ಓಮಿಕ್ರಾನ್ನ ಹೊಸ ರೂಪಾಂತರಗಳು ಪ್ರತಿಕಾಯಗಳನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಆದರೆ, ಲಸಿಕೆ ಹಾಕಿಸಿಕೊಂಡವರಲ್ಲಿ ಐದು ಪಟ್ಟು ಹೆಚ್ಚು ರೋಗನಿರೋಧಕ ಶಕ್ತಿ ಇರಲಿದೆ ಎಂದು ವಿಜ್ಞಾನಿಗಳು ಹೇಳಿರುವ ಸಂಗತಿ ಸಮಾಧಾನಕರ ಸಂಗತಿ ಎಂದೇ ಹೇಳಬಹುದು
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 16ರಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ ವರ್ಷ’ಎಂದು ಸಂಕಲ್ಪ ಮಾಡಲಾಗಿದ್ದು, ಮಕ್ಕಳ ಕಲಿಕೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ಜನರು ನಿಯಮ ಪಾಲಿಸದಿದ್ರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಅನ್ನುವ ಮೂಲಕ ಮಾಸ್ಕ್ ದಂಡ ಮತ್ತೆ ಜಾರಿಗೊಳಿಸಬೇಕಾಗುತ್ತದೆ ಎಂಬುದನ್ನು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ತಿಳಿಸಿದ್ದಾರೆ.
Corona Fourth Wave:ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯವಾಗಲಿದೆ. ಆದರೆ ಸದ್ಯಕ್ಕೆ ನಿಯಮ ಉಲ್ಲಂಘನೆ ಮಾಡಿದ ಸಂದರ್ಭದಲ್ಲಿ ದಂಡ ವಿಧಿಸುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಮಧ್ಯಾಹ್ನ 12.30 ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣ ಉಲ್ಬಣ ಮತ್ತು ನಿಯಂತ್ರಣ ಕ್ರಮಗಳ ಸಿಎಂ ಬೊಮ್ಮಾಯಿ ಮಾಹಿತಿ ಪಡೆಯಲಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.