Health benefits of bananas: ಬಾಳೆಹಣ್ಣಿನಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬಾಳೆಹಣ್ಣುಗಳು ಸೋಂಕಿನ ವಿರುದ್ಧ ಹೋರಾಡಲು ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಇತ್ತೀಚಿನ ದಿನಗಳಲ್ಲಿ, ಮಲಬದ್ಧತೆ ಅನೇಕ ಜನರು ತೊಂದರೆಗೊಳಗಾಗುವ ಸಮಸ್ಯೆಯಾಗಿದೆ.ಚಳಿಗಾಲದಲ್ಲಿ ಮಲಬದ್ಧತೆ ಸಮಸ್ಯೆ ಹೆಚ್ಚುತ್ತದೆ. ಏಕೆಂದರೆ ಶೀತ ವಾತಾವರಣವು ಕಡಿಮೆ ನೀರು ಕುಡಿಯಲು ಕಾರಣವಾಗುತ್ತದೆ ಮತ್ತು ಕಡಿಮೆ ನೀರು ಕುಡಿಯುವುದರಿಂದ ದೇಹವು ನಿರ್ಜಲೀಕರಣಗೊಳ್ಳುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯ ವೇಗವು ಕಡಿಮೆಯಾಗುತ್ತದೆ.ಆದರೆ ಚಳಿಗಾಲದಲ್ಲಿ ಮಲಬದ್ಧತೆ ಸಮಸ್ಯೆಯಿಂದ ಪಾರಾಗಬೇಕೆಂದರೆ 4 ಪದಾರ್ಥಗಳನ್ನು ನಿಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು.
ಟಾಯ್ಲೆಟ್ ಆಸನವು ಅಂಡಾಕಾರದ ಆಕಾರವನ್ನು ಹೊಂದಿದೆ, ಇದರಿಂದಾಗಿ ಪೃಷ್ಠವನ್ನು ಸಂಕುಚಿತಗೊಳಿಸಲಾಗುತ್ತದೆ ಮತ್ತು ಗುದನಾಳದ ಸ್ಥಾನವು ತುಂಬಾ ಕಡಿಮೆಯಾಗಿದೆ. ಗುರುತ್ವಾಕರ್ಷಣೆಯು ಕೆಳಭಾಗವನ್ನು ಎಳೆಯುತ್ತದೆ,
ಇಂದಿನ ಕಾಲಮಾನದಲ್ಲಿ ಬಹುತೇಕ ಜನರಿಗೆ ಮಲಬದ್ಧತೆ ಸಮಸ್ಯೆ ಕಾಡುತ್ತಿದೆ.ಅದರಲ್ಲಿ ಪ್ರಮುಖವಾಗಿ ಅನಾರೋಗ್ಯಕರ ಜೀವನಶೈಲಿ, ಪೋಷಣೆ ಮತ್ತು ಆಹಾರದ ಕೊರತೆ ಮಲಬದ್ಧತೆಗೆ ಪ್ರಮುಖ ಕಾರಣಗಳಾಗಿವೆ.ಹಾಗಾಗಿ ನೀವು ಪಪ್ಪಾಯಿ ಬೀಜಗಳನ್ನು ಸೇವಿಸುವುದರಿಂದ ನಿಮ್ಮ ಮಲಬದ್ಧತೆ ನಿವಾರಣೆಯಾಗುತ್ತದೆ.
Drinking Hot Water: ಬಿಸಿ ನೀರು ಕುಡಿದರೆ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆ ಕಡಿಮೆ ಮಾಡುತ್ತದೆ. ಇದು ನಿಮ್ಮ ಹೊಟ್ಟೆ & ಕರುಳಿನ ಸ್ನಾಯುಗಳನ್ನು ಬಲಪಡಿಸುತ್ತದೆ. ಇದರಿಂದ ನಿಮ್ಮ ಆಹಾರ ಸರಿಯಾಗಿ ಜೀರ್ಣವಾಗುತ್ತದೆ
ಎಳ್ಳು ಅತ್ಯಧಿಕ ಪ್ರಮಾಣದ ನಾರಿನಂಶವನ್ನು ಹೊಂದಿದ್ದು ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿರಿಸುತ್ತದೆ.ಎಳ್ಳು ಸಹ ಪ್ರೋಟೀನ್ ಅನ್ನು ಹೊಂದಿರುತ್ತದೆ,ಇದು ಸ್ನಾಯುಗಳನ್ನು ಬಲಪಡಿಸುತ್ತದೆ ಮತ್ತು ದೈಹಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ
Health benefits of Radish: ಮೂಲಂಗಿಯು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಇದು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿರುತ್ತದೆ ಮತ್ತು ಮೂತ್ರವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ.
