R Ashwin Record: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 8 ವಿಕೆಟ್ ಪಡೆದರೆ, ಅನಿಲ್ ಕುಂಬ್ಳೆ ಅವರ ಶ್ರೇಷ್ಠ ದಾಖಲೆಯನ್ನು ಬ್ರೇಕ್ ಮಾಡುತ್ತಾರೆ. ದೊಡ್ಡ ಬೌಲರ್ ಅನಿಲ್ ಕುಂಬ್ಳೆ ಅವರ ಈ ಶ್ರೇಷ್ಠ ದಾಖಲೆಯನ್ನು ಮುರಿಯಲು ಹಂಬಲಿಸುತ್ತಿದ್ದಾರೆ.
Team India Playing XI: ಭಾರತದ ಟೆಸ್ಟ್ ತಂಡದಲ್ಲಿ ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ಬದಲಿಗೆ ವೇಗದ ಬೌಲರ್ ನವದೀಪ್ ಸೈನಿ ಮತ್ತು ಎಡಗೈ ಸ್ಪಿನ್ನರ್ ಸೌರಭ್ ಕುಮಾರ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆಗಳ ನಂತರ ಇದೀಗ ಅತ್ಯುತ್ತಮ ಪ್ಲೇಯಿಂಗ್ XI ಆಯ್ಕೆ ಮಾಡುವ ಜವಾಬ್ದಾರಿ ನಾಯಕ ಕೆಎಲ್ ರಾಹುಲ್ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರ ಮೇಲಿದೆ.
Ishan Kishan Interview: ವಿರಾಟ್ ಕೊಹ್ಲಿ ಜೊತೆ ಎರಡನೇ ವಿಕೆಟ್ಗೆ ಜೊತೆಯಾಟವಾಡಿ 290 ರನ್ ಸೇರಿಸಿದ್ದಾರೆ. ಈ ಜೋಡಿ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಜೊತೆಯಾಗಿ ಆಡುವುದನ್ನು ಅಭಿಮಾನಿಗಳು ಕೂಡ ಇಷ್ಟಪಟ್ಟಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕಿಶನ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದು, ಈ ಒಂದು ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದಾರೆ.
IND vs BAN: ವಿಕೆಟ್ ಕೀಪರ್ನ ಪಾತ್ರ ನಿರ್ವಹಿಸುತ್ತಿರುವ ಕೆಎಲ್ ರಾಹುಲ್ ಈಗ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದ ಸಮಸ್ಯೆಯಿಂದ ರೋಹಿತ್ ಶರ್ಮಾ ಮೂರನೇ ಏಕದಿನ ಪಂದ್ಯದ ಭಾಗವಾಗುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ ರಾಹುಲ್ಗೆ ತಂಡದ ನಾಯಕತ್ವವನ್ನು ನೀಡಲಾಗಿದೆ. ರೋಹಿತ್ ಹೊರತಾಗಿ, ಸ್ಟಾರ್ ವೇಗಿ ದೀಪಕ್ ಚಹಾರ್ ಮತ್ತು ಯುವ ವೇಗದ ಬೌಲರ್ ಕುಲದೀಪ್ ಸೇನ್ ಕೂಡ ಗಾಯದಿಂದಾಗಿ ಸರಣಿಯ ಮೂರನೇ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.