ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಹೋರಾಟ
ಜಿಲ್ಲೆ ಜಿಲ್ಲೆಯಲ್ಲೂ ಇಂದು ಕಾರ್ಯಕರ್ತರ ಧರಣಿ
ಮೌನ ಪ್ರತಿಭಟನೆ ಮಾಡಲು ಡಿಸಿಎಂ ಡಿಕೆಶಿ ಸೂಚನೆ
ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ʻಕೈʼ ಆಕ್ರೋಶ
ಪ್ರಾಸಿಕ್ಯೂಷನ್ ವಾಪಸ್ ಪಡೆಯುವಂತೆ ಒತ್ತಾಯ
ಜಿಲ್ಲಾ ಕೇಂದ್ರದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಎಸ್ ಸಿ ಮಹದೇವಪ್ಪ ಮಾತನಾಡುವ ವೇಳೆ- ಜಿಲ್ಲೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ, ಹನೂರು ವಿಧಾನಸಭಾ ಕ್ಷೇತ್ರದಲ್ಲಿ ನರೇಂದ್ರ ರವರು ಅಲ್ಪ ಮತಗಳಿಂದ ಪರಾಭವಗೊಂಡಿದ್ದಾರೆ. ಶಾಸಕರಾಗಿರುವ ಮಂಜುನಾಥ್ ರವರು ಮುಂದಿನ ದಿನಗಳಲ್ಲಿ ನಮ್ಮ ಜೊತೆ ಕೈಜೋಡಿಸುತ್ತಾರೆ ಎಂದು ಹೇಳಿಕೆ ನೀಡಿರುವುದು. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರುಗಳಿಗೆ ಆತ್ಮಸ್ಥರ್ಯ ಕುಗ್ಗಿಸುತ್ತಿದ್ದಾರೆ ಎಂದರು.
ದೆಹಲಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘ಕಾವೇರಿ ನೀರು ಬಳಕೆ ವಿಚಾರವಾಗಿ ಸುಪ್ರೀಂಕೋರ್ಟ್ 2018ರಲ್ಲಿ ಕೊಟ್ಟ ತೀರ್ಮಾನ ಅನುಸಾರ ಬೆಂಗಳೂರಿಗೆ 24 ಟಿಎಂಸಿ ನೀರು ಬಳಸಿಕೊಳ್ಳಲು ವ್ಯವಸ್ಥೆ ಮಾಡಲು ಆದೇಶ ನೀಡಲಾಗಿದೆ ಎಂದು ತಿಳಿಸಿದರು.
ಕಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂತೋಷ್ ಲಾಡ್ಗೆ ಭರ್ಜರಿ ಸ್ವಾಗತ ಸಿಕ್ಕಿದೆ.. ಸಂತೋಷ್ ಲಾಡ್ ಇವತ್ತು ಕಲಘಟಗಿಯ ಸುರಸೆಟ್ಟಿ, ಬೋಗೆನಗರಕೊಪ್ಪದಲ್ಲಿ ಪ್ರಚಾರ ನಡೆಸಿದ್ರು.. ಗ್ರಾಮಕ್ಕೆ ಎಂಟ್ರಿಯಾಗ್ತಿದ್ದಂತೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಘೋಷಣೆ ಕೂಗುತ್ತಾ ಅದ್ದೂರಿಯಾಗಿ ಬರಮಾಡಿಕೊಂಡ್ರು..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.