7th Pay Commission : ನೌಕರರ ತುಟ್ಟಿಭತ್ಯೆ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಮಹತ್ವದ ಘೋಷಣೆ ಹೊರಬೀಳಲಿದೆ. ಜನವರಿ 1ರಿಂದ ಜಾರಿಗೆ ಬರಲಿರುವ ಈ ತುಟ್ಟಿಭತ್ಯೆ ಹೋಳಿಗೂ ಮುನ್ನ ಘೋಷಣೆಯಾಗುವ ನಿರೀಕ್ಷೆ ಇದೆ.
Karnataka Budget Benefits To Farmers : ಚುನಾವಣಾ ಸನಿಹದಲ್ಲಿ ರೈತರನ್ನು ಓಲೈಸುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರಿಗೆ ನೀಡುವ ಬಡ್ಡಿ ರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುವುದಾಗಿ ಶುಕ್ರವಾರ ಬೆಟ್ನಲ್ಲಿ ಘೋಷಿಸಿದ್ದಾರೆ.
ಇದೊಂದು ಬಿಸಿಲ್ಗುದುರೆ ಬಜೆಟ್, ಕೈಗೆ ಏನೂ ಸಿಗಲ್ಲ. ಈ ಬಜೆಟ್ ಜಾತ್ರೆಯಲ್ಲಿ ಸಿಗುವ ಬಣ್ಣದ ಕನ್ನಡಕದಂತೆ, ಅದರಲ್ಲಿ ನೋಡಿದರೆ ಏನೂ ಕಾಣುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಛೇಡಿಸಿದ್ದಾರೆ. ಕಳೆದ ನಾಲ್ಕು ವರ್ಷದಿಂದ ಅಧಿಕಾರದಲ್ಲಿದ್ದಾಗ ಸರ್ಕಾರ ಜನರಿಗೆ ಏನೂ ಮಾಡಿಲ್ಲ. ಕಳೆದ ಬಾರಿಯ ಬಜೆಟ್ ನಲ್ಲಿ ಘೋಷಿಸಿದ್ದನ್ನು ಜಾರಿ ಮಾಡಿಲ್ಲ. ಈ ಬಾರಿ ಬಜೆಟ್ ನಲ್ಲಿ ಜಾರಿ ಮಾಡುವಂತಹದ್ದು ಏನೂ ಇಲ್ಲ ಎಂದು ಹೇಳಿದ್ದಾರೆ.
Karnataka Budget 2023: ಇಂದು ರಾಜ್ಯ ವಿಧಾನ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಲಾಗಿರುವ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಬಜೆಟ್ ಮಂಡನೆಯನ್ನು ಮಾಡಿದ್ದಾರೆ, 3 ಲಕ್ಷ 9 ಸಾವಿರ ರೂ.ಗಳ ಬೃಹತ್ ಗಾತ್ರದ ಬಜೆಟ್ ಮಂಡನೆಯನ್ನು ಅವರು ಮಾಡಿದ್ದಾರೆ.
Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ.
Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ.
Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ.
karnataka Budget : ರಾಜ್ಯ ಬಿಜೆಪಿ ಸರ್ಕಾರದ ಬಜೆಟ್ ಫೆ. 17 ರಂದು ಮಂಡನೆಯಾಗಲಿದೆ, ಕೊನೆಯ ಬಜೆಟ್ ಇದಾಗಿದ್ದು, ಅಂದು ಬೆಳಗ್ಗೆ 10:15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಲಭಿಸಿದ್ದು, ಸುಮಾರು 1 ಗಂಟೆಗಳ ಕಾಲ ಬಜೆಟ್ ಭಾಷಣ ಮಾಡಲಿದ್ದಾರೆ.
ಕರ್ನಾಟಕ ರಚನೆಯಾಗಿ 75 ವರ್ಷಗಳಾಗಿವೆ. ಜನ ಜಾತಿ ಆಧಾರದ ಮೇಲೆ ಮಾಡಿದ ಹೇಳಿಕೆಗಳಿಗೆ ಕಿಮ್ಮತ್ತು ನೀಡುವುದಿಲ್ಲ. ಆದ್ದರಿಂದ ಜನರಿಗೆ ಹಿಡಿಸದೇ ಇರುವುದನ್ನು ಮಾತನಾಡಬಾರದು. ಇಂಥ ಮಾತುಗಳಿಗೆ ಪ್ರತಿಕ್ರಿಯೆ ನೀಡಬಾರದು ಎನ್ನುವುದು ನನ್ನ ಭಾವನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.
ದಿವಂಗತ ಪುನೀತ್ ರಾಜಕುಮಾರ್ ಅವರ ಸಮಾಧಿಯನ್ನು ಅದ್ಬುತ ಸ್ಮಾರಕ ಮಾಡಲಾಗುವುದು. ಅಂಬರೀಶ್ ಸ್ಮಾರಕ ಕಾರ್ಯ ಪೂರ್ಣಗೊಂಡಿದ್ದು, ಮಾರ್ಚ್ ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.
