Corona Update India: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು ಮತ್ತೊಮ್ಮೆ ಸಂಚಲನ ಮೂಡಿಸಿದೆ. ಕೊರೊನಾ ಗಂಭೀರತೆಯನ್ನು ಗಮನಿಸಿದ ಕೇಂದ್ರ ಆರೋಗ್ಯ ಸಚಿವರು ರಾಜ್ಯಗಳಿಗೆ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಇದರ ಅಡಿಯಲ್ಲಿ, ಕರೋನಾ ನಿಯಮಿತ ಪರೀಕ್ಷೆಯನ್ನು ಹೆಚ್ಚಿಸಲಾಗುತ್ತದೆ.
ವಾರಾಂತ್ಯ ಹಾಗೂ ಕ್ರಿಸ್ಮಸ್ ರಜೆ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದ್ದು, ಪ್ರವಾಸಿಗರಿಂದ ಜೋಗ ಜಲಪಾತ ತುಂಬಿ ತುಳುಕುತ್ತಿದೆ. ಶನಿವಾರದಿಂದ ಒಂದೇ ಸಮನೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.
Corona New Variant - ತಜ್ಞರ ಹೇಳಿಕೆಯ ಪ್ರಕಾರ ಕೊರೊನಾ ವೈರಸ್ ನ ಮತ್ತೊಂದು ರೂಪಾಂತರಿ ಈಗಾಗಲೇ ವಿಶ್ವದ ಕದ ತಟ್ಟಿದೆ ಎನ್ನಲಾಗಿದೆ. ಇದನ್ನು Delmicron Variant ಎಂದು ಕರೆಯಲಾಗುತ್ತಿದೆ. ಇದು ಕೊರೊನಾ ವೈರಸ್ ನ ಡೆಲ್ಟಾ ಹಾಗೂ ಓಮಿಕ್ರಾನ್ (Omicron New Cases In India) ರೂಪಾಂತರಿಗಳ ಮಿಶ್ರತಳಿಯಾಗಿದೆ ಎನ್ನಲಾಗುತ್ತಿದೆ.
ಸಿವಿಲ್ ಏವಿಯೇಷನ್ ಡೈರೆಕ್ಟರ್ ಜನರಲ್ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದೆ. ಕರೋನದ ಹೊಸ ರೂಪಾಂತರ ಒಮಿಕ್ರಾನ್ ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ಪರಿಸ್ಥಿತಿಗಳನ್ನು ಅವಲೋಕಿಸಿ ನಿರ್ಣಯ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
Home Ministry Advisory On Omicron: ಕೇಂದ್ರ ಗೃಹ ಸಚಿವಾಲಯವು ಕೋವಿಡ್-19 (Covid-19) ರ ಹೊಸ ರೂಪಾಂತರಿ ಓಮಿಕ್ರಾನ್ (Omicron) ಬಗ್ಗೆ ಗಂಭೀರವಾಗಿದೆ. . ಇದುವರೆಗೆ ವಿಶ್ವಾದ್ಯಂತದ ಸುಮಾರು 17 ದೇಶಗಳಲ್ಲಿ ಓಮಿಕ್ರಾನ್ ಸೋಂಕಿನ ಪ್ರಕರಣಗಳು ಕಂಡುಬಂದಿವೆ.
ವಿಜ್ಞಾನಿಗಳ ಪ್ರಕಾರ, C.1.2 ಹೆಚ್ಚು ಸಾಂಕ್ರಾಮಿಕವಾಗಬಹುದು ಮತ್ತು ಇದು ಕರೋನಾ ಲಸಿಕೆಯನ್ನೂ ವಿಫಲಗೊಳಿಸಬಹುದು ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ, ದಕ್ಷಿಣ ಆಫ್ರಿಕಾದಲ್ಲಿ ಸಿ .1.2 ರ ಜೀನೋಮ್ ಪ್ರತಿ ತಿಂಗಳು ಹೆಚ್ಚುತ್ತಿದೆ ಎಂದು ಒಂದು ಅಧ್ಯಯನವು ಕಂಡುಹಿಡಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.