ಸಿಎಂ ಸಿದ್ದರಾಮಯ್ಯನವರು ಮೊದಲಿನಂತೆ ಖಡಕ್ ಆಗಿಲ್ಲ
ಹಿಂದೆ ಖಡಕ್ ಆಗಿ ಅಧಿಕಾರಿಗಳ ಚಳಿ ಬಿಡಿಸಿದ್ದನ್ನು ನೋಡಿದ್ದೇನೆ
ಈಗ ಯಾಕೋ ಗರ ಬಡೆದವರಂತೆ ಸಿದ್ದರಾಮಯ್ಯ ಆಗಿದ್ದಾರೆ
ಕಲಾಪದಲ್ಲಿ ಮುಖ್ಯಮಂತ್ರಿ ಕಾಲೆಳೆದ ವಿಪಕ್ಷ ನಾಯಕ ಆರ್.ಅಶೋಕ್
ಸಿದ್ದರಾಮಯ್ಯರಿಗೆ ಯಾರು ಏನು ಮಾಡಿದ್ರು ಏನು ತಗಲುವುದಿಲ್ಲ
ಇಂದು ಹಾವೇರಿ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ಶ್ರೀ ಕನಕ ಜಯಂತ್ಯೋತ್ಸವ ಹಿನ್ನೆಲೆ ಸಿದ್ದರಾಮಯ್ಯ ಭೇಟಿ
ಬೆಳಗ್ಗೆ 10:30ಕ್ಕೆ HAL ವಿಮಾನ ನಿಲ್ದಾಣದಿಂದ ಪ್ರಯಾಣ
12:10ಕ್ಕೆ ಕಾಗಿನಲೆ ಹೆಲಿಪ್ಯಾಡ್ಗೆ ಸಿಎಂ ಸಿದ್ದು ಆಗಮನ
ಕನಕ ಜಯಂತ್ಯುತ್ಸವ, ಶಾಲೆ ಕಟ್ಟಡ ಉದ್ಘಾಟನೆಯಲ್ಲಿ ಭಾಗಿ
Union Minister Gajendra Singh Shekhawat: ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ.
ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಬಿಡುವ ವಿಚಾರ
ಈಗಾಗಲೇ ನಮ್ಮ ಹತ್ರ ಇದ್ದಷ್ಟು ಕಾವೇರಿ ನೀರು ಬಿಟ್ಟಿದ್ದೇವೆ
ಹೆಚ್ಚು ಬಿಡೋಕೆ ಆಗಲ್ಲ ಅಂತ ಸಿಎಂ, ಸಚಿವರು ಹೇಳಿದ್ದಾರೆ
ಹುಬ್ಬಳ್ಳಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ
ಸಿಎಂ, ಸಚಿವರು ಕಾನೂನಿನ ಅಡಿಯಲ್ಲಿ ನಿರ್ಧಾರ ಮಾಡ್ತಾರೆ
ಆಗಸ್ಟ್ 2 ರಂದು ನವದೆಹಲಿಯಲ್ಲಿ ಹೈಕಮಾಂಡ್ ಜೊತೆ ಸಭೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಕೂಡ ಆಹ್ವಾನ ಅಂದೇ ರಾಜ್ಯ ಸಚಿವರ ಜತೆ ರಾಹುಲ್ ಗಾಂಧಿ ಸಭೆ ಸಾಧ್ಯತೆ
ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಸಂಸದ ಪ್ರತಾಪ್ ಸಿಂಹ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಬೇಕು. ಯಾರು ಎಂದು ಅವರಿಗೆ ಗೊತ್ತಿರಬೇಕಲ್ಲ ಮಾಹಿತಿ ಇದ್ದರೆ ಹೇಳಲಿ ಎಂದರು.
Siddaramaiah CM Again: ಈಗಾಗಲೇ ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಚುನಾವಣೆ ಭರಾಟೆ ಜೋರಾಗಿದೆ.ರಾಜ್ಯ ನಾಯಕರು ಮಾತ್ರವಲ್ಲದೇ ಯುವಕರು ಸಹ ಚುನಾವಣೆಯ ಪ್ರಚಾರದಲ್ಲಿ ಮುಳುಗಿದ್ದಾರೆ.ಇದರ ನಡುವೆ ಯುವ ಉದ್ಯಮಿಯೊಬ್ಬ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ದೇವರ ಮೊರೆ ಹೋಗಿದ್ದಾನೆ.
ಬಂಜಾರ ಸಮುದಾಯ ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಇಂದು ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದಕ್ಕೆಲ್ಲ ಸ್ಥಳೀಯ ಕಾಂಗ್ರೆಸ್ ನಾಯಕರ ಪ್ರಚೋದನೆಯಿದೆ ನಾವು ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಟ್ಟ ಮೇಲೆ ಕಾಂಗ್ರೆಸ್ ನವರಿಗೆ ತಡೆದುಕೊಳ್ಳಲಾಗದೇ, ಈ ರೀತಿಯ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ. ಈ ಪ್ರಚೋದನೆಗೆ ಬಂಜಾರ ಸಮುದಾಯ ಒಳಗಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Health Department : ಹೆಚ್ಚಿನ ಒಳಗುತ್ತಿಗೆ ನೌಕರರು ಕಳೆದ 15-20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಅವರನ್ನು ಖಾಯಂಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ.ಆದರೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳದ ಸರ್ಕಾರ ವಿರುದ್ದ ಹಲವಡೆ ಪ್ರತಿಭಟನೆ ನಡೆಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.