Bollywood queen Kangana Ranaut: ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಲೋಕಸಭೆಯಲ್ಲಿ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದ್ದಾರೆ.. ಇಂದು ಅವರ ಭವಿಷ್ಯ ನಿರ್ಧಾರವಾಗಲಿದ್ದು, ಇದೇ ವೇಳೆ ನಟಿ ಚುನಾವಣೆಯಲ್ಲಿ ಗೆದ್ದರೆ ಚಿತ್ರರಂಗಕ್ಕೆ ಗುಡ್ಬಾಯ್ ಹೇಳ್ತಾರಾ ಎನ್ನುವ ಚರ್ಚೆಯೊಂದು ನಡೆಯುತ್ತಿದೆ..
Pushpa 2 song : ಪುಷ್ಪ 2 ದಿ ರೂಲ್ ಸಿನಿಮಾದ 2ನೇ ಹಾಡು ಇನ್ನೇನು ರಿಲೀಸ್ ಅಗಲಿದ್ದು, ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅವರ ನಡುವಿನ ಕೆಮಿಸ್ಟ್ರಿ ತೋರಿಸುತ್ತದಂತೆ ಯಾವಾಗ ರಿಲೀಸ್ ಆಗುತ್ತದೆ ಎಂದು ಇಲ್ಲಿದೆ ನೋಡಿ
Kannada Madhyama: ನಿರ್ದೇಶಕ ಅಖಿಲ್ ಪುತ್ತೂರು ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಥೆ ಸಾಗುತ್ತದೆ. ಸಿನಿಮಾದಲ್ಲಿ ಎರಡು ಹಾಡುಗಳಿವೆ. ಜನಗಳಿಗೆ ಗೊತ್ತಿಲ್ಲದ ಒಂದಷ್ಟು ವಿಷಯಗಳನ್ನು ಕನ್ನಡ ಮಾಧ್ಯಮ ಚಿತ್ರದಲ್ಲಿ ತಿಳಿಸುತ್ತೇವೆ. ಪ್ರಸ್ತುತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತೇನೆ. ನಾನು ಯೋಧನಾಗಿ ಪಾತ್ರ ಮಾಡುತ್ತಿದ್ದೇನೆ ಎಂದರು.
South Actress Ramya krishnan: ನಟಿ ರಮ್ಯಾ ಕೃಷ್ಣನ್ ಆಸ್ತಿ ಮೌಲ್ಯದ ಮಾಹಿತಿ ಹೊರಬಿದ್ದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಅದರ ಸಂಪೂರ್ಣ ವಿವರಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ..
Kajol sister Tanisha Mukherjee: ಬಾಲಿವುಡ್ ನಟಿ ಕಾಜೋಲ್ ಅವರ ಸಹೋದರಿ ತನಿಶಾ ಮುಖರ್ಜಿ ಆಗಾಗ್ಗೆ ಸುದ್ದಿಯಲ್ಲಿ ಇರುತ್ತಾರೆ. ಅವರು ಚಲನಚಿತ್ರ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಲು ಸಾಧ್ಯವಾಗದಿದ್ದರೂ ಸಹ, ಅವರು ತಮ್ಮ ವೈಯಕ್ತಿಕ ಜೀವನದಲ್ಲಿ ಆಗಾಗ್ಗೆ ಬೆಳಕಿಗೆ ಬರುತ್ತಾರೆ.
Aishwarya Rai Bachchan: ಮಾಜಿ ವಿಶ್ವ ಸುಂದರಿ, ಬಾಲಿವುಡ್ ನಟಿ ಐಶ್ವರ್ಯಾ ರೈ ನಟ ಅಭಿಷೇಕ್ ಜೊತೆಗೆ ಉತ್ತಮ ಸಂಬಂಧ ಹೊಂದಿಲ್ಲ.. ಇಬ್ಬರೂ ವಿಚ್ಚೇದನ ಪಡೆಯಲಿದ್ದಾರೆ ಎನ್ನುವ ವದಂತಿಗಳು ಸಾಕಷ್ಟು ಹರಿದಾಡುತ್ತಿವೆ.. ಇದೇ ವೇಳೆ ಐಶ್ ಕುರಿತಾದ ಸಿಕ್ರೇಟ್ ಮಾಹಿತಿಯೊಂದು ಹೊರಬಿದ್ದಿದೆ..
South Actor: ತನ್ನ ನಟನೆಯ ಆಧಾರದ ಮೇಲೆ ತನ್ನದೇ ಆದ ಗುರುತನ್ನು ಸೃಷ್ಟಿಸಿಕೊಳ್ಳುವಲ್ಲಿ ಯಶಸ್ವಿಯಾದ ಚಿತ್ರ ಜಗತ್ತಿನ ಒಬ್ಬ ವ್ಯಕ್ತಿ ಈ ನಟ.. ಸೌತ್ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಇವರು ಬಾಲಿವುಡ್ ನಲ್ಲೂ ಉತ್ತಮ ಛಾಪು ಮೂಡಿಸುವಲ್ಲಿ ಎಡವಲಿಲ್ಲ. ಈ ನಟ ಜನಮನ ಗೆದ್ದಿದ್ದು ಹೀರೋ ಪಾತ್ರದಲ್ಲಿ ಅಲ್ಲ, ಸಿನಿಮಾಗಳಲ್ಲಿ ಖಳನಾಯಕನ ಪಾತ್ರದಲ್ಲಿ ನಟಿಸಿ, ಎಷ್ಟರಮಟ್ಟಿಗೆ ಎಂದರೆ ಪ್ರತಿ ಸಿನಿಮಾದಲ್ಲೂ ವಿಲನ್ ಆಗಿಯೇ ನೋಡಬೇಕು ಎಂದು ಜನ ಡಿಮ್ಯಾಂಡ್ ಮಾಡತೊಡಗಿದರು.
