ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಈ ಮನವಿ ಪತ್ರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.
Santro Ravi Case: ವೇಶ್ಯಾವಾಟಿಕೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯಕ್ಕೆ ತೆಲೆನೋವಾಗಿದ್ದ ವಂಚಕ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಇತ್ತೀಚೆಗಷ್ಟೇ ಬಂಧಿಸಲಾಗಿತ್ತು.
ಕೆಪಿಎಸ್ಸಿ ಹಾಗೂ ಪೊಲೀಸ್ ನೇಮಕ ಸಮಯದಲ್ಲಿ ನಡೆದ ಅಕ್ರಮವನ್ನು ಕಾಂಗ್ರೆಸ್ ಸರ್ಕಾರ ಮುಚ್ಚಿ ಹಾಕಿದ್ದೇಕೆ? ಸಿದ್ದರಾಮಯ್ಯ ಅವರೇ ಈ ಹಗರಣದಲ್ಲಿ ನೀವು ಪಡೆದ ಪರ್ಸೆಂಟೇಜ್ ಎಷ್ಟು? ಎಂದು ಪ್ರಶ್ನಿಸಿದೆ.
ಪ್ರಕರಣದ ಬಗ್ಗೆ ತಿಳಿದಿರುವ ಮಾಹಿತಿ ಹಂಚಿಕೊಳ್ಳಿ ಎಂದಷ್ಟೇ ಹೇಳಿದ್ದು, ನೀವೇಕೆ ‘ನನ್ನನ್ನೇ ಆರೋಪಿಯಂತೆ ಬಿಂಬಿಸುತ್ತಿದ್ದಾರೆʼ ಎಂದು ಗೋಳಾಡುತ್ತಿದ್ದೀರಿ? ಅಂತಾ ಬಿಜೆಪಿ ಪ್ರಶ್ನಿಸಿದೆ.
ಗುರುವಾರ ತಡವಾಗಿ ಸ್ಫೋಟ ಸಂಭವಿಸಿದ ನಂತರ ಶ್ರೀಶೈಲಂ ಜಲವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬೆಂಕಿಯ ಬಗ್ಗೆ ಸಿಐಡಿ ತನಿಖೆಗೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಶುಕ್ರವಾರ ಆದೇಶಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.