UPSC CAPF Recruitment 2024: ಬಾರ್ಡರ್ ಸೆಕ್ಯುರಿಟಿ ಫೋರ್ಸ್, ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್, ಸೆಂಟ್ರಲ್ ಇಂಡಸ್ಟ್ರೀಯಲ್ ಸೆಕ್ಯುರಿಟಿ ಫೋರ್ಸ್, ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಮತ್ತು ಸಶಸ್ತ್ರ ಸೀಮಾ ಬಲಗಳಲ್ಲಿ 506 ಹುದ್ದೆಗಳಿವೆ. ಮೇ 14 ಕೊನೆಯ ದಿನವಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
CISF Raising Day 2023: CISF ರೈಸಿಂಗ್ ಡೇ ಅನ್ನು ಪ್ರತಿ ವರ್ಷ ಮಾರ್ಚ್ 10 ರಂದು ಆಚರಿಸಲಾಗುತ್ತದೆ. CISF ಒಂದು ಅರೆಸೈನಿಕ ಪಡೆಯಾಗಿದ್ದು, ಸರ್ಕಾರಿ ಕಾರ್ಖಾನೆಗಳು ಮತ್ತು ಇತರ ಸರ್ಕಾರಿ ಉದ್ಯಮಗಳಿಗೆ ಭದ್ರತೆಯನ್ನು ಒದಗಿಸುವುದು ಇದರ ಮುಖ್ಯ ಕಾರ್ಯವಾಗಿದೆ.
CISF Recruitment 2022 : ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF) ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗಳಲ್ಲಿ ಕಾನ್ಸ್ಟೇಬಲ್/ಟ್ರೇಡ್ಸ್ಮೆನ್ಗಳ ತಾತ್ಕಾಲಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 787 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ.
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF) ಕಾನ್ಸ್ಟೇಬಲ್ / ಟ್ರೇಡ್ಸ್ಮ್ಯಾನ್ ತಾತ್ಕಾಲಿಕ ಹುದ್ದೆಗಳಿಗೆ ನೇಮಕಾತಿ 2022 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು CISF ಗೆ ಅರ್ಜಿ ಹಾಕಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30. ಆಯ್ಕೆ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE) ಅನ್ನು ಆಧರಿಸಿದೆ, ಇದು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ನಡೆಯುತ್ತದೆ.
CISFನ ಸೀಲಿಂಗ್ ಅನ್ನು 1,80,000 ರಿಂದ 3,00,000 ಹುದ್ದೆಗಳಿಗೆ ಏರಿಸುವ ಪರಿಷ್ಕೃತ ಪ್ರಸ್ತಾಪ ಮತ್ತು 16 ಹೆಚ್ಚುವರಿ ರಿಸರ್ವ್ ಬೆಟಾಲಿಯನ್ಗಳನ್ನು ನವೆಂಬರ್ 5 ರಂದು ಎಂಹೆಚ್ಎಗೆ ಕಳುಹಿಸಲಾಗಿದೆ.
ಜೆಟ್ ಏರ್ವೇಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ವ್ಯಕ್ತಿಯೋಬ್ಬನು ವಿಮಾನವನ್ನು ಸ್ಫೋಟಿಸುವಂತೆ ಬೆದರಿಕೆ ಹಾಕಿದ್ದಕ್ಕಾಗಿ ಬಂಧಿಸಲಾಗಿದೆ.ಎಎನ್ಐ ಪ್ರಕಾರ ಆ ವ್ಯಕ್ತಿ ಫೋನ್ನಲ್ಲಿ ಮಾತನಾಡುತ್ತಿದ್ದ ವೇಳೆ ವಿಮಾನವನ್ನು ಸ್ಫೋಟಿಸುವ ಬೆದರಿಕೆ ಹಾಕಿದ್ದರು ಎಂದು ವರದಿ ಮಾಡಿದೆ.ಈ ವಿಮಾನವು ಕೊಲ್ಕತ್ತಾದಿಂದ ಮುಂಬೈಗೆ ಹೊರಟಿತ್ತು ಎಂದು ತಿಳಿದು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.