JDS Slams CM siddaramaiah: ಮನೆಯೊಂದು ಮೂವತ್ತೊಂದು ಬಾಗಿಲು ಎನ್ನುವಂತೆ ಆಗಿರುವ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಾಹೇಬರಿಗೆ ಸ್ವಯಂ ನಿವೃತ್ತಿ ಕೊಡಿಸಲು ಕೈ ಹೈಕಮಾಂಡ್ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವ ಸೂಚನೆಯೇ ಇದು ಎಂದು ಜೆಡಿಎಸ್ ಟೀಕಿಸಿದೆ.
ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ
ಬೆಳಗ್ಗೆ 11 ಗಂಟೆಗೆ ಮೋದಿ ಭೇಟಿಯಾಗಲಿರುವ ಸಿಎಂ
ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿರುವ ಸಿದ್ದರಾಮಯ್ಯ
ಜಿಎಸ್ಟಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ
ಮೋದಿ ಜೊತೆ ಚರ್ಚೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ
ರೈಲ್ವೆ, ನೀರಾವರಿ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಚರ್ಚೆ
ಕೇಂದ್ರ ಅನುದಾನದ ಕುರಿತು ಚರ್ಚೆ ನಡೆಸಲಿರುವ ಸಿಎಂ
ಬಳಿಕ ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಲಿರುವ ಸಿಎಂ
Who is Next CM?: ಇತ್ತೀಚೆಗಷ್ಟೇ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಬಂದ ಮೇಲೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿದಂತಾಗಿದೆ. ಅವರ ಸಾವಿರಾರು ಅಭಿಮಾನಿಗಳು ಸತೀಶ್ ಜಾರಕಿಹೊಳಿ ಅವರೇ ಮುಂದಿನ ಸಿಎಂ ಎಂದು ಘೋಷಣೆ ಕೂಗಲು ಆರಂಭಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಪಕ್ಷವು ಸಚಿವ ಸತೀಶ್ ಜಾರಕಿಹೊಳಿಯವರನ್ನು ರಾಜ್ಯದ ಡಿಸಿಎಂ ಮಾಡಬೇಕೆಂದು ಬೆಳಗಾವಿಯ ಕಾಂಗ್ರೆಸ್ ಶಾಸಕ ಆಸಿಫ್ ಸೇಠ್ ಆಗ್ರಹಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ.
Congress Guarantee Schemes: ನಾವು ಬಜೆಟ್ನಲ್ಲಿ 5 ಗ್ಯಾರಂಟಿಗಳಿಗೆ ಹಣ ಒದಗಿಸುವುದರ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಸಂಪುಟ ವಿಸ್ತರಣೆ ವಿಚಾರ ಇಂದು ಸಭೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೆ ದೆಹಲಿಗೆ ಹೊರಟಿದ್ದಾರೆ. ಇಂದು ದೆಹಲಿಯಲ್ಲಿ ನಡೆಯೋ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ..
ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು
ದೆಹಲಿಯಲ್ಲಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಸಭೆ
ಇಂದು ಮಹತ್ವದ ಸಭೆ ಕರೆದಿರೋ ಕೆ.ಸಿ.ವೇಣುಗೋಪಾಲ್
ದೆಹಲಿ ಲೋಧಿ ಎಸ್ಟೇಟ್ನ ವೇಣುಗೋಪಾಲ್ ನಿವಾಸದಲ್ಲಿ ಸಭೆ
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿ
ಸಿಎಂ ಸಿದ್ದರಾಮಯ್ಯ ಮನೆ ಮುಂದೆ ಆಕಾಂಕ್ಷಿಗಳ ದಂಡು. ಬೆಂಗಳೂರಿನ ಸಿದ್ದರಾಮಯ್ಯ ನಿವಾಸ ಮುಂದೆ ಜನ ಜಮಾವಣೆ. ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕ ಡಿ. ಸುಧಾಕರ್ ಅವರನ್ನ ಮತ್ತೊಮ್ಮೆ ಸಚಿವರನ್ನಾಗಿ ಮಾಡಲು ಒತ್ತಡ. ಸಿದ್ದು ನಿವಾಸ ಬಳಿ ನೂರಕ್ಕು ಹೆಚ್ಚು ಕಾರ್ಯಕರ್ತರು ಆಕ್ರೋಶ. ಸದ್ಯ ಸಿಎಂ ಸಿದ್ದರಾಮಯ್ಯ ನಿವಾಸದ ಸುತ್ತ ಖಾಕಿ ಸರ್ಪಗಾವಲು. ಬ್ಯಾರಿಕೇಡ್ ಹಾಕಿ ಸುಧಾಕರ್ ಬೆಂಬಲಿಗರನ್ನ ತಡೆದ ಪೊಲೀಸರು.
ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು. ಸಂಜೆ ದೆಹಲಿಗೆ ತೆರಳಲಿದ್ದಾರೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್. ಸಂಭವನೀಯ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿರೋ ಸಿದ್ದು. ಕನಿಷ್ಠ 20 ಸಚಿವರ ಪಟ್ಟಿ ಅಂತಿಮಕ್ಕೆ ಹೈಕಮಾಂಡ್ ಪ್ರಯತ್ನ. ಜಿಲ್ಲಾ, ಜಾತಿವಾರು ಆದ್ಯತೆಯೊಂದಿಗೆ ಪಟ್ಟಿ ಅಂತಿಮ ಸಂಭವ. ಎರಡನೇ ಹಂತದ ನಾಯಕರಿಗೆ ಖುಲಾಯಿಸುತ್ತಾ ಅದೃಷ್ಟ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.