ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.
Congress protest : ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧದ ಹೋರಾಟದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಕೂಗಿ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು: ಗೃಹ ಜ್ಯೋತಿ ಯೋಜನೆ ಜಾರಿಗೆ ಒಟ್ಟು 13 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗೃಹ ಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದೆ. 200 ಯೂನಿಟ್ ವರಗೆ ಉಚಿತ ನೀಡಲಾಗುತ್ತದೆ.
ನಾಳೆ ಗೃಹ ಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆ ಜಾರಿ ಮಾಡುವುದಕ್ಕೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಂಪುಟ ಸಿದ್ಧತೆ ನಡೆಸುತ್ತಿದೆ. ಇದರ ಬೆನ್ನಲ್ಲೆ, ಈ ಮೂರು ಯೋಜನೆ ಅನುಷ್ಠಾನಕ್ಕೆ ಅಂದಾಜು ಮೂವತ್ತು ಸಾವಿರ ಕೋಟಿ ರೂ. ಬೇಕಾಗುತ್ತದೆ ಎಂದು ವರದಿಯಾಗಿದೆ.
Randeep Surjewala : ಕಾಂಗ್ರೆಸ್ ಪಕ್ಷದ ಸದಸ್ಯರಾದಂತಹ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪ್ರತಿಪಕ್ಷ ಬಿಜೆಪಿ ಮತ್ತು ಆಡಳಿತಾರೂಢ ಕಾಂಗ್ರೆಸ್ ನ ಭರವಸೆಗಳನ್ನು ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿ ಕಾರ್ಡಿಗೆ ಪ್ರಧಾನಿ ಮೋದಿ ಲೇವಡಿ. ದೇಶದಲ್ಲಿ ಭ್ರಷ್ಟಾಚಾರಕ್ಕಾಗಿ ಕಾಂಗ್ರೆಸ್ ಗ್ಯಾರಂಟಿ ನೀಡುತ್ತಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡಿಗೆ ಯಾರು ಬಲಿಯಾಗಬೇಡಿ. ಉಚಿತಗಳ ಹೆಸರಿನಲ್ಲಿ ದೇಶ ಲೂಟಿ ಮಾಡಲು ಹೊರಟಿದೆ. ಕಾಂಗ್ರೆಸ್ ಮಾತಿನಲ್ಲೇ ಡೋಲು ಬಾರಿಸುತ್ತದೆ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದ್ರು. ದೇಶದಲ್ಲಿ ಭ್ರಷ್ಟಾಚಾರಕ್ಕಾಗಿ ಕಾಂಗ್ರೆಸ್ ಗ್ಯಾರಂಟಿ ನೀಡುತ್ತಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡಿಗೆ ಯಾರು ಬಲಿಯಾಗಬೇಡಿ. ಉಚಿತಗಳ ಹೆಸರಿನಲ್ಲಿ ದೇಶ ಲೂಟಿ ಮಾಡಲು ಹೊರಟಿದೆ. ಕಾಂಗ್ರೆಸ್ ಮಾತಿನಲ್ಲೇ ಡೋಲು ಬಾರಿಸುತ್ತದೆ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದ್ರು
ಕೋಲಾರಕ್ಕೆ ಇಂದು ರಣದೀಪ್ ಸುರ್ಜೇವಾಲ ಭೇಟಿ ನೀಡಲಿದ್ದಾರೆ. 200 ಯೂನಿಟ್ ವಿದ್ಯುತ್ ಉಚಿತ, ಗೃಹಿಣಿಯರಿಗೆ ಮಾಸಿಕ ಎರಡು ಸಾವಿರ ರೂಪಾಯಿ ಘೋಷಣೆಗೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಲೋಕಾರ್ಪಣೆಯಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.