Ranbir Kapoor First Wife: ಬಾಲಿವುಡ್ ಸ್ಟಾರ್ ನಟ ರಣಬೀರ್ ಕಪೂರ್ ಇತ್ತೀಚೆಗೆ ಅನಿಮಲ್ ಸಿನಿಮಾದಲ್ಲಿ ನಟಿಸುವ ಮೂಲಕ ಸುದ್ದಿಯಲ್ಲಿದ್ದರಯ.. ನಟ ಇದೀಗ ವೈಯಕ್ತಿಕ ವಿಚಾರವಾಗಿ ಮುಖ್ಯಾಂಶದಲ್ಲಿದ್ದು.. ಆಲಿಯಾ ಇವರ ಮೊದಲ ಪತ್ನಿ ಅಲ್ಲ ಎಂದು ಹೇಳಲಾಗುತ್ತಿದೆ..
Samantha first job: ಟಾಲಿವುಡ್ ಸುಂದರಿ ಸಮಂತಾ ರುತ್ ಪ್ರಭು ತಮ್ಮ ಜೀವನದಲ್ಲಿ ಸಾಕಷ್ಟು ಹೋರಾಟ ಮಾಡಿದ್ದಾರೆ. ಸ್ಯಾಮ್ ತೊಟ್ಟುಕೊಳ್ಳಲು ಒಂದು ಜೊತೆ ಬಟ್ಟೆಯಿಲ್ಲದಂತಹ ಪರಿಸ್ಥಿತಿಯನ್ನು ಎದುರುಸಿ ಬೆಳೆದು ನಿಂತ ನಟಿ.. ಇದೀಗ ನಟಿಯಾಗುವ ಮುನ್ನ ಸಮಂತಾ ಸಂಬಳಕ್ಕಾಗಿ ಯಾವ ಕೆಲಸ ಮಾಡಿದ್ದರು ಎನ್ನುವ ಮಾಹಿತಿಯೊಂದು ಹೊರಬಿದ್ದಿದೆ..
ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’. ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಗಳಿಕೆ ಕಂಡಿತ್ತು. ಈ ಚಿತ್ರದ ಸೀಕ್ವೆಲ್ ಬರ್ತಿರೋದು ಗೊತ್ತೇ ಇದೆ. ಈಗಾಗಲೇ ರಿಲೀಸ್ ಆಗಿದ್ದ ‘ಗೂಢಚಾರಿ 2’ ಫಸ್ಟ್ ಲುಕ್ ಬರೀ ಸದ್ದು ಮಾಡಿತ್ತು. ಇದೀಗ ಚಿತ್ರತಂಡ ನಾಯಕಿಯನ್ನು ಪರಿಚಯಿಸಿದೆ.
ಭಾರತೀಯ ಚಿತ್ರರಂಗದ ದುಬಾರಿ ನಿರ್ಮಾಣ ಸಂಸ್ಥೆ ಎನಿಸಿಕೊಂಡಿರುವ ಲೈಕಾ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದೆ. ಇಂಡಿಯನ್, ಖೈದಿ-150, ವಡಾ ಚೆನ್ನೈ, ದರ್ಬಾರ್, ಪೊನ್ನಿಯಿನ್ ಸೆಲ್ವನ್ ನಂತಹ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ಇಂಡಿಯನ್-2, ರಜನಿ ಜೊತೆ ಲಾಲ್ ಸಲಾಂ ಸೇರಿದಂತೆ ಹಲವು ಚಿತ್ರಗಳಿಗೆ ಹಣ ಸುರಿದಿರುವ ಸುಭಾಷ್ ಕರಣ್ ಈಗ ಸೆನ್ಸೇಷನಲ್ ಮೂವೀ 2018 ನಿರ್ದೇಶಕರ ಜೊತೆ ಕೈ ಜೋಡಿಸಿದ್ದಾರೆ.
ಇದನ್ನೂ ಓದಿ: ಇನ್ನೇಕೆ ಹೇರ್ ಡೈ..? ಈ 3 ಎಲೆಗಳ ಪೇಸ್ಟ್ ಹಚ್ಚಿದರೆ ಬಿಳಿಕೂದಲು ಬುಡದಿಂದಲೇ ಕಪ್ಪಾಗುತ್ತೆ!
ಗಾನವಿ ಕಥೆ ಒಪ್ಪುವ ಮುನ್ನ 10 ಸಲ ಕಾಲ್ ಮಾಡಿದ್ರು ಮೇಕಪ್ ಹಾಕಿ ಆಡಿಷನ್..ಪಂಜು ಹಿಡಿದ್ರು ಮಚ್ಚು ಹಿಡಿದ್ರು ಕನಕ ಪಾತ್ರ ಚಾರ್ವಿ ಮುದ್ದಾದ ಹುಡುಗಿ ಎನರ್ಜಿ ಸೂಪರ್. ಮಗುಗಿಂತ ತಾಯಿ ಪ್ರೀತಿ, ಕಾಳಜಿ, ಸಂಯಮ ಮೆಚ್ಚಬೇಕಿದೆ. ಡೈರೆಕ್ಟರ್ ಹರ್ಷ ಟೀಮ್ ಕೆಲಸದಲ್ಲಿ ರಾಕ್ಷಸೀ ಗು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.