ಕಾಂಗ್ರೆಸ್ ಪಕ್ಷ ಐವತ್ತು ವರ್ಷದ ಹಿಂದೆ ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ಇದೊಂದು ಕರಾಳ ದಿನ.ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಪಧಾನ ಮಂತ್ರಿ ಸ್ಥಾನ ಉಳಿಸಿಕೊಳ್ಳಲು ಬಹಳ ಘೋರವಾಗಿ ನಡೆದುಕೊಂಡರು.
karnataka congress protest in delhi: ರಾಜ್ಯ ಕಾಂಗ್ರೆಸ್ ಮಾಡುತ್ತಿರುವ ಪ್ರತಿಭಟನೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ INDIA ಪಕ್ಷಗಳು ಬೆಂಬಲ ನೀಡಲಿದ್ದು, ಜೊತೆಗೆ ಮಹಾರಾಷ್ಟ್ರದ ವಿರೋಧ ಪಕ್ಷಗಳು ದ್ವನಿ ಸೇರಿಸಲಿದೆ. ಇದರಿಂದ ದಕ್ಷಿಣ ಭಾರತದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ದೊಡ್ಡ ಅಸ್ತ್ರ ಬಿಜೆಪಿ ವಿರೋಧಿ ಪಕ್ಷಗಳಿಗೆ ಸಿಗಲಿದೆ.
ಸದ್ಯ ಬಿಜೆಪಿ ಕಚೇರಿ ಎದುರು KSRP, ಇನ್ಸ್ಪೆಕ್ಟರ್, PSI ಸೇರಿ ಕಾನ್ಸ್ಟೇಬಲ್ಗಳು ಬಿಜೆಪಿ ಕಚೇರಿ ಮುಂದೆ ಬಿಗಿ ಭದ್ರತೆ ಬಿಜೆಪಿ ಕಚೇರಿಗಳಿಗೆ ಮುತ್ತಿಗೆ ಹಾಕಲಿರುವ ಯುವ ಕಾಂಗ್ರೆಸ್ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ನಿಂದ ಮುತ್ತಿಗೆ
ಬಿಜೆಪಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರೊಟೆಸ್ಟ್ ಮಾಡೋಕೆ ಸಜ್ಜು ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ನಿನ್ನೆ ಬಿಜೆಪಿ ಪ್ರತಿಭಟನೆ ಮಾಡಿತ್ತು ಇದಕ್ಕೆ ಪ್ರತಿಯಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಬಿಜೆಪಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರೊಟೆಸ್ಟ್ ಮಾಡೋಕೆ ಸಜ್ಜು ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ನಿನ್ನೆ ಬಿಜೆಪಿ ಪ್ರತಿಭಟನೆ ಮಾಡಿತ್ತು ಇದಕ್ಕೆ ಪ್ರತಿಯಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ಆಹಾರ ಪ್ರಾಧಿಕಾರ ಅವಕಾಶ ನಿರಾಕರಿಸಿದೆ. ಇದು ಬಿಜೆಪಿಯ ದ್ವೇಷ ರಾಜಕಾರಣ ಹಾಗೂ ಬಡವರ ವಿರೋಧಿ ನೀತಿಗೆ ಸಾಕ್ಷಿ. ಇದರ ವಿರುದ್ಧ ರಾಜ್ಯ ಕಾಂಗ್ರೆಸ್ ಇದೇ 20 ರಂದು ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
Rahul Gandhi Disqualification : 2024ರಲ್ಲಿ ರಾಹುಲ್ಗೆ ಅನುಕೂಲವಾಗುವಂತಹ ವಾತಾವರಣ ದೇಶಾದ್ಯಂತ ನಿರ್ಮಾಣವಾಗಬೇಕು. ಕಾನೂನಾತ್ಮಕ ಹೋರಾಟದಲ್ಲಿ ಹಿಂದೆ ಸರಿದಿರುವ ಕಾಂಗ್ರೆಸ್ ಈಗ ರಾಜಕೀಯದಲ್ಲಿ ಛಾಪು ಮೂಡಿಸಲು ಯತ್ನಿಸುತ್ತಿದೆ. ಆದರೆ ಸಂಕಲ್ಪ ಸತ್ಯಾಗ್ರಹದಿಂದ ರಾಹುಲ್ ಗಾಂಧಿಗೆ ಸಂಜೀವನಿ ಸಿಗುತ್ತಾ? ಕಾಂಗ್ರೆಸ್ನ ಸತ್ಯಾಗ್ರಹ ಒಂದೇ ಒಂದು ಗುರಿಯನ್ನು ಹೊಂದಿದೆ, ಅದು 2024 ರಲ್ಲಿ ರಾಹುಲ್ಗೆ ಬೆಂಬಲವನ್ನು ಗಳಿಸುವುದು ಮತ್ತು ದೇಶದದಲ್ಲಿ ಕಣ್ಮರೆಯಾಗುತ್ತಿರುವ ಕಾಂಗ್ರೆಸ್ಗೆ ಪುನಶ್ಚೇತನ ನೀಡುವುದುದಾಗಿದೆ.
ಆಪಾದನೆ ಮಾಡುವ ಮನಸ್ಸು ಮೊದಲು ಶುದ್ಧವಾಗಿರಬೇಕು. ಬಿಸ್ಕತ್ತು, ಟೂತ್ ಪೇಸ್ಟ್ , ಜಲಸಂಪನ್ಮೂಲದಲ್ಲೂ ಭ್ರಷ್ಟಾಚಾರ. ಈ ಭ್ರಷ್ಟಾಚಾರದಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ ಕೈ ಇದೆ ಎಂದು ಕೈ ಪ್ರತಿಭಟನೆಗೆ ಮುಂದಾಗಿರುವ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ರು.
ವಿರೂಪಾಕ್ಷಪ್ಪ ಮನೆ ಮೇಲೆ ನಡೆದ ಲೋಕ ದಾಳಿ ಹಿನ್ನೆಯಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆದ್ದಾರೆ. ವಿರೂಪಾಕ್ಷಪ್ಪರನ್ನು ಕೂಡಲೇ ಬಂಧಿಸಬೇಕು. ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಇದು 7 ದಿನಗಳ ಸರ್ಕಾರ.. ಮೋದಿ, ಅಮಿತ್ ಯಾರೇ ಬಂದರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಕಾಂಗ್ರೆಸ್ ನಾಯಕ ಸಲೀಂ ಅಹಮ್ಮದ್ ಹೇಳಿದ್ದಾರೆ.. ಬಿಜೆಪಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಸಲೀಂ, ಜನ ಬದಲಾವಣೆ ಬಯಸುತ್ತಿದ್ದಾರೆ ಅಂತಾ ಹೇಳಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.