ಇಂತಹ ಸಂದರ್ಭದಲ್ಲಿ ಪುರುಷರ ಜಗಳ ಎಷ್ಟು ಭಯಾನಕವಾಗಿರುತ್ತವೆಯೋ ಅಷ್ಟೇ ಭಯಾನಕವಾಗಿ, ಇಂದಿನ ಯುವತಿಯರ ನಡುವಿನ ಜಗಳಗಳಿರುತ್ತವೆ. ಇಂತಹ ಜಗಳಗಂಟಿ ಹುಡುಗಿಯರಿಗೆ ಜಗಳಕ್ಕೆ ಕಾರಣವೇ ಬೇಕಿಲ್ಲ. ಪ್ರತಿ ಸೆಕೆಂಡ್ ನಿಮಿಷಕ್ಕೆ ಇಂತಹ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಈ ಸುತ್ತೋಲೆಯನ್ನು ಹೊರಡಿಸಿದೆ. ಕೇವಲ 10 ರಾಷ್ಟ್ರೀಯ ಹಬ್ಬಗಳ ಆಚರಣೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಧಾರ್ಮಿಕ ಹಬ್ಬಗಳನ್ನು ಆಚರಿಸಿದರೆ ಆಯಾ ಪ್ರಿನ್ಸಿಪಾಲರು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ.
ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕಾಲೇಜು ವಿರೋಧಿಸಿ ಸಮರ..!? ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳಿಂದ ಹೋರಾಟ ಸಾಧ್ಯತೆ. ಪ್ರತ್ಯೇಕ ಕಾಲೇಜು ಬೇಡ ಎನ್ನುತ್ತಿರುವ ಹಿಂದೂ ಪರ ಸಂಘಟನೆಗಳು.
ಇದು ಶಿವಮೊಗ್ಗದ ಪ್ರತಿಷ್ಠಿತ ಕಾಲೇಜು ಕ್ಯಾಂಪಸ್ ನಲ್ಲಿ ಕಂಡು ಬಂದಿರುವ ದೃಶ್ಯ ಎನ್ನಲಾಗಿದೆ. ಜಿಲ್ಲೆಯ ಪ್ರತಿಷ್ಠಿತ ಕಾಲೇಜಿನ ಕ್ಯಾಂಪಸ್ ನಲ್ಲಿ ಕಾಲೇಜಿವ ವಿದ್ಯಾರ್ಥಿಗಳು ಹಾಡಹಗಲೇ ಡ್ರಗ್ಸ್ ಸೇವಿಸಿ, ಗುಂಗಿನ ನಶೆಯಲ್ಲಿ ಒದ್ದಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಎಲೆಕ್ಷನ್ ಗೆದ್ದ ಖುಷಿಯಲ್ಲಿ ಶಾಲೆಯನ್ನೇ ಬಾರ್ ಮಾಡಿಕೊಂಡ ಶಿಕ್ಷಕರು - ಶಾಲೆಯಲ್ಲಿ ಗುಂಡು, ತುಂಡು ಪಾರ್ಟಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಪಾಠ ಹೇಳಿ ಕೊಡುವ ಗುರುಗಳೇ ಹೀಗೆ ಮಾಡಿದ್ರೆ ಮಕ್ಕಳ ಗತಿಯೇನು? ಎಂದು ಪ್ರಶ್ನಿಸಿದ್ದಾರೆ...
ಹಿಜಾಬ್ ಧರಿಸಿ ಸರ್ಕಾರಿ ನಿಯಮಾವಳಿಯನ್ನು ಉಲ್ಲಂಘಿಸಿ ತರಗತಿಗೆ ಪ್ರವೇಶಿಸುತ್ತಿದ್ದ 24 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿತ್ತು. ಇದಕ್ಕೂ ಮೊದಲು 6 ಜನ ವಿದ್ಯಾರ್ಥಿನಿಯರು ಅಮಾನತು ಆಗಿದ್ದರು, ಅವರು ಇಂದು ಕಾಲೇಜಿಗೆ ಹಾಜರಾಗಿದ್ದಾರೆ.
ರಾಜ್ಯಾದ್ಯಂತ ಇಂದಿನಿಂದ ಪದವಿ ಪೂರ್ವ ಕಾಲೇಜು ಸ್ಟಾರ್ಟ್ - ಕಾಲೇಜು ಓಪನ್ ಬೆನ್ನಲ್ಲೇ ಉಪನ್ಯಾಸಕರಿಗೆ ಹಿಜಾಬ್ ಟೆನ್ಶನ್ - ಹೈಕೋರ್ಟ್ ಆದೇಶದಂತೆ ಸಮವಸ್ತ್ರ ಕಡ್ಡಾಯ ಎಂದ ಪಿಯು ಬೋರ್ಡ್
ಅನ್ಲಾಕ್ 3.0 ರ ಅಡಿಯಲ್ಲಿ ಗೃಹ ಸಚಿವಾಲಯವು ವ್ಯಾಯಾಮಶಾಲೆಗಳು ಮತ್ತು ಯೋಗ ಸಂಸ್ಥೆಗಳನ್ನು ಪುನಃ ತೆರೆಯಲು ಅನುಮತಿ ನೀಡಿತ್ತು ಮತ್ತು ಆಗಸ್ಟ್ 31 ರವರೆಗೆ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಡುತ್ತವೆ ಎಂದು ತಿಳಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.