ಕಾಂಗ್ರೆಸ್ ಅಳಿವಿನಂಚಿನಲ್ಲಿದೆ, ಹೀಗಾಗಿ ಗಿಮಿಕ್ ಮಾಡ್ತಿದ್ದಾರೆ ಎಂದು ಆರೋಪಿಸಿದರರಲ್ಲದೆ, ಮನೆಗೆ ನೀರು ಬರದಿದ್ದರೂ ಮೋದಿ ಮೇಲೆ ಹಾಕ್ತಾರೆ. ಒಂದೇ ಸಮುದಾಯಕ್ಕೆ ಹತ್ತು ಸಾವಿರ ಕೊಡ್ತೇನೆ ಅಂತಾರೆ. ದೇಶ ಒಡೆಯುವ ಕೆಲಸ ಮಾಡ್ತಿದ್ದಾರೆ- ಕೋಲಾರ ಸಂಸದ ಎಸ್.ಮುನಿಸ್ವಾಮಿ
Gruhalakshmi Scheme apply in whatsapp : ರಾಜ್ಯಸರ್ಕಾರ ಮಹಿಳೆಯರಿಗೆಂದೇ ಮಾಸಿಕ 2000 ಹಣ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೀಗ ಅದೇ ಯೋಜನೆಯ ಅರ್ಜಿ ಸಲ್ಲಿಕೆಗೆ ಸಹಾಯವಾಗಲು ಸರ್ಕಾರ ಹೊಸ ಸೌಲಭ್ಯವನ್ನು ನೀಡುತ್ತಿದೆ. ಈ ಸುಲಭ ವಿಧಾನದ ಮೂಲಕ ನೀವು ಮನೆಯಲ್ಲಿಯೇ ಅರ್ಜಿ ಸಲ್ಲಿಸಬಹುದಾಗಿಒದೆ.
Dr K Sudhakar VS Pradeep Eshwar: ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ನಾವು ಯಾವುದೇ ರೀತಿಯ ಸೇಡಿನ ರಾಜಕಾರಣ ಮಾಡಿಲ್ಲ, ಇದೀಗ ಈಗ ನಿಮ್ಮ ಕೈಯಲ್ಲಿ ಕೀ ಇದೆ, ಬೀಗ ಇದೆ. ನಾವೇನು ನಿಮ್ಮನ್ನು ತಡೆ ಹಿಡಿದಿಲ್ಲ. ಅದೇನು ಮಾಡುತ್ತೀರೋ ಮಾಡಿ ಅಂತಾ ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಸವಾಲು ಹಾಕಿದ್ದಾರೆ.
ಸರ್ಕಾರದ ಎರಡನೇ ಮಹತ್ವಾಕಾಂಕ್ಷೆಯಾಗಿರುವ ಗೃಹಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆಗೆ ನಾಳೆ ಚಾಲನೆ ದೊರೆಯಲಿದೆ.ಸೇವಾ ಸಿಂಧು ಪೊರ್ಟಲ್ ಉನ್ನತ್ತಿಕರಣಕಾಗಿ ಅರ್ಜಿ ವಿಳಂಬ ವಾಗಿತ್ತು.ಈಗ ಭಾನುವಾರದಂದು ಮತ್ತೆ ಅರ್ಜಿ ಸಲ್ಲಿಕೆ ಚಾಲನೆ ನೀಡಲಾಗುತ್ತಿದೆ.
ಗೃಹಜ್ಯೋತಿ ಯೋಜನೆ ಅನುಷ್ಠಾನ ವಿಚಾರ
ಜೂನ್ 18 ರಿಂದ ಅರ್ಜಿ ಸಲ್ಲಿಸಲು ಅವಕಾಶ
ಬೆಸ್ಕಾಂನಿಂದ ಸಂಜೆ ವೇಳೆಗೆ ಅಧಿಕೃತ ಅದೇಶ ಪ್ರಕಟ
ಈ ಹಿಂದೆ 15ಕ್ಕೆ ಅರ್ಜಿ ಸಲ್ಲಿಸಲು ಆರಂಭ ಎನ್ನಲಾಗಿತ್ತು
ಆದ್ರೆ ಇದೀಗ 15ರ ಬದಲು 18ಕ್ಕೆ ಅಧಿಕೃತ ದಿನಾಂಕ ಪಿಕ್ಸ್
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು.
