ಈ ಕುರಿತು ಫೇಸ್ಬುಕ್ ಲೈವ್ ಬಂದು ಮರಾಠಿ ಭಾಷೆಯಲ್ಲಿ ಮಾತನಾಡಿದ ಸಿಎಂ ಉದ್ಧವ್ ಠಾಕ್ರೆ, ನನಗೆ ಅಧಿಕಾರದ ದುರಾಸೆ ಇಲ್ಲ. ಒಂದು ವೇಳೆ ನಾನು ಶಾಸಕರ ವಿಶ್ವಾಸ ಕಳೆದುಕೊಂಡಿದ್ದರೆ ಈ ಕುರ್ಚಿಗೆ ನಾನು ಅರ್ಹನಲ್ಲ ಎಂದರು ಹೇಳಿದರು.
ಮಹಾರಾಷ್ಟ್ರದಲ್ಲಿ ಧ್ವನಿವರ್ಧಕಗಳ ಬಳಕೆ ಕುರಿತ ವಿವಾದದ ನಡುವೆ, ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆಗೆ ರಾಜ್ಯ ಸರ್ಕಾರವು ಹೆದರಿದೆ ಎಂದು ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಆರೋಪಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಶಿವಸೇನೆ ಎಲ್ಲಾ ಸ್ಥಾನಗಳಲ್ಲಿಯೂ ಸ್ಪರ್ಧಿಸಲಿದೆ ಎಂದು ಶಿವಸೇನಾ ಮುಖ್ಯಸ್ಥ ಸಂಜಯ್ ರಾವತ್ ಹೇಳಿದ್ದಾರೆ. ಅಲ್ಲದೆ, ಗೋವಾ ಚುನಾವಣೆಯಲ್ಲೂ 20 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ
Maharashtra Rain Updates: ಮಹಾರಾಷ್ಟ್ರದಲ್ಲಿ (Maharashtra) ಮಳೆಯ ಅಬ್ಬರ ಮುಂದುವರೆದದ್ದು, ಹಲವರು ಜನರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಮಹಾರಾಷ್ಟ್ರದ ಕರಾವಳಿ ತೀರದ ರಾಯಗಡ್ ಜಿಲ್ಲೆಯ ತಲಾಯಿಗಾವ್ ಹತ್ತಿರ ಸಂಭವಿಸಿದ್ದ ಭೂಕುಸಿತದಲ್ಲಿ ಇದುವರೆಗೆ ಸುಮಾರು 49 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಇದುವರೆಗೆ ಸುಮಾರು 47 ಜನ ನಾಪತ್ತೆಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.