ಕಾಂಗ್ರೆಸ್ನ ಪ್ರಬಲ ಲಿಂಗಾಯತ ನಾಯಕ ಲೋಕೇಶ್ವರ್ ಬೇಸರ
ತಿಪಟೂರು ಕಾಂಗ್ರೆಸ್ ಕೆ.ಷಡಕ್ಷರಿ ವಿರುದ್ದ ಸಿಡಿದೆದ್ದ ಲೋಕೇಶ್ವರ್
ನಿನ್ನೆ ಸಂಜೆ ಸಭೆ ಕರೆದು ಕಾಂಗ್ರೆಸ್ ಪರ ಕೆಲಸ ಮಾಡದಂತೆ ತೀರ್ಮಾನ
ಲೋಕ ಸಮರ ಹೊತ್ತಲ್ಲಿ ಬೆಳಗಾವಿ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟ
ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡ್ರಾ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ?
ಸಿದ್ದರಾಮಯ್ಯ ಕೊಟ್ಟ ಭರವಸೆ ಈಡೇರಿಸಿಲ್ಲ ಎಂದು ಹುಕ್ಕೇರಿ ಅಸಮಾಧಾನ
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಎಂ ವಿರುದ್ಧ ಹುಕ್ಕೇರಿ ಅಸಮಾಧಾನ
ಕೇರಳದಿಂದ ನೇರವಾಗಿ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಲಿರುವ ಪ್ರಧಾನಿ
ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಬೃಹತ್ ಸಮಾವೇಶ
ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ
ಮಾ. 17 ರಂದು ಮಧ್ಯಾಹ್ನ 2 ಗಂಟೆಗೆ ಆಗಮಿಸಲಿರುವ ಮೋದಿ
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸರ್ಕಸ್
ಸಂಜೆಯೊಳಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ
ವಯನಾಡಿನಿಂದ ರಾಹುಲ್ ಗಾಂಧಿ ಕಣಕ್ಕೆ ಬಹುತೇಕ ಖಚಿತ
ನಿನ್ನೆ ತಡರಾತ್ರಿವರೆಗೂ ನಡೆದ ಸಿಇಸಿ ಸಭೆಯಲ್ಲಿ ನಿರ್ಧಾರ
ಶೇಕಡಾ 50ರಷ್ಟು ಕ್ಷೇತ್ರಗಳಿಗೆ ಚರ್ಚೆ ಮಾಡಲಾಗಿದೆ
ಶೀಘ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಸಿಇಸಿ ಸಭೆ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ
ಎಷ್ಟು ಕ್ಷೇತ್ರಗಳು ಅಂತ ಈಗಲೇ ಹೇಳಲು ಸಾಧ್ಯವಿಲ್ಲ
ಉಳಿದದ್ದು ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡ್ತಾರೆ
ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರ
ಎರಡ್ಮೂರು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೀದರ್ನ ಬಸವಕಲ್ಯಾಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಸೆಂಟ್ರಲ್ ಎಲೆಕ್ಷನ್ ಕಮಿಟಿ ಇದೆ.. ಅಲ್ಲಿ ಅಲ್ಲಿ ಚರ್ಚೆ ನಡೀತಿದೆ
ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಖಂಡ ಶ್ರೀನಿವಾಸಮೂರ್ತಿ ಅವರು ಸೋಮವಾರ ಬೃಹತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಿ ತಮ್ಮ ಮುಂದಿನ ರಾಜಕೀಯ ತೀರ್ಮಾನಗಳ ಕುರಿತು ಚರ್ಚಿಸಿದರು. ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಖಂಡ ಶ್ರೀನಿವಾಸ ಮೂರ್ತಿ ಪಕ್ಷೇತರ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ರಾಯಬಾಗ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ನಿವೃತ್ತ ಐಎಎಸ್ ಅಧಿಕಾರಿ ಶಂಭು ಕಲ್ಲೋಳಿಕರ ಬಂಡಾಯ ಎದ್ದಿದ್ದಾರೆ. ತಮ್ಮ ಅಭಿಮಾನಿಗಳನ್ನ ಕರೆಸಿ ಸಭೆ ನಡೆಸಿದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನ ಮಾಡಿದ್ದಾರೆ.
ಮೈಸೂರು ಜಿಲ್ಲೆಯ ಚುನಾವಣಾ ಕದನ ಕಣ ರಂಗೇರಿದೆ. ಒಂದೆಡೆ ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮಣ್ಣ ಮೈಸೂರಲ್ಲಿ ಸಂಚಾರ ಜೋರಾಗಿದೆ.. ಸಿದ್ದರಾಮಯ್ಯ ಹಾಗೂ ಸೋಮಣ್ಣ ಇಬ್ಬರೂ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದು ಭರ್ಜರಿ ಪ್ರಚಾರ ನಡೆಸ್ತಿದ್ದಾರೆ..
