ಉಂಟು ಮಾಡುತ್ತವೆ. ಅದಕ್ಕಾಗಿಯೇ ಈ ಋತುವಿನಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯ, ಇದಕ್ಕಾಗಿ ಅವರ ರಕ್ಷಣೆಗೆ ಇಲ್ಲಿವೆ ಕೆಲವು ಸಲಹೆಗಳು..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.