Rishab Shetty With Gayle: ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಆರ್ಸಿಬಿ ವರ್ಸಸ್ ಸಿಎಸ್ಕೆ ಪಂದ್ಯವನ್ನು ವೀಕ್ಷಿಸಲು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಆಗಮಿಸಿದಾಗ ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಜೊತೆಗೆ ಕಾಣಿಸಿಕೊಂಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಮಾಹಿತಿ.
CM Siddaramaiah: ಚಿನ್ನಸ್ವಾಮಿ ಕ್ರೀಡಾಂಗಣದ ಸ್ಟ್ಯಾಂಡ್ಗಳಿಗೆ ಪ್ರಶಸ್ತಿ ವಿಜೇತ ರಣಜಿ ತಂಡದ ಪ್ರಮುಖ ಆಟಗಾರರಾದ ಜಿ.ಆರ್. ವಿಶ್ವನಾಥ್, ಇ.ಎ.ಎಸ್. ಪ್ರಸನ್ನ ಹಾಗೂ ಬಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ಕೋರಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ರಘುರಾಮ್ ಭಟ್ ಅವರಿಗೆ ಪತ್ರ ಬರೆದಿದ್ದೇನೆ" ಎಂದು ತಿಳಿಸಿದ್ದಾರೆ.
Chinnaswamy Stadium Bengaluru: ಪಂದ್ಯಾವಳಿಗಳ ಸಂದರ್ಭದಲ್ಲಿ ಪ್ರತಿನಿತ್ಯ ಸುಮಾರು 75,000 ಲೀಟರ್ಗಳಷ್ಟು ನೀರಿನ ಅವಶ್ಯಕತೆ ಇದೆ. ಇದಕ್ಕಾಗಿ ಕಬ್ಬನ್ ಪಾರ್ಕ್ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಅಗತ್ಯ ನೀರನ್ನು ದೊರಕಿಸಿ ಕೊಡುವಂತೆ KSCA ಪದಾಧಿಕಾರಿಗಳು ಮನವಿ ಮಾಡಿದರು.
RCB latest news : ಬೆಂಗಳೂರು ನಗರವು ಕಳೆದ 40 ವರ್ಷಗಳಲ್ಲಿ ಅತ್ಯಂತ ಭೀಕರ ಬರವನ್ನು ಎದುರಿಸುತ್ತಿದೆ. ಇದರ ಪರಿಣಾಮ ಇದೀಗ IPL 2024 ಪಂದ್ಯಾವಳಿಗಳ ಮೇಲೆ ಬೀರಿದೆ. ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯಾವಳಿ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.. ಈ ಸ್ಪಷ್ಟ ಮಾಹಿತಿ ಇಲ್ಲಿದೆ..
India T20I Records in M Chinnaswamy Stadium : ಈ ಮೈದಾನದಲ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ದಾಖಲೆ ಏನು? ಬೌಲರ್ ಅಥವಾ ಬ್ಯಾಟ್ಸ್ಮನ್, ಯಾರಿಗೆ ಪಿಚ್ ಸಹಾಯಕವಾಗಿದೆ? ಇಲ್ಲಿ ಹೆಚ್ಚು ರನ್ ಗಳಿಸಿದವರು ಯಾರು? ಈ ಎಲ್ಲಾ ಮಾಹಿತಿ ಇಲ್ಲಿದೆ.
ಏಕದಿನ ವಿಶ್ವಕಪ್ಗೆ ಮುಂಚಿತವಾಗಿ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಪರಿಶೀಲನಾ ತಂಡವು ಈ ವರ್ಷದ ಅಕ್ಟೋಬರ್-ನವೆಂಬರ್ನಲ್ಲಿ ಚತುರ್ವಾರ್ಷಿಕ ಸಂಭ್ರಮವನ್ನು ಆಯೋಜಿಸುವ ಸ್ಥಳಗಳ ಸಿದ್ಧತೆಯನ್ನು ಪರಿಶೀಲಿಸುತ್ತಿದೆ.
Virat Kohli Sourav Ganguly Controversy: ಪಂದ್ಯದ ನಂತರ, ಇಬ್ಬರೂ ಹಸ್ತಲಾಘವ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗಿದೆ. ಮೇ 6ರಂದು ಮತ್ತೊಮ್ಮೆ ಈ ಎರಡು ತಂಡಗಳ ನಡುವೆ ಪಂದ್ಯ ನಡೆದಿದ್ದು, ಈ ಸಂದರ್ಭದಲ್ಲಿ ದಿಗ್ಗಜರು ಮತ್ತೊಮ್ಮೆ ಮುಖಾಮುಖಿಯಾಗಿದ್ದಾರೆ. ಆದರೆ ಈ ಬಾರಿ ಇಬ್ಬರೂ ಮಾಡಿದ್ದು ನೀವೆಲ್ಲರೂ ನೋಡಿದ್ರೆ ಖುಷಿ ಪಡುವುದು ಗ್ಯಾರಂಟಿ
ಮ್ಯಾಚ್ ವೀಕ್ಷಿಸುವ ನೆಪದಲ್ಲಿ ಕ್ರೀಡಾಂಗಣಕ್ಕೆ ತೆರಳುತ್ತಿದ್ದ ಆರೋಪಿಗಳು, ಕೂತು ಹೊರಗಿನ ವ್ಯಕ್ತಿಗಳೊಂದಿಗೆ ದಂಧೆ ನಡೆಸುತ್ತಿದ್ದರು. ಲೈವ್ ಮ್ಯಾಚ್ಗೂ ಹಾಗೂ ಟಿವಿಯಲ್ಲಿ ಪ್ರಸಾರವಾಗುವ ಸಮಯಕ್ಕೂ ಕೆಲವು ಕ್ಷಣಗಳು ವ್ಯತ್ಯಾಸವಿದ್ದು ಇದನ್ನೇ ಎನ್ಕ್ಯಾಶ್ ಮಾಡಿಕೊಳ್ಳುತ್ತಿದ್ದರು.
ಇದೇ ಮಾರ್ಚ್ 29ರಿಂದ ನಡೆಯಲಿರುವ 16ನೇ ಆವೃತ್ತಿಯ ಐಪಿಎಲ್ ಗೆ ದಿನಗಣನೆ ಆರಂಭವಾಗುತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಕೂಡ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ನೀಡಲು ಆರ್ಸಿಬಿ ತಂಡ ರೆಡಿಯಾಗಿದೆ.
ಇದೇ ಮಾರ್ಚ್ 29ರಿಂದ ನಡೆಯಲಿರುವ 16ನೇ ಆವೃತ್ತಿಯ ಐಪಿಎಲ್ ಗೆ ದಿನಗಣನೆ ಆರಂಭವಾಗುತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಕೂಡ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ನೀಡಲು ಆರ್ಸಿಬಿ ತಂಡ ರೆಡಿಯಾಗಿದೆ.
ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಅಂಧರ T20 ವಿಶ್ವಕಪ್ 2022 ನಲ್ಲಿ ಟೀಮ್ ಇಂಡಿಯಾ 120 ರನ್ ಗಳಿಂದ ಬಾಂಗ್ಲಾದೇಶವನ್ನುಸೋಲಿಸಿ ಮೂರನೇ ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.