ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರಕ್ಕೆ ಬೆಂಬಲ ನೀಡಿರುವ ಕಾಂಗ್ರೆಸ್ ಪಕ್ಷವು ಈಗ ರಾಷ್ಟ್ರ ರಾಜಧಾನಿಯಲ್ಲಿ ಸೇವೆಗಳ ನಿಯಂತ್ರಣದ ಕುರಿತು ಕೇಂದ್ರದ ಸುಗ್ರೀವಾಜ್ಞೆಯನ್ನು ಬೆಂಬಲಿಸುವುದಿಲ್ಲ ಎಂದು ಭಾನುವಾರ ಹೇಳಿದೆ.
Punjab Election 2022 - 2022ರ ಪಂಜಾಬ್ ವಿಧಾನಸಭೆ ಚುನಾವಣೆಗೂ ಮುನ್ನ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ದೊಡ್ಡ ಚುನಾವಣಾ ಘೋಷಣೆಯೊಂದನ್ನು ಮೊಳಗಿಸಿದ್ದಾರೆ. ಈ ಹೆಜ್ಜೆ ಮಹಿಳಾ ಸಬಲೀಕರಣದ ದೊಡ್ಡ ಅಭಿಯಾನಗಾಬಲಿದೆ ಎಂದು ಕೇಜ್ರಿವಾಲ್ ಬಣ್ಣಿಸಿದ್ದಾರೆ.
ಹುಲ್ಲು ಸುಡುವುದರಿಂದ ಮಾಲಿನ್ಯ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹೇಳಿದ್ದಾರೆ. ದೆಹಲಿಯ ಮಾಲಿನ್ಯವನ್ನು ಕಡಿಮೆ ಮಾಡಬೇಕು ಇದರಿಂದ ನಮ್ಮ ಆರೋಗ್ಯ ಚೆನ್ನಾಗಿರುತ್ತದೆ ಎಂದಿದ್ದಾರೆ .
ಸರ್ಕಾರವು ದೆಹಲಿ ಶಿಕ್ಷಣ ಮಂಡಳಿ ಮತ್ತು ಅಂತಾರಾಷ್ಟ್ರೀಯ ಶಿಕ್ಷಣ ಮಂಡಳಿಯ ನಡುವೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ. ಇದರ ನಂತರ, ಮಕ್ಕಳು ಅಂತರಾಷ್ಟ್ರೀಯ ಮಟ್ಟದ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
Financial Help To Auto-Taxi Drivers -ಕರೋನಾ ಸಾಂಕ್ರಾಮಿಕ ಕಾಲದಲ್ಲಿ ಸಾರ್ವಜನಿಕರಿಗೆ ಪರಿಹಾರ ನೀಡಲು ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ದೊಡ್ಡ ನಿರ್ಧಾರ ಕೈಗೊಂಡಿದೆ. ಈ ಕರೋನಾ ಬಿಕ್ಕಟ್ಟಿನಲ್ಲಿ ಸಾಮಾನ್ಯ ಜನರಿಗೆ ಸಹಾಯ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಕೊರೊನಾವೈರಸ್ನ ಹದಗೆಟ್ಟ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ದೆಹಲಿಯ ಕೇಜ್ರಿವಾಲ್ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದಿದ್ದು, ಇದರಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.