Citizenship Amendment Act: ''ಇಂಡಿಯಾ ಮೈತ್ರಿಕೂಟ'' ಅಧಿಕಾರಕ್ಕೆ ಬರುವುದಿಲ್ಲ. ಇದು ಅವರಿಗೂ ಗೊತ್ತಿರುವ ವಿಚಾರವಾಗಿದೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜಾರಿಗೊಳಿಸುತ್ತಿರುವ CAAಯನ್ನು ರದ್ದುಪಡಿಸುವುದು ಅಸಾಧ್ಯ. ಇದು ಸಂಪೂರ್ಣ ಸಾಂವಿಧಾನಿಕವಾಗಿದೆ. ಸುಪ್ರೀಂಕೋರ್ಟ್ ಸಹ ಈ ಕಾನೂನು ಜಾರಿಗೆ ತಡೆ ನೀಡಿಲ್ಲವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Indian citizenship applicants : ಪೌರತ್ವ ತಿದ್ದುಪಡಿ ಕಾಯ್ದೆ 2019(CAA-2019) ಅಡಿಯಲ್ಲಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವವರಿಗೆ ಸಹಾಯ ಮಾಡಲು ಶೀಘ್ರದಲ್ಲೇ ಸಹಾಯವಾಣಿ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ತಿಳಿಸಿದೆ.
Indians renouncing citizenship: 2017 ರಲ್ಲಿ 1,33,049 ಭಾರತೀಯರು ಪೌರತ್ವ ತ್ಯಜಿಸಿದ್ದರು. ಇದಾದ ಐದು ವರ್ಷಗಳ ಬಳಿಕ ಈ ವರ್ಷ ಅಕ್ಟೋಬರ್ 31 ರವರೆಗೆ ಸುಮಾರಿ 1,83,741 ಮಂದಿ ಪೌರತ್ವ ತ್ಯಜಿಸಿದ್ದಾರೆ. ಲೋಕಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಪೌರತ್ವ ತ್ಯಜಿಸುತ್ತಿರುವ ಜನರ ಮಾಹಿತಿಯನ್ನು ಲಿಖಿತ ರೂಪದಲ್ಲಿ ನೀಡಿದ್ದಾರೆ.
ಮೂಲ ಚುನಾವಣಾ ಕಾರ್ಡ್ಗಳು ಪೌರತ್ವಕ್ಕೆ ಪುರಾವೆಯಾಗಿದೆ ಎಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೇಳಿದೆ. ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶದ ಪ್ರಜೆಗಳು ಎಂಬ ಅನುಮಾನದ ಮೇಲೆ 2017 ರಲ್ಲಿ ಬಂಧಿಸಲ್ಪಟ್ಟ ಮನ್ಖುರ್ಡ್ ದಂಪತಿಯನ್ನು ಖುಲಾಸೆಗೊಳಿಸುವಾಗ ಈ ವಾರ ಈ ಆದೇಶ ಹೊರಡಿಸಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯಲಾಗುವುದಿಲ್ಲ. ನೀವು ಎಷ್ಟೇ ವಿರೋಧಿಸಿದರು ಕೂಡ ಶರಣಾರ್ಥಿಗಳಿಗೆ ಪೌರತ್ವ ಕಲ್ಪಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ದೆಹಲಿಯ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ರಾಹುಲ್ ಹುಟ್ಟಿದಾಗ ಮಗುವನ್ನು ಮೊದಲು ಎತ್ತಿಕೊಂಡಿದ್ದೇ ನಾನು. ಅಲ್ಲಿ ನಾನಾಗ ನರ್ಸ್ ಆಗಿ ಕೆಲಸ ಮಾಡುತ್ತಿದ್ದೆ ಎಂದು ವೃದ್ಧೆ ರಾಜಮ್ಮ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.