Flash Flood in Sikkim:ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಬಳಿ ಹಠಾತ್ ಮೋಡ ಸ್ಪೋಟದಿಂದ ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದಾಗಿ ಕಣಿವೆಯಲ್ಲಿನ ಕೆಲವು ಸೇನಾ ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ.
Cloudburst In Uttarakhand:ಬಿಹಾರದಿಂದ ಕೇರಳದವರೆಗೆ ಚಂಡಮಾರುತವು ಅವಾಂತರ ಸೃಷ್ಟಿಸಿದೆ. ಆದರೆ ಈ ತೊಂದರೆ ಇಲ್ಲಿಗೆ ಮುಗಿಯುವುದಿಲ್ಲ, ಹವಾಮಾನ ಇಲಾಖೆ ಪ್ರಕಾರ ಮುಂದಿನ ಕೆಲವು ದಿನಗಳ ಕಾಲ ಏಳು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ.
ದೇಶದಲ್ಲಿ ಉಂಟಾಗುವ ಮೇಘಸ್ಫೋಟಗಳ ಬಗ್ಗೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ನೀಡಿರೋ ಹೇಳಿಕೆ ಟೀಕೆಗೆ ಗುರಿಯಾಗಿದೆ. ಗೋದಾವರಿ ನದಿ ಜಲಾನಯನ ಪ್ರದೇಶ ಸೇರಿದಂತೆ ದೇಶದ ಕೆಲವು ಭಾಗಗಳಲ್ಲಿ ಸಂಭವಿಸಿದ ಮೇಘಸ್ಫೋಟದ ಹಿಂದೆ ವಿದೇಶಿಯರ ಕೈವಾಡವಿರುವ ಶಂಕೆ ಇದೆ ಎಂದು ಕೆಸಿಆರ್ ಹೇಳಿದ್ದಾರೆ.
Instagram Viral Video - ಮೋಡಗಳು ಹೇಗೆ ನಿಧಾನವಾಗಿ ಚಲಿಸುತ್ತವೆ ಮತ್ತು ಇದ್ದಕ್ಕಿದ್ದಂತೆ ಅವುಗಳಲ್ಲಿ ಒಂದರಿಂದ ನೀರು ವೇಗವಾಗಿ ಬೀಳಲು ಪ್ರಾರಂಭಿಸುತ್ತದೆ ಎಂಬುದನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.