ಫೆಸಿಫಿಕ್ ಮಹಾಸಾಗರದ ಮೇಲ್ಮೈ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆ ಎನ್ನಲಾಗಿದೆ. ಹೀಗಾಗಿ ಡಿಸೆಂಬರ್ ನಿಂದ ಮಾರ್ಚ್ ವರೆಗೂ ಉಷ್ಣಾಂಶದಲ್ಲಿ ಇಳಿಕೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
Winter Vacation 2024 School Closed:ಬೀಸುತ್ತಿರುವ ಶೀತ ಗಾಳಿ, ಮೈ ಕೊರೆಯುವ ಚಳಿಯ ಕಾರಣ ಮಕ್ಕಳು ಶಾಲೆಗೇ ತೆರಳುವುದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಕೆಳಗಿನ ರಾಜ್ಯಗಳಲ್ಲಿ ರಜೆಯನ್ನು ಮುಂದುವರೆಸಲಾಗಿದೆ.
ಬೆಟ್ಟ ಪ್ರದೇಶಗಳಲ್ಲಿ ಭಾರಿ ಹಿಮಪಾತವಾಗುತ್ತಿದ್ದು ಕೆಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಕಾರಣದಿಂದಾಗಿ ಮುಂಬರುವ 2-4 ದಿನಗಳಲ್ಲಿ ದೆಹಲಿ ಸೇರಿದಂತೆ ಉತ್ತರ ಭಾರತದ ಬಯಲು ಪ್ರದೇಶದಲ್ಲಿನ ತಾಪಮಾನವು ನಾಲ್ಕು ಡಿಗ್ರಿಗಳಿಗೆ ಇಳಿಯಬಹುದು (ತಾಪಮಾನದಲ್ಲಿ 4 ° C) ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭವಿಷ್ಯ ನುಡಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.