ಪರಿಷತ್ ಅಭ್ಯರ್ಥಿ ಆಯ್ಕೆ ಸಭೆ ಮತ್ತೆ ಮುಂದೂಡಿಕೆ . ಖರ್ಗೆ ಜೊತೆಗೆ ನಡೆಯಬೇಕಿದ್ದ ಸಭೆ ಮುಂದೂಡಿಕೆ . ತಡರಾತ್ರಿ ದೆಹಲಿಗೆ ಬಂದಿರುವ ಮಲ್ಲಿಕಾರ್ಜುನ ಖರ್ಗೆ
ಒಡಿಶಾ ಲೋಕಸಭೆ ಪ್ರಚಾರದಲ್ಲಿ ಖರ್ಗೆ ಭಾಗಿ.
Eshwarappa: ಮಾಜಿ ಡಿಸಿಎಂ ಅವರ ಮನವೊಲಿಕೆಗೆ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುತ್ತದೆ ಎಂದು ಮಾಜಿ ಸಿಎಮ್ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 2 ದಿನ ಪ್ರಗತಿ ಪರಿಶೀಲನಾ ಸಭೆ.. ರಾಜ್ಯದ ಎಲ್ಲ ಜಿಲ್ಲೆಯ ಡಿಸಿ ಮತ್ತು ಜಿಲ್ಲಾ ಪಂ. ಸಿಇಓಗಳು ಭಾಗಿ.. ಪುಸಕ್ತ ಸಾಲಿನ ಮುಂಗಾರು ಅವಧಿಯ ಹವಾಮಾನ ಪರಿಸ್ಥಿತಿ ಚರ್ಚೆ..
Lakshmi Hebbalkar : ಜನರ ಜೀವನ ಕಷ್ಟವಾಗಿದೆ ಎನ್ನುವುದನ್ನು ಅರಿತು ಇಂತಹ ಸಂದರ್ಭದಲ್ಲಿ ಏನಾದರೂ ಮಾಡಬೇಕು ಎಂದು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.
ನಾನು ಸಿಎಂ ಆದ ನಂತರ ಮೋದಿ ಭೇಟಿ ಮಾಡಲು ಸಾಧ್ಯವಾಗಿಲ್ಲ. ಕಳೆದ ಬಾರಿ ನಾನು ದೆಹಲಿಯಲ್ಲಿದ್ದಾಗ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದರು. ಈ ಬಾರಿ ನನಗೆ ಸಮಯಾವಕಾಶ ನೀಡಲಾಗಿದ್ದು, ಅವರನ್ನು ಭೇಟಿ ಮಾಡಲಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೀತಿದೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರು ಹೊರವಲಯದ ರೆಸಾರ್ಟ್ನಲ್ಲಿ ಕೆಪಿಸಿಸಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದ್ದು, ಮಹತ್ವದ ಚರ್ಚೆ ನಡೆಯಲಿದೆ.
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈ ನಾಯಕರ ಸಭೆ ನಡೆಯಿತು. ರಾಜ್ಯ ಕಾಂಗ್ರೆಸ್ ನ ರಾಜ್ಯಕೀಯ ವ್ಯವಹಾರಗಳ ಸಮಿತಿ ಜೊತೆ ರಾಹುಲ್ ಗಾಂಧಿ ಸುಮಾರು 40 ನಿಮಿಷಗಳ ಕಾಲ ಸಭೆ ನಡೆಸಿದರು.
ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ (Five State Election result) ಹೊರಬಿದ್ದಿದ್ದು, ಐದು ರಾಜ್ಯಗಳಾದ ಮಣಿಪುರ, ಉತ್ತರಾಖಂಡ, ಉತ್ತರ ಪ್ರದೇಶ, ಗೋವಾ ಮತ್ತು ಪಂಜಾಬ್ಗಳಲ್ಲಿ ಕಾಂಗ್ರೆಸ್ ಕಳಪೆ ರಿಸಲ್ಟ್ ಪಡೆದುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.