Black Coffee Health Benefits: ನೀವು ಹಾಲು ಮತ್ತು ಸಕ್ಕರೆಯೊಂದಿಗೆ ಕಾಫಿಯನ್ನು ಸೇವಿಸುತ್ತೀರಿ. ಆದರೆ ಸಕ್ಕರೆಯಿಲ್ಲದ ಬ್ಲ್ಯಾಕ್ ಕಾಫಿಯನ್ನು ಒಮ್ಮೆ ಪ್ರಯತ್ನಿಸಿ. ಇದು ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Coffee With conut oil: ಕಾಫಿಗೆ ತೆಂಗಿನೆಣ್ಣೆ ಸೇರಿಸಿ ಕುಡಿಯುವುದರಿಂದ ದೇಹಕ್ಕೆ ಹಲವಾರು ಲಾಭಗಳು ಸಿಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದರ ಗುಣಲಕ್ಷಣಗಳು ದೀರ್ಘಕಾಲದ ಕಾಯಿಲೆಗಳನ್ನು ಸುಲಭವಾಗಿ ನಿವಾರಿಸುತ್ತದೆ.
Side effects of coffee: ಖಾಲಿ ಹೊಟ್ಟೆಯಲ್ಲಿರುವಾಗ ದೇಹದಲ್ಲಿ ಕಾರ್ಟಿಸೋಲ್ ಪ್ರಮಾಣ ಹೆಚ್ಚಾಗಿರುತ್ತದೆ. ರೋಗನಿರೋಧಕ ಶಕ್ತಿ ಮತ್ತು ಚಯಾಪಚಯ ಕ್ರಿಯೆ ನಿರ್ವಹಿಸುವಲ್ಲಿ ಕಾರ್ಟಿಸೋಲ್ ಕಾರಣವಾಗುತ್ತದೆ. ಕಾರ್ಟಿಸೋಲ್ ಉತ್ಪಾದನೆಗೆ ಕಾಫಿಯಲ್ಲಿರುವ ಕೆಫೀನ್ ಅಡ್ಡಿಪಡಿಸುತ್ತದೆ.
Tea-Coffee Side Effects: ಇವುಗಳಲ್ಲಿರುವ ಕೆಫೀನ್ ದೇಹಕ್ಕೆ ಹಲವಾರು ಸಮಸ್ಯೆಗಳನ್ನು ಉಂಟುಮಾಡುತ್ತದೆ. ಇವುಗಳ ಬಗ್ಗೆ ದೃಢವಾಗಿ ತಿಳಿದುಕೊಳ್ಳಲು ಒಂದು ತಿಂಗಳವರೆಗೆ ಕಾಫಿ ಅಥವಾ ಟೀ ಸೇವನೆಯನ್ನು ನಿಲ್ಲಿಸಿ. ಹಾಗೆ ಮಾಡಿದರೆ, ನಿಮ್ಮ ಆರೋಗ್ಯದಲ್ಲಿ ಅನೇಕ ಬದಲಾವಣೆಗಳು ಆಗುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.