ಮೋದಿ ನೀಡಿದ್ದ ಗುರಿಯನ್ನ ಈಗಾಗಲೇ ಸಾಧಿಸಿದ್ದೇವೆ. ಪ್ರಧಾನಿ ಸಹಕಾರದಿಂದ ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ ಎಂದು ಇಂಡಿಯಾ ಇಂಧನ ಸಪ್ತಾಹ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ರು.
ರಾಜ್ಯ ಪರಿಸರ ಬಜೆಟ್ ಮತ್ತು ಚಿಕ್ಕಬಳ್ಳಾಪುರದಲ್ಲಿ ಈಶ ಫೌಂಡೇಶನ್ ನ ಜಮೀನಿಗೆ ಸಂಬಂಧಿಸಿದ ವಿಷಯಗಳಲ್ಲಿ ಹರಡುತ್ತಿರುವ ಕೆಲವು ಸುಳ್ಳು ಮಾಹಿತಿಗಳಿಂದ ನಮಗೆ ತೀವ್ರ ನೋವಾಗಿದೆ. ನಮ್ಮ ಮೇಲೆ ಮಾಡಲಾದ ಆರೋಪಗಳು ಮತ್ತು ತಪ್ಪು ಮಾಹಿತಿಗಳು ಸಂಪೂರ್ಣವಾಗಿ ಆಧಾರರಹಿತ ಮತ್ತು ವಾಸ್ತವಿಕವಾಗಿ ಅಸತ್ಯವಾಗಿವೆ ಎಂದು ಫೌಂಡೇಶನ್ ಸ್ಪಷ್ಟಪಡಿಸಿದೆ.
13 ಜನರನ್ನು ಮಂಚದ ಮೇಲೆ ಮಲಗಿಸಿ ಸರ್ಕಾರ ತಂದೀರಿ, ನಿಮಗೆ ನಾಚಿಕೆ ಆಗ್ಬೇಕು, 13 ಜನರಲ್ಲಿ 12 ಜನರು ಮಂತ್ರಿಗಳಾಗಿದ್ದಾರೆ. ಇವತ್ತು ಜಾರಕಿಹೊಳಿ ಸಿಡಿ ತಗೊಂಡು ಹೋಮ್ ಮಿನಿಸ್ಟರ್ ಹತ್ತಿರ ಹೋಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಬಿಜೆಪಿ ವಿರುದ್ಧ ಗುಡುಗಿದರು.
ರಮೇಶ್ ಜಾರಕಿಹೊಳಿ ಅವರು ನನ್ನ ಜತೆಗೆ ಎರಡು ದಿನಗಳಿಂದ ಇದ್ದದ್ದು ನಿಜ. ಆದರೆ ಹಲವಾರು ಕಾರ್ಯಕ್ರಮಗಳು ಇದ್ದರಿಂದ ಅವರ ಜತೆಗೆ ಮಾತುಕತೆ ಆಗಿಲ್ಲ. ಸಿಡಿ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಧಾರ್ಮಿಕ ಕಾರ್ಯಗಳನ್ನು ಬೇದ-ಭಾವವಿಲ್ಲದೇ, ಮೇಲು-ಕೀಳು ಎನ್ನದೇ, ಎಲ್ಲೂರು ಒಂದಾಗಿ ಮಾಡಬೇಕು ಎನ್ನುವ ಕಾರಣಕ್ಕೆ ನಮ್ಮ ಹಿರಿಯರು ದೇವಸ್ಥಾನಗಳನ್ನು ನಿರ್ಮಾಣ ಮಾಡಿದ್ದಾರೆ. ದೇವಸ್ಥಾನಕ್ಕೆ ಹೋಗಿ ನಾನು ಎನ್ನುವ ಅಹಂನ್ನು ಬಿಟ್ಡು ದೇವರಿಗೆ ತಲೆ ಬಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ಈ ದಿನದ ಬಗ್ಗೆ ನಾವು ಚಿಂತನೆ ಮಾಡಿ ಆತ್ಮಾವಲೋಕನ ಮಾಡಿಕೊಂಡು ಗಾಂಧೀಜಿಯವರ ಮಾರ್ಗದಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವ ಸಂಕಲ್ಪವನ್ನು ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಜಯೇಂದ್ರ ಭಾಷಣಕ್ಕೂ ಮುನ್ನ ಅಭಿಮಾನಿಗಳ ಕೇಕೆ, ಚಪ್ಪಾಳೆ. ಕೈ ಬೀಸಿ ಅಭಿಮಾನಿಗಳಿಗೆ ಸುಮ್ಮನಿರಿಸಿದ ವಿಜಯೇಂದ್ರ. ನೀವು ಹಿಂಗೆ ಗಲಾಟೆ ಮಾಡ್ತಿದ್ರೆ , ನೋಡಿ ಏನಾಗುತ್ತೋ. ಸಿಎಂ ಕೂಡ ಇಲ್ಲೇ ಇದ್ದಾರೆ ಎಂದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.