Karnataka high court judgement: ಈಗ ಜೈ ಶ್ರೀರಾಂ ಘೋಷಣೆ ಕೂಗಿದವರು ಮುಂದೆ ನ್ಯಾಯಾಲಯದ ಇದೇ ತೀರ್ಪಿನಿಂದ ಪ್ರಚೋದನೆಗೊಂಡು ಮಸೀದಿಯೊಳಗೆ ಹನುಮಾನ್ ಚಾಲೀಸಾ ಪಠಿಸಬಹುದು ಇಲ್ಲವೇ ಭಜನೆಯನ್ನೇ ಮಾಡಬಹುದು. ಆಗ ಉಂಟಾಗುವ ಧಾರ್ಮಿಕ ಗಲಭೆಗಳಿಗೆ ನ್ಯಾಯಾಲಯವೇ ಪ್ರಚೋದನೆ ಕೊಟ್ಟಂತೆ ಆಗುತ್ತದಲ್ಲವೇ?
ರಾಜ್ಯದಲ್ಲಿ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವ ಸನ್ನಿವೇಶ ಸೃಷ್ಟಿಯಾಗಿತ್ತು. ಇದನ್ನು ನಮ್ಮ ಸರ್ಕಾರ ಬದಲಾಯಿಸಿ, ಈ ವರ್ಗಗಳ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಕೆಲಸ ಮಾಡಲಿದೆ. ಈಗಾಗಲೇ ಕೆಲಸ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಕೊಡಗಿನಲ್ಲಿ ಕಾಂಗ್ರೆಸ್-ಬಿಜೆಪಿ ಸಮಾವೇಶ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ಡಿಸಿ ಆದೇಶ ಮಾಡಿದ್ದಾರೆ. ಆಗಸ್ಟ್ 24 ರಿಂದ 27ರವರಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಮಾಡಲಾಗಿದೆ. ಕೋಮು ಸೌಹಾರ್ದತೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ.
Communal Harmony - ಕರ್ನಾಟಕದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಕೋಮು ಉದ್ವಿಗ್ನತೆಗಳ ಘಟನೆಗಳ ಮಧ್ಯೆಯೇ ದೇವಸ್ಥಾನದಲ್ಲಿ ಕುರಾನ್ ಶ್ಲೋಕಗಳನ್ನು ಪಠಿಸುವ ಮೂಲಕ 'ರಥೋತ್ಸವ' ಆಚರಿಸುವ ಹಳೆ ಸಂಪ್ರದಾಯವನ್ನು ಮುಂದುವರೆಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.