BJP-JDS Vs COngress: ನಾಯಕತ್ವವಿಲ್ಲದ ಬಿಜೆಪಿ, ಜೆಡಿಎಸ್ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನವೆಂದು ಕಾಂಗ್ರೆಸ್ ಟೀಕಿಸಿದೆ.
Priyank Kharge: ಈ ಹಿಂದಿನ ಸರಕಾರದದಲ್ಲಿ ನೇಮಕವಾದ ಅಧಿಕಾರಿಗಳು ಅಕ್ರಮ ಮರುಳು ಸಾಗಾಣಿಕೆ, ಜೂಜು ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಬಗ್ಗೆ ತನಿಖೆ ನಡೆಸಿ ಅಂತವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು
Rahul Gandhi Birthday: ಯೂತ್ ಐಕಾನ್ ಎನಿಸಿಕೊಂಡಿರುವ ರಾಹುಲ್ ಗಾಂಧಿಗೆ 54ನೇ ವರ್ಷದ ಜನ್ಮ ದಿನದ ಸಂಭ್ರಮ. ಎರಡೆರಡು ಸ್ನಾತಕೋತ್ತರ ಪದವಿ, ಮ್ಯಾನೇಜರ್ ಆಗಬೇಕಿದ್ದ ರಾಹುಲ್ ಗಾಂಧಿ, ರಾಜಕೀಯ ತಿರುವು ಪಡೆದ ರೋಚಕ ಕಥೆ ಇಲ್ಲಿದೆ ನೋಡಿ..
ಇಂದು ಸಚಿವ ಸಂಪುಟದಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ನೀಡಿದ್ದ ಪಂಚ ಗ್ಯಾರಂಟಿಗಳ ನ್ನು ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.ಈ ಕುರಿತಾಗಿ ಅವರು ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ.
Karnataka Assembly Election 2023: ಭಜರಂಗದಳ ನಿಷೇಧ ಮಾಡುತ್ತೇವೆಂಬ ಕಾಂಗ್ರೆಸ್ ಹೇಳಿಕೆ ಹಿನ್ನೆಲೆ ಧಾರವಾಡದಲ್ಲಿ ಬಿಜೆಪಿಗೆ ಬೆಂಬಲ ನೀಡಲು ಶ್ರೀರಾಮಸೇನೆ ನಿರ್ಧಾರ ಮಾಡಿದೆ ಎಂದು ಶ್ರೀರಾಮಸೇನೆ ತಾಲೂಕು ಅಧ್ಯಕ್ಷ ಮೈಲಾರ್ ಗುಡ್ಡಪ್ಪನವರ ಹೇಳಿದ್ದಾರೆ.
Rahul Gandhi defamation case : ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಕಾರಣಕ್ಕೆ ಅಂತಹ ಕ್ರಮಗಳನ್ನು ಕೈಗೊಂಡಿಲ್ಲ. ರಾಹುಲ್ ಗಾಂಧಿ ಬಿಜೆಪಿಯ ಬ್ರಾಂಡ್ ಅಂಬಾಸಿಡರ್ ಇದ್ದಂತೆ, ಅವರು ಚುನಾವಣೆಗೆ ಸ್ಪರ್ಧಿಸಿದರೆ ಮಾತ್ರ ಬಿಜೆಪಿ ಗೆಲ್ಲುತ್ತದೆ. ರಾಹುಲ್ ಗಾಂಧಿ ಸ್ಪರ್ಧಿಸಬೇಕು ಎಂದು ಬಿಜೆಪಿ ಬಯಸುತ್ತದೆ ಎಂದು ಅಣ್ಣಾಮಲೈ ತಿಳಿಸಿದರು.
Rahul Gandhi defamation case : ಬಿಜೆಪಿ ಮತ್ತು ಎನ್ಡಿಎ ಸರ್ಕಾರದ ವಿರುದ್ದ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದೆ, ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಪಾಕಿಸ್ತಾನದಲ್ಲಿ ಆಡಳಿತ ಕುಸಿತ ಕಂಡಿದ್ದು ಜನರು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಅವರು ಮೋದಿ ನಮ್ಮ ದೇಶ ಆಳಲಿ ಅಂತ ಹೇಳುತ್ತಿದ್ದಾರೆ. ಚೀನಾ ಕೂಡ ಮೋದಿಯವರ ಆಡಳಿತ ಮೆಚ್ಚುತ್ತಿದ್ದಾರೆ. ನಮ್ಮ ದೇಶದ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್ ನವರು ಅವಹೇಳನ ಮಾಡಿದ್ದಾರೆ. ಅಂತಹವರಿಗೆ ವೋಟ್ ಹಾಕ್ತಿರಾ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.