More Interest on FD: ನೀವೂ ಕೂಡ ಬ್ಯಾಂಕಿನ ಸ್ಥಿರ ಠೇವಣಿ (ಎಫ್ಡಿ) ಯಲ್ಲಿ ಹಣ ಹೂಡಿಕೆ ಮಾಡಿದ್ದೀರೆ? ಹಾಗಿದ್ದರೆ ಈ ಕೆಲಸ ಮಾಡಿದರೆ ನಿಮಗೆ ಹೆಚ್ಚು ಆದಾಯ ಗಳಿಸಲು ನಿಮಗೆ ಅವಕಾಶವಿದೆ.
Vaccination For All Offices: ಎಲ್ಲಾ ಕಂಪನಿಗಳ ಕಚೇರಿಯಲ್ಲಿ ಏಪ್ರಿಲ್ 11 ರಿಂದ ಕೊರೊನಾ ವ್ಯಾಕ್ಸಿನೆಶನ್ ಅಭಿಯಾನ ಆರಂಭಗೊಳ್ಳಲಿದೆ. ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ಸರ್ಕಾರ, ಕಂಪನಿಯ ಕಚೇರಿ ಖಾಸಗಿ ಆಗಿರಲಿ ಅಥವಾ ಸರ್ಕಾರಿ ಆಗಿರಲಿ 45 ವರ್ಷ ವಯಸ್ಸಿಯವರಿಗಿಂತ ಹೆಚ್ಚಿನ ವಯಸ್ಸಿನ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ಹಾಕಲಾಗುವುದು ಎಂದು ಹೇಳಿದೆ.
ವಾಣಿಜ್ಯ ನಗರಿ ಮುಂಬೈಯಲ್ಲಿ ಪರಿಸ್ಥಿತಿ ತೀರಾ ವಿಕೋಪಕ್ಕೆ ಹೋಗಿರುವುದರಿಂದ ಬೇರೆ ವಿಧಿಯಿಲ್ಲದೆ ಮತ್ತೆ ಲಾಕ್ಡೌನ್ ಜಾರಿಗೆ ತರಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರೋನಾ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿರುವ ಹಿನ್ನಲೆಯಲ್ಲಿ ಎಪ್ರಿಲ್ 6ರಿಂದ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಘೋಷಿಸಲಾಗಿದೆ.
Sputnik-5 - ಈ ಕುರಿತು ಭರವಸೆ ವ್ಯಕ್ತಪಡಿಸಿರುವ ಹೈದ್ರಾಬಾದ್ ಮೂಲದ ಕಂಪನಿ ರಷ್ಯಾದ ಕೊರೊನಾ ನಿರೋಧಕ ಲಸಿಕೆ Sputnik 5ಗೆ ಮುಂದಿನ ಕೆಲ ವಾರಗಳಲ್ಲಿ ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರದ ಅನುಮತಿ ಸಿಗುವ ಸಾಧ್ಯತೆ ಇದೆ.
ಹಬ್ಬಗಳ ಸಮಯದಲ್ಲಿ ಕಿಕ್ಕಿರಿದು ತುಂಬಿರುವ ಮಾರುಕಟ್ಟೆಗಗಳಿಗೆ ಶಾಪಿಂಗ್ ಗಾಗಿ ತೆರಳುವುದು ಎಂದರೆ ಕರೋನಾವೈರಸ್ ಅನ್ನು ಆಹ್ವಾನಿಸಿದಂತೆಯೇ ಸರಿ. ಇದಕ್ಕೆ ಸಾಕ್ಷಿ ಎಂಬಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರುಕಟ್ಟೆಗಳು ಸೇರಿದಂತೆ ಈ ಐದು ಸ್ಥಳಗಳನ್ನು ಕರೋನಾ ಸೂಪರ್ ಸ್ಪ್ರೆಡರ್ ಎಂದು ಹೇಳಲಾಗುತ್ತಿದೆ.
ಕರೋನಾವೈರಸ್ ಸಾಂಕ್ರಾಮಿಕದ ದೃಷ್ಟಿಯಿಂದ, ಭೋಪಾಲ್, ಇಂದೋರ್, ಜಬಲ್ಪುರ್, ಬೆತುಲ್, ಚಿಂದ್ವಾರ, ರತ್ನಂನ ಖಾರ್ಗೊನ್ನಲ್ಲಿನ ಶಾಲೆಗಳು ಮತ್ತು ಕಾಲೇಜುಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಸೂಚನೆ ನೀಡಲಾಗಿದೆ.
