CM Siddaramaiah: ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು,ಭಾರತದ ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Constitution Day 2021: ವರ್ಷ 2015 ರಿಂದ, ಭಾರತವು ತನ್ನ ಸಂವಿಧಾನ ದಿನಾಚರಣೆಯನ್ನು ಪ್ರತಿ ವರ್ಷ ನವೆಂಬರ್ 26 ರಂದು ಆಚರಿಸುತ್ತಿದೆ. ಈ ಕುರಿತು ನವೆಂಬರ್ 19, 2015ರಂದು ಸಾಮಾಜಿಕ ನ್ಯಾಯ ಸಚಿವಾಲಯ ನಿರ್ಧಾರ ಕೈಗೊಂಡಿತ್ತು.
ಕೇಂದ್ರ ಸಚಿವ ಅರ್ಜುನ್ ಮೇಘವಾಲ್ , ಇಂದು ಇಂತಹ ಮಹತ್ವದ ದಿನವಾಗಿದೆ. ಹಾಗಿದ್ದರೂ ದೇಶವನ್ನು ಐವತ್ತು ವರ್ಷಗಳಿಗೂ ಹೆಚ್ಚು ಕಾಲ ದೇಶವನ್ನು ಆಳಿದ ಕಾಂಗ್ರೆಸ್ನಂತಹ ಪಕ್ಷವು ಸಂವಿಧಾನ ದಿನಾಚರಣೆಯನ್ನು ಬಹಿಷ್ಕರಿಸುತ್ತಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ (President Ram Nath Kovind) ಅವರು ಶುಕ್ರವಾರ (ನಾಳೆ) ಬೆಳಗ್ಗೆ 11.00 ಗಂಟೆಗೆ ಸಂಸತ್ ಭವನದ ಸೆಂಟ್ರಲ್ ಹಾಲ್ನಿಂದ ಸಂವಿಧಾನ ದಿನದ (Constitution Day) ನೇರಪ್ರಸಾರಕ್ಕೆ ಚಾಲನೆ ನೀಡಲಿದ್ದಾರೆ.
ಭಾರತ ಸಂವಿಧಾನವು ಜಗತ್ತಿನಲ್ಲಿನ ಅತಿ ದೊಡ್ಡ ಸಂವಿಧಾನ ಎಂದು ಹೇಳಲಾಗುತ್ತದೆ. ಇದು ಸದ್ಯ 448 ವಿಧಿಗಳು 12 ಪರಿಚ್ಛೇದಗಳು 101 ತಿದ್ದುಪಡಿಗಳನ್ನು ಹೊಂದಿದೆ. ಇಂತಹ ಬೃಹತ್ ಸಂವಿಧಾನವು ಜನೆವರಿ 26 1950 ರಂದು ಇದನ್ನು ಜಾರಿಗೆ ತರಲಾಯಿತು. ಆ ದಿನವನ್ನು ಗಣರಾಜ್ಯ ದಿನ ಎಂದು ಘೋಷಿಸಲಾಯಿತು. ಅದರ ಭಾಗವಾಗಿ ಸಂವಿಧಾನದ ಪ್ರಸ್ತಾವನೆಯೂ ಒಟ್ಟು ಸಂವಿಧಾನದ ಸಾರವನ್ನು ಎತ್ತಿ ಹಿಡಿಯುತ್ತದೆ.
ಸಂವಿಧಾನ ಪ್ರಸ್ತಾವನೆ:
By accepting cookies, you agree to the storing of cookies on your device to enhance site navigation, analyze site usage, and assist in our marketing efforts.