ಇನ್ನು ಕಾಮನ್ವೆಲ್ತ್ ಗೇಮ್ಸ್ನ ಕೊನೆಯ ದಿನದಂದು ಭಾರತ ಐದು ಚಿನ್ನದ ಪದಕಗಳನ್ನು ಗೆಲ್ಲುವ ಅವಕಾಶವನ್ನು ಹೊಂದಿದೆ. ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ನಲ್ಲಿ ಲಕ್ಷ್ಯ ಸೇನ್ ಕೂಡ ಚಿನ್ನದ ಪದಕದ ಮೇಲೆ ಕಣ್ಣಿಟ್ಟಿದ್ದಾರೆ.
Commonwealth Games 2022: ಭಾರತೀಯ ಕುಸ್ತಿಪಟು ರವಿ ದಹಿಯಾ ಪಾಕಿಸ್ತಾನದ ಕುಸ್ತಿಪಟು ಅಸದ್ ಅಲಿಯನ್ನು ಸೋಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಇನ್ನೊಂದೆಡೆ ಮತ್ತೊಬ್ಬ ಭಾರತೀಯ ಪೈಲ್ವಾನ್ ಆಗಿರುವ ನವೀನ ಕೂಡ ಫೈನಲ್ ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
ನಿಯಮಗಳ ಪ್ರಕಾರ, ಇಬ್ಬರು ಜಿಗಿತಗಾರರು ಒಂದೇ ಅಂತರದಲ್ಲಿದ್ದರೆ, ಅವರ ಎರಡನೇ ಅತ್ಯುತ್ತಮ ಪ್ರಯತ್ನವನ್ನು ನೋಡಲಾಗುತ್ತದೆ. ಹೀಗಾಗಿ ಮುರಳಿ ಪದಕ ವಂಚಿತರಾಗಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾದ ಜೋವನ್ ವ್ಯಾನ್ ವುರೆನ್ (8.06 ಮೀ) ಕಂಚಿನ ಪದಕ ಪಡೆದಿದ್ದಾರೆ. ಸ್ಪರ್ಧೆಯಲ್ಲಿದ್ದ ಭಾರತದ ಮತ್ತೊಬ್ಬ ಆಟಗಾರ ಮುಹಮ್ಮದ್ ಅನೀಸ್ ಯಾಹಿಯಾ 7.97ಮೀ ಜಿಗಿತದೊಂದಿಗೆ ಐದನೇ ಸ್ಥಾನ ಪಡೆದರು.
ಜೆರೆಮಿ ಲಾಲ್ರಿನ್ನುಂಗಾ ಸ್ನ್ಯಾಚ್ನಲ್ಲಿ 140 ಕೆಜಿ ಕ್ಲೀನ್ ಆಂಡ್ ಜರ್ಕ್ನಲ್ಲಿ 160 ಕೆಜಿ ಎತ್ತಿದ್ದಾರೆ. ಈ ಮೂಲಕ ಒಟ್ಟು 300 ಕೆ.ಜಿ ಭಾರ ಎತ್ತಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಈ ಬಾರಿಯ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಎರಡನೇ ಚಿನ್ನದ ಪದಕವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.