ಇಂದು ಮೈಸೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ. ಕಾರ್ಯಕರ್ತರ ಜೊತೆ ಸಭೆಯಲ್ಲಿ ಸಿದ್ದರಾಮಯ್ಯ ಭಾಗಿ. ಮಧ್ಯಾಹ್ನ 12ಕ್ಕೆ ಕೇರ್ಗಳ್ಳಿಯ ಕಲ್ಯಾಣ ಮಂಟಪಪದಲ್ಲಿ ಸಭೆ. ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರ ಜತೆ ಸಿದ್ದು ಸಭೆ. ತೀವ್ರ ಕೂತುಹಲ ಮೂಡಿಸಿದ ಸಿದ್ದರಾಮಯ್ಯ ಪ್ರವಾಸ. ಮಧ್ಯಾಹ್ನದ ನಂತರ ವರುಣ ಕ್ಷೇತ್ರದ ಪ್ರಮುಖರೊಂದಿಗೆ ಸಿದ್ದರಾಮಯ್ಯ ಸಭೆ.
ಬಿಜೆಪಿ ಪಕ್ಷಕ್ಕೆ ಪ್ರತಿಯೊಬ್ಬ ಕಾರ್ಯಕರ್ತರು ಮುಖ್ಯ. ಕಾರ್ಯಕರ್ತರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಬೇಕು. ಬಿಜೆಪಿ ಹೈಕಮಾಂಡ್ಗೆ ಪ್ರಕಾಶ್ ಶೃಂಗೇರಿ ಮನವಿ. ಪ್ರಕಾಶ್ ಶೃಂಗೇರಿ, ರಾಜ್ಯ ಬಿಜೆಪಿ ಕಾರ್ಯಕರ್ತ. ಎರಡನೇ ಹಂತದ ನಾಯಕರಿಗೆ ಸಮಾನ ಅವಕಾಶ ನೀಡಿ. ಚುನಾವಣೆಯಲ್ಲಿ ಸ್ಪರ್ಧಿಸಲು ಸಮಾನ ಅವಕಾಶ ನೀಡಲು ಮನವಿ.
ನಕಲಿ ಜಾತಿ ಪ್ರಮಾಣಪತ್ರ ಪಡೆದು ಚುನಾವಣೆ ಸ್ಫರ್ಧೆ ಆರೋಪ. ಸಿದ್ದರಾಮಯ್ಯ ಆಪ್ತನ ಸೊಸೆ ವಿರುದ್ಧ ಗಂಭೀರ ಆರೋಪ. ನಕಲಿ ಎಸ್/ಟಿ ಜಾತಿ ಸರ್ಟಿಫಿಕೇಟ್ ಪಡೆದ ಸೌಲಭ್ಯ ಬಳಕೆ. ಎಂ ಈರಣ್ಣನ ಸೊಸೆ ಡಾ. ತನುಶ್ರೀ ಎಮ್. ಮೇತ್ರಿ @ ಪ್ರೀತಿ. ಈ ಬಾರಿ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ತನುಶ್ರೀ. ಈ ಬಾರಿ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ತನುಶ್ರೀ.
ಕಾಂಗ್ರೆಸ್ ಇಷ್ಟ ಇಲ್ಲದಿದ್ರೆ ಚಿಹ್ನೆ ಮುಚ್ಚಿ ನನಗೆ ವೋಟ್ ಹಾಕಿ ಎಂದು ಮಾಜಿ ಶಾಸಕ ರಮೇಶ್ ಬಾಬು ವಿವಾದಾತ್ಮಕ ಹೇಳಿಕೆ. ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು. ಜೆಡಿಎಸ್ ಕಾರ್ಯಕರ್ತರ ಮನವೊಲಿಕೆಗೆ ಮುಂದಾಗಿದ್ದ ರಮೇಶ್. ಪ್ರಚಾರದ ವೇಳೆ ಮಾಜಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ.
ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ. ಕಮಲ ಕಲಿಗಳಿಗೆ ಹೆಚ್ಚಾಯ್ತು ಟಿಕೆಟ್ ಢವ ಢವ. ಯಡಿಯೂರಪ್ಪ ನಿವಾಸಕ್ಕೆ ಆಕಾಂಕ್ಷಿಗಳ ದಂಡು. ಅಂತಿಮ ಹಂತದ ಕಸರತ್ತು ನಡೆಸಲು ಸಕಲ ಯತ್ನ. ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ್ ಆಗಮನ. ಮಾಜಿ ಸಚಿವ ಸುರೇಶ್ ಕುಮಾರ್ ಆಗಮನ. ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಆಗಮನ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.