ಮೇ ತಿಂಗಳ ಕರೆಂಟ್ ಬಿಲ್ ಡಬಲ್ ಆದ ವಿಚಾರ ಕರೆಂಟ್ ಬಿಲ್ ಕಟ್ಟಲ್ಲ ಅಂತ ಪಟ್ಟು ಹಿಡಿದ ಜನ ಹಾವೇರಿ ಜಿಲ್ಲೆ ಬ್ಯಾಡಗಿಯ ಶಿಡೇನೂರು ಬಳಿ ಘಟನೆ ಹೆಚ್ಚು ಬಿಲ್ ಬಂದ ಹಿನ್ನೆಲೆ ಕಂಗಾಲಾದ ಜನ ಗ್ರಾಮದ ಗಣಪತಿ ದೇವಸ್ಥಾನದಲ್ಲಿ ಮೀಟಿಂಗ್ ಯಾರು ಕರೆಂಟ್ ಬಿಲ್ ಕಟ್ಟದಂತೆ ತೀರ್ಮಾನ ಶಿಡೇನೂರಿಗೆ ಬಿಲ್ ಕೊಡೋ ಸಿಬ್ಬಂದಿಗೆ ನೋ ಎಂಟ್ರಿ 200,300 ಇದ್ದ ಕರೆಂಟ್ ಬಿಲ್ ಈಗ 1000 ರೂ. ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು ಮೊದಲಿನಂತೆ ಬಿಲ್ ನೀಡಿ ನಮ್ಗೆ ಫ್ರೀ ಯೋಜನೆ ಬೇಡ ಸರ್ಕಾರದ ನಡೆ ವಿರುದ್ಧ ಗ್ರಾಮಸ್ಥರು ಕಿಡಿ
ಕಾಂಗ್ರೆಸ್ನ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಹಸಿರು ನಿಶಾನೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಹಸಿರು ನಿಶಾನೆ ಯೋಜನೆ ಜಾರಿಯಾದ ಕೆಲವೇ ಕ್ಷಣಗಳಲ್ಲಿ ನಾರಿಯರಿಗೆ ಫ್ರೀ..ಫ್ರೀ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಿಗೂ ಆಹ್ವಾನ ಸಚಿವೆ ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್ ಆಹ್ವಾನ
ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ ಶೀಘ್ರವಾಗಿ ಸಂಪರ್ಕ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿ ಐಷಾರಾಮಿ ಎಸಿ ಬಸ್ ಸಂಚಾರಕ್ಕೆ ಚಿಗರಿ ಸಂಪರ್ಕ ವ್ಯವಸ್ಥೆ ಮಾಡಲಾಗಿದೆ. ನಿತ್ಯ ನೂರಾರು ಚಿಗರಿ ಬಸ್ಗಳು ಅವಳಿ ನಗರಗಳ ಮಧ್ಯೆ ಓಡಾಡುತ್ತವೆ. ಈ ಚಿಗರಿ ಬಸ್ಗಳು ಹವಾನಿಯಂತ್ರಿತವಾಗಿದ್ದು, ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಗೆ ಈಗ ಇದೆ ಮುಳುವಾಗಿ ಪರಿಣಿಮಿಸಿದೆ.ಒಂದು ಕಡೆ ಜನರ ಒತ್ತಾಯ ಮತ್ತೊಂದು ಕಡೆ ಸರ್ಕಾರದ ಜಾಣ ನಡೆಯಿಂದ ಅಧಿಕಾರಿಗಳು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.
ಕಾಂಗ್ರೆಸ್ ಉಚಿತ ಗ್ಯಾರಂಟಿಗಳಲ್ಲಿ ಗೊಂದಲಗಳೇ ಹೆಚ್ಚಾಗಿದ್ದು,ʻಗೃಹಲಕ್ಷ್ಮೀʼ ಅರ್ಜಿ ನಮೂನೆಯಲ್ಲಿ ಜಾತಿ ಕಾಲಂ ಸೇರ್ಪಡೆ ಮಾಡಿರುವ ವಿರುದ್ದ ಮಾಜಿ ಸಚಿವ ಆರ್. ಅಶೋಕ್ ಕಿಡಿಕಾರಿದ್ದಾರೆ.
ಉಚಿತ ಬಸ್ ಪ್ರಯಾಣ ಘೋಷಣೆಗೆ ಮಹಿಳೆಯರು ಖುಷ್ ಉಚಿತ ಕರೆಂಟ್ ಯೋಜನೆಗೆ ಮನೆ ಯಜಮಾನ ಖುಷ್ ಸಿದ್ದು ಸರ್ಕಾರದ ಯೋಜನೆ ಬಗ್ಗೆ ಜನ ಏನಂತಾರೆ..? 5 ಗ್ಯಾರಂಟಿ ಬಗ್ಗೆ ಜನಸಾಮಾನ್ಯರು ಹೇಳಿದ್ದೇನು..? ಜೀ ಕನ್ನಡ ನ್ಯೂಸ್ ಜೊತೆ ʻಗ್ಯಾರಂಟಿʼ ಮಾತು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.