ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಮುಖಂಡರ ಸಭೆಯನ್ನು ಶನಿವಾರ ನಡೆಸಿದರು.
ಕಾಂಗ್ರೆಸ್ನಲ್ಲಿ ತಾರಕ್ಕೇರಿದ ಶಾಸಕ, ಸಚಿವರ ಸಂಘರ್ಷ. ದಾವಣಗೆರೆಯಲ್ಲಿ ತಾರಕಕ್ಕೇರಿದ ಕಾಂಗ್ರೆಸ್ ಶಾಸಕ vs ಸಚಿವ. ಶಾಸಕ ಬಸವರಾಜ್ ಶಿವಗಂಗಾ vs ಸಚಿವ S.S ಮಲ್ಲಿಕಾರ್ಜುನ್. ಉಸ್ತುವಾರಿ ಬದಲಾಯಿಸುವಂತೆ ಡಿಸಿಎಂಗೆ ಶಾಸಕರ ಪತ್ರ.
CM Siddaramaiah: ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಹಾತ್ಮ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬೆಳಗಾವಿ ಅಧಿವೇಶನ ಶತಮಾನೋತ್ಸವ ಹಿನ್ನೆಲೆಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಇದೇ ತಿಂಗಳು 26, 27ರಂದು ನಡೆಯಲಿರುವ ರಾಷ್ಟ್ರ ಮಟ್ಟದ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯನ್ನು ಶಿವಕುಮಾರ್ ಅವರು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆಸಿದರು.
ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆಯ ಗೊಂದಲವನ್ನು ಕಾಂಗ್ರೆಸ್ ಸರ್ಕಾರ ಬಗೆಹರಿಸಬೇಕು. ರೈತರಿಗೆ ಹಾಗೂ ಹಿಂದೂಗಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ಈ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ.
ಇಂದಿನಿಂದ ನಡೆಯೋ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ, ಜೆಡಿಎಸ್ ನಾಯಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇತ್ತ ಸರ್ಕಾರ ಕೂಡಾ ಬಿಜೆಪಿ ಅವಧಿಯ ಹಗರಣಗಳ ತನಿಖೆಯನ್ನು ಮುಂದಿಟ್ಟು ಕೌಂಟರ್ ಕೊಡಲು ಪ್ಲ್ಯಾನ್ ಮಾಡಿಕೊಂಡಿದೆ... ಉಪ ಚುನಾವಣೆ ಗೆಲುವನ್ನು ಮುಂದಿಟ್ಟು ಕಮಲ-ದಳಕ್ಕೆ ಟಕ್ಕರ್ ಕೊಡಲು ಯೋಜನೆ ಹಾಕಿಕೊಂಡಿದ್ದಾರೆ...
Session: ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣಸೌಧದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.ಈ ಅಧಿವೇಶನದ ಸ್ಪೀಕರ್ ಯು ಟಿ ಖಾದರ್ ರವರು ಸುದ್ದಿಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದ್ದಾರೆ.
ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಜೆಡಿಎಸ್ ಕೋಟೆಯಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ
ಸಮಾವೇಶ ಸಂಘರ್ಷದ ಮಧ್ಯೆ ಕಾಂಗ್ರೆಸ್ ಒಗ್ಗಟ್ಟಿನ ಜಪ
ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಇಡೀ ಸಂಪುಟದ ದಂಡೇ ಭಾಗಿ
ಇಂದು ಜನ ಕಲ್ಯಾಣ ಸಮಾವೇಶದ ಮೂಲಕ ʻಕೈʼಅಬ್ಬರ
ಹಾಸನದ S.M.ಕೃಷ್ಣ ಬಡಾವಣೆಯಲ್ಲಿ ಅದ್ಧೂರಿ ಸಮಾವೇಶ
ಸಿದ್ರಾಮೋತ್ಸವ ಮಾದರಿಯಲ್ಲೇ ಕಾರ್ಯಕ್ರಮಕ್ಕೆ ಸಿದ್ಧತೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.