Custard apple benefits: ಸೀತಾಫಲ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಚಳಿಗಾಲ ಪ್ರಾರಂಭವಾದಾಗ ಎಲ್ಲರಿಗೂ ಸೀತಾಫಲ ನೆನಪಾಗುತ್ತದೆ. ಈ ಋತುವಿನಲ್ಲಿ ಲಭ್ಯವಿರುವ ಸೀತಾಫಲವನ್ನು ತಿನ್ನಲು ಪ್ರತಿಯೊಬ್ಬರೂ ಇಷ್ಟಪಡುತ್ತಾರೆ. ಆದರೆ ಮಧುಮೇಹ ಹೊಂದಿರುವ ಜನರು ಸೀತಾಫಲವನ್ನು ಅಪ್ಪಿತಪ್ಪಿಯೂ ತಿನ್ನಬಾರದು.
Jeera water benefits for stomach: ಜೀರಿಗೆ ನೀರನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸಬಹುದು. ಇದಲ್ಲದೆ ಜೀರಿಗೆ ನೀರು ನಿಮ್ಮ ತೂಕ ನಷ್ಟದ ಪ್ರಯಾಣವನ್ನು ಸುಲಭಗೊಳಿಸುತ್ತದೆ ಏಕೆಂದರೆ ಜೀರಿಗೆ ನೀರಿನಲ್ಲಿ ಕಂಡುಬರುವ ಅಂಶಗಳು ನಿಮ್ಮ ದೇಹದ ಚಯಾಪಚಯವನ್ನು ಹೆಚ್ಚಿಸಲು ಪರಿಣಾಮಕಾರಿ.
Ayurveda to improve gut health: ನಿಮ್ಮ ಆರೋಗ್ಯವನ್ನು ಬಲಪಡಿಸಲು ಕರುಳಿನ ಆರೋಗ್ಯವನ್ನು ಕಾಳಜಿ ವಹಿಸುವುದು ಬಹಳ ಮುಖ್ಯ. ಟೈಫಾಯಿಡ್ನಿಂದ ಮುಕ್ತಿ ಪಡೆಯಲು ಕೆಲವು ಆಯುರ್ವೇದ ಪರಿಹಾರಗಳ ಬಗ್ಗೆ ತಿಳಿಯಿರಿ...
Foods for constipation: ಮಲವಿಸರ್ಜನೆ ಎನ್ನುವುದು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾದರೂ ನಿಯಮಿತ ಚಕ್ರವನ್ನು ಹೊಂದಿರುವುದು ಮುಖ್ಯ. ತಾಜಾ ಹಣ್ಣುಗಳು ಮತ್ತು ತರಕಾರಿಗಳಿಂದ ತುಂಬಿದ ಆಹಾರವನ್ನು ನೀವು ಸೇವಿಸಬೇಕು.
Fennel seeds benefits: ದೇಹದಲ್ಲಿ ಸಂಗ್ರಹವಾದ ಹೆಚ್ಚುವರಿ ಕೊಬ್ಬು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವುದು ಮಾತ್ರವಲ್ಲದೆ ಮುಜುಗರಕ್ಕೆ ಕಾರಣವಾಗಬಹುದು. ಈ ಬೊಜ್ಜಿನಿಂದ ಮುಕ್ತಿ ಪಡೆಯಲು ಪರಿಣಾಮಕಾರಿ ಮನೆಮದ್ದು ಇಲ್ಲಿದೆ ನೋಡಿ...
Raisins Health benefits: ಒಣದ್ರಾಕ್ಷಿಗಳನ್ನು ಫೈಬರ್ನ ಶ್ರೀಮಂತ ಮೂಲವೆಂದು ಪರಿಗಣಿಸಲಾಗುತ್ತದೆ, ಇದರ ಹೊರತಾಗಿ, ಕಬ್ಬಿಣ ಮತ್ತು ಪೊಟ್ಯಾಸಿಯಮ್ನಂತಹ ಪ್ರಮುಖ ಖನಿಜಗಳು ಈ ಒಣ ಹಣ್ಣಿನಲ್ಲಿ ಕಂಡುಬರುತ್ತವೆ. ಒಣದ್ರಾಕ್ಷಿಯು ಉರಿಯೂತದ ಗುಣಲಕ್ಷಣಗಳನ್ನು ಸಹ ಹೊಂದಿದೆ, ಇದು ಕರುಳಿನಲ್ಲಿರುವ ಬ್ಯಾಕ್ಟೀರಿಯಾವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ.
