LPG Price: ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ದೇಶದ ಮೂಲೆ ಮೂಲೆಯಲ್ಲಿ ಹೆಚ್ಚಾಗುತ್ತಿದೆ. ಬಳಕೆ ಹೆಚ್ಚಾಗುತ್ತಿದ್ದಂತೆ ಸಿಲಿಂಡರ್ನ ಬೆಲೆ ಕೂಡ ಏರಿಕೆಯಾಗುತ್ತಿದೆ. ಬೆಲೆ ಏರಿಕೆ ಸಾಮಾನ್ಯ ಜನರಿಗೆ ದೊಡ್ಡ ತಲೆ ನೋವಾಗಿ ಮಾರ್ಪಾಡಾಗಿದೆ. ಹಾಗಾದರೆ ಈ ಎಲ್ಪಿಜಿ ಸಿಲಿಂಡರ್ ಅನ್ನು ಕಡಿಮೆ ಬೆಲೆಗೆ ಖರೀದಿಸುವುದು ಹೇಗೆ..?ತಿಳಿಯಲು ಮುಂದೆ ಓದಿ...
Parliament Elections 2024 Congress Manifesto: ಈ ಪ್ರಣಾಳಿಕೆ ಸಮಿತಿಯಲ್ಲಿ ಒಟ್ಟು 16 ಮಂದಿ ಇದ್ದಾರೆ. ಸಮಿತಿಗೆ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅಧ್ಯಕ್ಷರಾಗಿದ್ದರೆ, ಟಿಎಸ್ ಸಿಂಗ್ ದೇವ್ ಅವರು ಸಂಚಾಲಕರಾಗಿದ್ದಾರೆ. 3ನೇ ಸ್ಥಾನದಲ್ಲಿಯೇ ಸಿದ್ದರಾಮಯ್ಯರ ಹೆಸರಿದೆ.
Rajasthan Congress Manifesto: ರಾಜಸ್ಥಾನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಇಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ರಾಜ್ಯದ ರೈತರು, ಯುವಕರು ಮತ್ತು ಮಹಿಳೆಯರಿಗಾಗಿ ಭರ್ಜರಿ ಘೋಷಣೆಗಳನ್ನು ಮಾಡಲಾಗಿದೆ.
NEP ಬಗ್ಗೆ ಇಂದು ಎರಡು ಇಲಾಖೆಗಳ ಮಹತ್ವದ ಸಭೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಸಭೆ ಸಚಿವ ಮಧು ಬಂಗಾರಪ್ಪ, ಸಚಿವ ಎಂ.ಸಿ. ಸುಧಾಕರ್ ನೇತೃತ್ವ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ನಲ್ಲಿ ನಡೆಯಲಿರುವ ಸಭೆ ಸಿಎಂ ಜೊತೆಗಿನ ಸಭೆಗ ಮುನ್ನ ಎರಡು ಇಲಾಖೆಯ ಸಚಿವರಿಂದ ಸಭೆ
ಪ್ರಣಾಳಿಕೆಯಲ್ಲಿ ಹೇಳಬೇಕಾದ್ರೆ ಮೈಮೇಲೆ ಜ್ಞಾನ ಇರಲಿಲ್ವಾ? ಕಾಂಗ್ರೆಸ್ ವಿರುದ್ಧ ಗದಗದಲ್ಲಿ ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ಗ್ಯಾರಂಟಿಗಳನ್ನು ಯಾರನ್ನ ಕೇಳಿ ಇವರು ಘೋಷಣೆ ಮಾಡ್ತಾರೆ? ಕೇಂದ್ರ ಸರ್ಕಾರಕ್ಕೆ ಕೇಳಿದ್ರಾ..? ಮೋದಿಯವರನ್ನ ಕೇಳಿದ್ರಾ..? ಕಾಂಗ್ರೆಸ್ ಜನರನ್ನ ಮರಳು ಮಾಡೋಕೆ ಎಲ್ಲ ಪ್ರಯತ್ನ ನಡೆಸಿದ್ರು
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್ ವಿಚಾರ. ಕರ್ನಾಟಕದವರು ನಿಮ್ಮನ್ನೇ ಬ್ಯಾನ್ ಮಾಡುವವರಿದ್ದಾರೆ. ಕಾಂಗ್ರೆಸ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ. ನೀವೇನು ಬ್ಯಾನ್ ಮಾಡ್ತೀರಿ ಎಂದು ಕೈ ವಿರುದ್ಧ ಆಕ್ರೋಶ.
Karnataka Assembly Election : ಕಾಂಗ್ರೆಸ್ ಗೆ ಬಜರಂಗದಳ ದಳ ಕೂಡಾ ಟಕ್ಕರ್ ನೀಡಿದೆ. ಚಿಕ್ಕಮಗಳೂರಿನಲ್ಲಿ ಬಜರಂಗದಳ ಕಾರ್ಯಕರ್ತರು ಕಾಂಗ್ರೆಸ್ ವಿರುದ್ದ ಜರೆದಿದ್ದಾರೆ. ತಮ್ಮ ಮನೆಯ ಗೇಟ್ ನಲ್ಲಿ ಬೋರ್ಡ್ ಹಾಕಿದ್ದಾರೆ.
Congress Manifesto 2023 : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆಯಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ ಉಪಸ್ಥಿತಿಯಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದೆ.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದ ಕೂಡಲೆ ರಾಜ್ಯದ ಬಡ ಕುಟುಂಬದ ಪ್ರತಿಯೊಬ್ಬ ವ್ಯಕ್ತಿಗೆ ಅನ್ನಭಾಗ್ಯ ಯೋಜನೆಯಡಿ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದರೆ ನರೇಂದ್ರ ಮೋದಿ ಸ್ಟೇಡಿಯಂ ಹೆಸರನ್ನು ಬದಲಾಯಿಸಲಾಗುವುದು ಎಂದು ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಈ ಕ್ರೀಡಾಂಗಣಕ್ಕೆ ಸರ್ದಾರ್ ಪಟೇಲ್ ಹೆಸರಿಡಲಾಗುವುದು ಎಂದು ಭರವಸೆ ನೀಡಿದೆ.
Congress Manifesto for UP Election: ಉತ್ತರ ಪ್ರದೇಶದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಕಾಂಗ್ರೆಸ್ ಸಿದ್ಧಪಡಿಸಿದ್ದು, ಉಚಿತ ಸಿಲಿಂಡರ್ ಸೇರಿದಂತೆ ಹಲವು ಘೋಷಣೆಗಳನ್ನು ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.
ಪ್ರಣಾಳಿಕೆಯಲ್ಲಿ ಹಿರಿಯ ನಾಗರಿಕರಿಗೆ ಪಿಂಚಣಿ ಭರವಸೆ, ರಾಜ್ಯ ಸರ್ಕಾರದ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ನೀಡುವುದಾಗಿ ಘೋಷಿಸಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ.
ಬಿಜೆಪಿ ಪ್ರಣಾಳಿಕೆ ಒಂದು ಮುಚ್ಚಿದ ಕೋಣೆಯಲ್ಲಿ ತಯಾರಿಸಲಾಗಿದ್ದು, ಯಾರ ಸಂಪರ್ಕವೂ ಇಲ್ಲದ ವ್ಯಕ್ತಿಯ ಧ್ವನಿಯಾಗಿದೆಯೇ ಹೊರತು ದೇಶದ ಜನತೆಯ ಒಮ್ಮತದಿಂದ ಮೂಡಿದ್ದಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.