ಸಿದ್ದರಾಮಯ್ಯ ಕಾಲದಲ್ಲಿ ಶಿಕ್ಷಕ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಸಿಐಡಿ FDA ಅಧಿಕಾರಿ ಪ್ರಸಾದ್ ಹೆಚ್ಚಿನ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಅಕ್ರಮದ ಸ್ಫೋಟಕ ಮಾಹಿತಿ ಹೊರಬಿದ್ದಿದೆ..
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ಆರೋಪಿಗಳು ತಿಂಗಳುಗಳು ಕಳೆದ್ರೂ ಪತ್ತೆಯಾಗಿಲ್ಲ. ಹೀಗಾಗಿ ಪೊಲೀಸ್ ಇಲಾಖೆ ತಮಟೆ ಬಾರಿಸಿ ಆರೋಪಿಗಳ ಪತ್ತೆಗೆ ಸುಳಿವು ಸಿಕ್ಕರೆ ಸಿಐಡಿಗೆ ತಿಳಿಸುವಂತೆ ಮನವಿ ಮಾಡಿದೆ.
ಬಂಧಿತರ ಮೂಲಕ ಹಳೆ ಪರೀಕ್ಷೆ ದಾಖಲೆಗಳ ತಲಾಶ್ ನಡೆಸಿದೆ. ಹಿಂದೆ ನೇಮಕವಾಗಿದ್ದ ಬಂಧಿತ ಪಿಎಸ್ಐಗಳೂ ಕೂಡ ಅಕ್ರಮವಾಗಿ ನೇಮಕವಾಗಿರುವ ಅನುಮಾನ ಮೂಡಿದ್ದು, ಅಂದು ಅಕ್ರಮದ ಮಾರ್ಗದಿಂದ ಇಲಾಖೆ ಸೇರಿ ಈಗ ಅಭ್ಯರ್ಥಿಗಳಿಗೆ ಮಧ್ಯವರ್ತಿಗಳಂತೆ ಕೆಲಸ ಮಾಡಿರುವ ಶಂಕೆ ವ್ಯಕ್ತವಾಗಿದೆ.
PSI ಅಕ್ರಮ ನೇಮಕಾತಿ ಸಂಬಂಧ ಸ್ಫೋಟಕ ಆಡಿಯೋ ಬಿಡುಗಡೆಯಾಗಿದೆ. ಈ ಆಡಿಯೋದಲ್ಲಿ ದುಡ್ಡು ಕೊಟ್ಟಿರೋ ಅಭ್ಯರ್ಥಿಯೊಬ್ಬ ಮಧ್ಯವರ್ತಿ ಬಳಿ ವಾಪಸ್ ಕೇಳಿದ್ದಾನೆ. ಅಲ್ದೆ ಸದ್ಯಕ್ಕೆ ಸುಮ್ಮನಿರು. ಆಮೇಲೆ ಎಲ್ಲವೂ ಸರಿಯಾಗುತ್ತೆ ಅಂತಲೂ ಸಮಜಾಯಿಷಿ ಕೊಟ್ಟಿರೋ ದಲ್ಲಾಳಿಯ exclusive ಆಡಿಯೋ ನಿಮ್ಮ ಜೀ ಕನ್ನಡ ನ್ಯೂಸ್ನಲ್ಲಿ..
ಭ್ರಷ್ಟಾಚಾರ ಆರೋಪದಲ್ಲಿ ಡಿಸಿ ಕಚೇರಿಯ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನು ಬಂಧಿಸಿದ್ದಾರೆ. ಇದೀಗ ನ್ಯಾಯಾಲಯವು ಭ್ರಷ್ಟಾಚಾರ ಕೇಸ್ನಲ್ಲಿ ಐಎಎಸ್ ಅಧಿಕಾರಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಪಿಎಸ್ಐ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಧಿಕಾರಿ ಅಮೃತ್ ಪುಲ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಅಮೃತ್ ಪೌಲ್ ಬಂಧನವಾಗ್ತಿದ್ದಂತೆ ಅಮಾನತು ಮಾಡಿ ಸರ್ಕಾರ ಆರ್ಡರ್ ಹೊರಡಿಸಿದೆ.
ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, "ದೇಶದಲ್ಲಿ ಕಾಂಗ್ರೆಸ್ ನಾಯಕರಿಗೊಂದು ಕಾನೂನು, ಜನ ಸಾಮಾನ್ಯರಿಗೆ ಇನ್ನೊಂದು ಕಾನೂನು ಅಂತಾ ಸಂವಿಧಾನದಲ್ಲಿ ಇದೆಯೇ ಎಂದು ಜನತೆ ಪ್ರಶ್ನಿಸುತ್ತಿದ್ದಾರೆ" ಎಂದು ವಾಗ್ದಾಳಿ ನಡೆಸಿದರು.
ಪಿಎಸ್ಐ ಹುದ್ದೆಗಳ ನೇಮಕಾತಿ, ಮತ್ತೊಬ್ಬ ಕಿಂಗ್ಪಿನ್ ಅರೆಸ್ಟ್
ಕಿಂಗ್ಪಿನ್ R.D ಪಾಟೀಲ್ ಅಳಿಯ ಪ್ರಕಾಶ್ ಸಿಐಡಿ ವಶಕ್ಕೆ
ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿ ಪ್ರಭುಗೆ ಬ್ಲೂಟೂತ್ ನೀಡಿದ್ದ ಪ್ರಕಾಶ್
PSI ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಆರೋಪಿಗಳಾದ ಶಾಂತಿಬಾಯಿ ಹಾಗೂ ರವೀಂದ್ರನಿಗಾಗಿ CID ತಲಾಶ್ ನಡೆಸ್ತಿದೆ. ಶಾಂತಿಬಾಯಿ ಹಾಗೂ ಮೇಳಕುಂದಿಯ ಸಹೋದರ ರವೀಂದ್ರ CID ಕಣ್ತಪ್ಪಿಸಿ ಓಡಾಡುತ್ತಿದ್ದಾರೆ. ಕಳೆದ 25 ದಿನಗಳಿಂದ PSI ಅಭ್ಯರ್ಥಿ ಶಾಂತಿಬಾಯಿ ನಾಪತ್ತೆಯಾಗಿದ್ದು, ಸಿಐಡಿ ಅಧಿಕಾರಿಗಳು ಶೋಧಕಾರ್ಯ ಚುರುಕುಗೊಳಿಸಿದ್ದಾರೆ..
ಇಡೀ ರಾಜ್ಯದಲ್ಲಿ ಅಲ್ಲೊಲ ಕಲ್ಲೊಲ ಸೃಷ್ಟಿಸಿರುವ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರೋ ಅಕ್ರಮ ಪ್ರಕರಣ, ದಿನದಿಂದ ದಿನಕ್ಕೆ ಆರೋಪಿಗಳಿಗೆ ಕಾನೂನು ಕುಣಿಕೆ ಬಿಗಿಯಾಗುತ್ತಿದೆ.. ಅಕ್ರಮದ ಕಿಂಗ್ಪಿನ್ ಆರ್ಡಿ ಪಾಟೀಲ್ ಬಂಧನದ ನಂತರ, ನಾನು ಕೇವಲ ಎರಡು ದಿನಗಳಲ್ಲಿ ಬೆಲ್ ಮೇಲೆ ಹೊರಬರುತ್ತೇನೆ..
ಜ್ಞಾನಜ್ಯೋತಿ ಶಾಲೆಯ ಒಡತಿ ಹಾಗೂ ಬಿಜೆಪಿ ನಾಯಕಿಯಾಗಿರುವ ದಿವ್ಯಾಳನ್ನು ಮಹಾರಾಷ್ಟ್ರದ ಪುಣೆ ಬಳಿ ಸಿಐಡಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು ಅಕ್ರಮ ನಡೆದ ಸಂದರ್ಭದಲ್ಲಿ ದಿವ್ಯಾ ಹಾಗರಗಿ ಬಳಕೆ ಮಾಡುತ್ತಿದ್ದ ಮೊಬೈಲ್ ಫೋನ್ನ್ನು ಸಿಐಡಿ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.
ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಮೂಲದ ಮತ್ತೋರ್ವ ಆರೋಪಿ ಬಂಧನವಾಗಿದೆ. ಕಲಬುರಗಿಯಲ್ಲಿ ಯಶವಂತಗೌಡನನ್ನು ಬೆಂಗಳೂರು ಸಿಐಡಿ ವಶಕ್ಕೆ ಪಡೆದುಕೊಂಡಿದೆ.
ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ನ್ಯಾ.ಕೆ.ಎನ್. ಕೇಶವನಾರಾಯಣ ಅವರ ನೇತೃತ್ವದ ಆಯೋಗ ಇಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಸಲ್ಲಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.