ಮಲಬದ್ಧತೆಗೆ ಪರಿಹಾರಗಳು: ಮಲಬದ್ಧತೆಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡುವುದು ಉತ್ತಮ, ಇಲ್ಲದಿದ್ದರೆ ಅದು ಅಪಾಯಕಾರಿ. ಇತ್ತೀಚಿನ ದಿನಗಳಲ್ಲಿ ಪ್ರತಿ ಮೂರರಿಂದ ನಾಲ್ಕನೇ ವ್ಯಕ್ತಿ ಮಲಬದ್ಧತೆಯಿಂದ ಬಳಲುತ್ತಿದ್ದಾರೆ, ಅದಕ್ಕೆ ಕಾರಣ ನಮ್ಮ ಬದಲಾಗುತ್ತಿರುವ ಜೀವನಶೈಲಿ.
Health Benefits of drinking Water: ಆ್ಯಸಿಡಿಟಿ ಅಥವಾ ಅಜೀರ್ಣ ಸಮಸ್ಯೆ ಇರುವವರು ರಾತ್ರಿ ನೀರು ಕುಡಿಯಬೇಕು. ಸೌಮ್ಯವಾದ ಬೆಚ್ಚಗಿನ ನೀರು ಶೀತ ಮತ್ತು ಇತರೆ ರೋಗಿಗಳಿಗೆ ರಾಮಬಾಣವಾಗಿದೆ.
Basil seeds health benefits: ಆಂಟಿ-ಆಕ್ಸಿಡೆಂಟ್ ಅಂಶ ಹೆಚ್ಚಾಗಿರುವ ಕಾಮಕಸ್ತೂರಿ ಬೀಜಗಳನ್ನು ಸೇವಿಸುವುದರಿಂದ ಚರ್ಮದ ಆರೋಗ್ಯ ಹೆಚ್ಚುತ್ತದೆ. ಮೊಡವೆಗಳು ಹಾಗೂ ದದ್ದುಗಳು ನಿವಾರಣೆಯಾಗುತ್ತವೆ. ಇದರ ಜೊತೆಗೆ ಚರ್ಮದ ಕಾಂತಿಯು ದುಪ್ಪಟ್ಟಾಗುತ್ತದೆ.
Health Benefits Of Papaya Seeds: ಹೊಟ್ಟೆ ನೋವು, ಗಂಟಲು ನೋವು, ಉರಿಯೂತ, ಮೂತ್ರಪಿಂಡದ ಖಾಯಿಲೆ, ಅಜೀರ್ಣ ಸಮಸ್ಯೆ ಹೀಗೆ ಪ್ರಮುಖ ಆರೋಗ್ಯ ಸಮಸ್ಯೆಗಳಿಗೆ ಈ ಪಪ್ಪಾಯಿ ಬೀಜ ಉತ್ತಮ ಮನೆಮದ್ದು.
Health benefits of Jamun fruit: ನೇರಳೆ ಹಣ್ಣು ಸೇವನೆಯು ನಮ್ಮ ಹೃದಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಪೊಟ್ಯಾಸಿಯಮ್ ಹೊಂದಿದ್ದು, ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದ್ರೋಗದ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.
Tips for a Healthy Lifestyle: ಸ್ಟ್ರಾಬೆರಿಯಲ್ಲಿ ನಾರಿನಂಶ ಹೇರಳವಾಗಿದೆ. ಇದರಿಂದ ಇದನ್ನು ಸೇವಿಸಿದ ತಕ್ಷಣ ಗ್ಲೂಕೋಸ ಆಗಿ ಪರಿವರ್ತನೆಯಾಗಿ ರಕ್ತಕ್ಕೆ ಬಿಡುಗಡೆಯಾಗುವ ಪ್ರಕ್ರಿಯೆ ನಿಧಾನವಾಗುತ್ತದೆ. ಹೀಗಾಗಿ ರಕ್ತದಲ್ಲಿನ ಸಕ್ಕರೆಯಂಶದ ಏರಿಳಿತ ಆಗದಂತೆ ಕಾಪಾಡಿಕೊಳ್ಳಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.