BMTC: ರಾಜ್ಯದಾದ್ಯಂತ 'ಶಕ್ತಿ ಯೋಜನೆ'ಗೆ ಭರ್ಜರಿ ರೆಸ್ಪಾನ್ಸ್ ದೊರೆಯುತ್ತಿದೆ. ಮತ್ತೊಂದೆಡೆ, ಚಿಲ್ಲರೆ ಹಿಂದಿರುಗಿಸದ ಬಿಎಂಟಿಸಿ ಬಸ್ ಕಂಡಕ್ಟರ್ಗೆ ಬೆಂಗಳೂರಿನ ವ್ಯಕ್ತಿಯೊಬ್ಬ ತಕ್ಕ ಪಾಠ ಕಲಿಸಿದ್ದಾರೆ.
ಗೌರಿಬಿದನೂರು ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ನಿರ್ವಾಹಕ ಹಾಗೂ ಗುಡಿಬಂಡೆ ಮೂಲದ ಜಿ.ಎ. ಓಬಲೇಶ್ ಇತ್ತೀಚೆಗೆ ಕರ್ತವ್ಯ ನಿರ್ವಹಿಸುವ ವೇಳೆ ಪ್ರಯಾಣಿಕರೊಬ್ಬರು ಒಂದು ಲಾಪ್ ಟಾಪ್, ಐಫೋನ್, ಎರಡು ಸಾವಿರ ರೂಪಾಯಿ ಹಣ ಹಾಗೂ ದಾಖಲೆಗಳಿರುವ ಬ್ಯಾಗ್ ನ್ನ ಬಸ್ ನಲ್ಲಿಯೇ ಬಿಟ್ಟುಹೋಗಿದ್ದರು.
ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿನಡೆದ ಘಟನೆ.. ಬಸ್ ಒಳಗೆ ನಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಹೇಳಿದ ಕಂಡಕ್ಟರ್.. ಕಂಡಕ್ಟರ್ಗೆ ಕಿಂಡಲ್ ಮಾಡಿದ ಬಸ್ ಬಾಗಿಲಿಗೆ ನಿಂತ ವಿದ್ಯಾರ್ಥಿಗಳು.. ವಿದ್ಯಾರ್ಥಿಗಳು ಹಾಗೂ ಬಸ್ ಕಂಡಕ್ಟರ್ ನಡುವೆ ಮಾತಿನ ಚಕಮಕಿ.. ಮಾತಿಗೆ ಮಾತು ಬೆಳೆದು ಕಂಡಕ್ಟರ್, ವಿದ್ಯಾರ್ಥಿಗಳ ನಡುವೆ ಜಗಳ..ಕಂಡಕ್ಟರ್ ಮೇಲೆ ಜಗಳದ ಸಂದರ್ಭದಲ್ಲಿ ಹಲ್ಲೆ ಮಾಡಿದ ಆರೋಪ
ಗದ್ದನಕೇರಿ ಗ್ರಾಮದಲ್ಲಿ ಬಸ್ ನಿಲ್ಲಿಸಿದ ಡ್ರೈವರ್ ಹಾಗೂ ನಿರ್ವಾಹಕ
ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ ಮತ್ತೊಂದ್ ಕಡೆ ಶಾಲಾ-ಕಾಲೇಜು ಆರಂಭ ಆಗಿರೋದ್ರಿಂದ ವಿದ್ಯಾರ್ಥಿಗಳು ನಿತ್ಯ ಪ್ರಯಾಣ ಮಾಡಬೇಕಿದೆ ಹೀಗಾಗಿ ಮಹಿಳೆಯರು ಹಾಗೂ ವಿದ್ಯಾರ್ಥಿಗಳಿಂದ ಸಂಪೂರ್ಣ ಭರ್ತಿಯಾದ ಬಸ್ ಮತ್ತೊಂದ್ ಕಡೆ ಬಸ್ ಕೊರತೆಯಿಂದ ಶಾಲಾ, ಹಾಗೂ ಕಾಲೇಜುಗೆ ತೆರಳಲು ವಿದ್ಯಾರ್ಥಿಗಳ ಸಂಕಷ್ಟ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳ ಆಗ್ರಹ
ಇಂದು ಚಳ್ಳಕೆರೆಯಲ್ಲಿ ಮಹಿಳಾ ಪ್ರಯಾಣಿಕರು ಮತ್ತು ಆಕೆಯ ಮೂವರು ಸಂಬಂಧಿಕರು ಕೆಎಸ್ಆರ್ಟಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಿದ್ದ ಕೆಎಸ್ಆರ್ ಟಿಸಿ ಕಂಡಕ್ಟರ್ ರವಿಕುಮಾರ್ ಹಾಗೂ ಆತನ ಮದುವೆಗೆ ಸಹಕಾರ ನೀಡಿದ್ದ ಅರ್ಚಕರಾದ ಕೆ.ಎನ್.ಶಾಸ್ತ್ರಿ ಮತ್ತು ರಾಜೇಶ್ವರ್ ಶಾಸ್ತ್ರಿ ಶಿಕ್ಷೆಗೊಳಗಾದ ಅಪರಾಧಿಗಳು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.