"ಬೇಬಿ ಮಾನ್ ಜಾವೋ ನಾ" ಎಂಬ ಟೈಟಲ್ ನೀಡಿದ್ದು, 'ಫಂಟಾಪ್' ಎಂಬ ಮೀಮ್ಸ್ ಪೇಜ್ ನಿಂದ ವೀಡಿಯೊವನ್ನು Instagram ನಲ್ಲಿ ಹಂಚಿಕೊಳ್ಳಲಾಗಿದೆ. 73 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳು ಮತ್ತು 4,600 ಲೈಕ್ಗಳೊಂದಿಗೆ ರೀಲ್ ವೈರಲ್ ಆಗಿದೆ.
Viral Video : ನದಿ ದಡದಲ್ಲಿ ಜೋಡಿಯೊಂದು ಕುಳಿತಿರುವುದು ಈ ವಿಡಿಯೋದಲ್ಲಿ ಕಾಣಿಸುತ್ತದೆ. ಹುಡುಗಿ ನದಿ ತೀರದ ಸುಂದರ ದೃಶ್ಯಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾಳೆ. ಆದರೆ ಪ್ರಿಯಕರ ಮಾತ್ರ ತನ್ನ ಹುಡುಗಿಯ ತಲೆಯಲ್ಲಿ ಹೇನು ಹುಡುಕುತ್ತಿರುವುದನ್ನು ಕಾಣಬಹುದು.
ಇದೀಗ ಮದುವೆಯ ಸೀಸನ್ ನಡೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮದುವೆಗೆ ಸಂಬಂಧಿಸಿದ ಲಕ್ಷಾಂತರ ವಿಡಿಯೋಗಳು ಸಿಗುತ್ತವೆ. ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ವಿಡಿಯೋಗಳನ್ನು ಅಪ್ ಲೋಡ್ ಮಾಡಲಾಗುತ್ತದೆ.
ಈ ತಮಾಷೆಯ ವಿಡಿಯೋವನ್ನು ಕ್ಷಣಾರ್ಧದಲ್ಲಿ ಲಕ್ಷಾಂತರ ಬಾರಿ ವೀಕ್ಷಿಸಲಾಗಿದೆ. ಐದು ಲಕ್ಷಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ನೆಟ್ಟಿಗರು ಕೂಡ ವಿಡಿಯೋಗೆ ಬಹಳಷ್ಟು ಸಂಖ್ಯೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.