ಅಂಡಮಾನ್ ಮತ್ತು ನಿಕೋಬಾರ್ನಲ್ಲಿ ಈವರೆಗೆ ಒಟ್ಟು 5,039 ಕರೋನಾ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 4969 ರೋಗಿಗಳು ಗುಣಮುಖರಾಗಿದ್ದಾರೆ. 8 ಜನರ ಚಿಕಿತ್ಸೆ ನಡೆಯುತ್ತಿದೆ. ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು, ಪ್ರತಿದಿನ ಸುಮಾರು 700-800 ಪ್ರವಾಸಿಗರು ಆಗಮಿಸಿದರೂ, ಒಟ್ಟಾರೆ ಕರೋನಾವೈರಸ್ನ ಸ್ಥಿತಿಯನ್ನು ನಿಯಂತ್ರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮೊದಲು ಕರೋನಾವೈರಸ್ ಮಹಾಮಾರಿ ಭಾರತಕ್ಕೆ ಕಾಲಿಟ್ಟ ಸಂದರ್ಭದಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಕರೋನಾವೈರಸ್ ಪ್ರಕರಣಗಳನ್ನು ಹೊಂದಿದ್ದ ಮೈಸೂರು ನಂತರದ ದಿನಗಳಲ್ಲಿ ಕಠಿಣ ಕ್ರಮಗಳನ್ನು ಅನುಸರಿಸುವ ಮೂಲಕ ಕರೋನಾ ಹಿಡಿತದಿಂದ ಹೊರಬಂದಿತ್ತು.
Covid-19 Vaccine - ಕೊರೊನಾ ವಿರೋಧಿ ಲಸಿಕೆಯಾಗಿರುವ ಕೋವಿಶೀಲ್ಡ್ ನ ಎರಡು ಪ್ರಮಾಣಗಳ ನಡುವಿನ ಅಂತರವನ್ನು 8 ವಾರಗಳಿಗೆ ಏರಿಕೆ ಮಾಡಲಾಗಿದೆ. ಮೊದಲ ನಾಲ್ಕರಿಂದ ಆರು ವಾರಗಳ ನಡುವೆ ಕೋವಿಶೀಲ್ಡ್ ನ ಎರಡನೇ ಲಸಿಕೆಯನ್ನು ತೆಗೆದುಕೊಳ್ಳಲು ಸೂಚಿಸಲಾಗಿತ್ತು. ಆದರೆ, ಎರಡು ತಜ್ಞರ ಗುಂಪುಗಳ ಶಿವಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.
Imran Khan Corona Positive - ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕರೋನಾ ಟೆಸ್ಟ್ ವರದಿ ಪಾಸಿಟಿವ್ ಹೊರಬಂದಿದೆ. ಎರಡು ದಿನಗಳ ಹಿಂದೆಯಷ್ಟೇ ಇಮ್ರಾನ್ ಖಾನ್(Imran Khan) ಚೀನೀ ಸಿನೊಫಾರ್ಮ್ ಕರೋನಾ ಲಸಿಕೆಯ (Sinopharm Vaccine) ಮೊದಲ ಡೋಸ್ ತೆಗೆದುಕೊಂಡಿದ್ದರು ಎಂಬುದು ಇಲ್ಲಿ ಗಮನಾರ್ಹ. ತಮ್ಮ ವರದಿ ಕೊರೊನಾ ಸಕಾರಾತ್ಮಕ ಹೊರಬಂದ ಹಿನ್ನೆಲೆ ಇಮ್ರಾನ್ ಖಾನ್ ಹೋಂ ಕ್ವಾರಂಟೀನ್ ಗೆ ಒಳಗಾಗಿದ್ದಾರೆ.
ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕೋವಿಡ್ 2ನೇ ಅಲೆಯ ವೇಳೆ ರೋಗಿಗಳ ಸಂಖ್ಯೆ ಹೆಚ್ಚಾದರೆ ಖಾಸಗಿ ಆಸ್ಪತ್ರೆಗಳ ವ್ಯವಸ್ಥೆ ಬೇಕಾಗುತ್ತದೆ. ಯಾವುದೇ ಸಂಸ್ಥೆಯಲ್ಲಿ ಲೋಪ ಕಂಡುಬಂದರೆ ಆಯಾ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.