Bangalore Corona Updates: ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು ಬೆಂಗಳೂರಿಗರ ಆತಂಕಕ್ಕೆ ಕಾರಣವಾಗಿದೆ. ಕಳೆದ ಒಂದು ವಾರದಲ್ಲಿ ಕಂಟೈನ್ಮೆಂಟ್ ಜೋನ್ ಗಳ ಸಂಖ್ಯೆ ದಿಢೀರ್ ಏರಿಕೆಯಾಗಿದೆ.
Corona:ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಎರಡನೇ ಬಾರಿಗೆ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ಹೋಮ್ ಕಿಟ್ (Rapid Antigen Kit) ಮೂಲಕ ನೀವು ಕೊರೊನಾ ಪಾಸಿಟಿವ್ ಅಥವಾ ನೆಗೆಟಿವ್ ಎಂದು ತಿಳಿಯುತ್ತದೆ. ನೀವು ಕೊರೊನಾ ರೋಗಲಕ್ಷಣಗಳನ್ನು ಹೊಂದಿದ್ದರೆ Rapid Antigen ಪರೀಕ್ಷೆ ಮಾಡಿಕೊಳ್ಳಬಹುದು. ಆದರೆ RT-PCR ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಏಕೆಂದರೆ Rapid Antigen ಪರೀಕ್ಷೆಯು ಕೆಲವು ಸಂದರ್ಭಗಳಲ್ಲಿ ತಪ್ಪು ವರದಿಯನ್ನು ನೀಡುತ್ತದೆ.
RT-PCR kit to detect Omicron: ಒಮಿಕ್ರಾನ್ ಡಿಟೆಕ್ಟಿಂಗ್ ಆರ್ ಟಿ-ಪಿಸಿಆರ್ ಕಿಟ್ ಅನ್ನು ಟಾಟಾ ಎಂಡಿ ಮತ್ತು ಐಸಿಎಂಆರ್ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದನ್ನು ಡಿಸಿಜಿಐ ಅನುಮೋದಿಸಿದೆ.
Hot water benefits:ಕೊರೊನಾದಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು, ರಾತ್ರಿ ಮಲಗುವ ಮೊದಲು ಬಿಸಿನೀರನ್ನು ಕುಡಿಯುವುದು ಬಹಳ ಮುಖ್ಯ. ರಾತ್ರಿ ಮಲಗುವ ಒಂದು ಗಂಟೆ ಮೊದಲು ಬಿಸಿ ನೀರು ಕುಡಿದರೆ ಹಲವಾರು ಲಾಭಗಳು ಸಿಗುತ್ತವೆ.
Health Minister Sudhakar:ಕನಿಷ್ಟ 4 ರಿಂದ 6 ವಾರ ಜನ ಎಚ್ಚರಿಕೆವಹಿಸಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು. ಅಲ್ಲದೆ ಬೆಂಗಳೂರಿನಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ಕೊರೊನಾ ನಿಯಂತ್ರಣ ಸಂಬಂಧ ಐಎಎಸ್, ಐಪಿಎಸ್ ಅಧಿಕಾರಿಗಳ ನೇಮಕ ಮಾಡಲಾಗಿದೆ.
COVID-19 India: ಸರ್ಕಾರವು ದೇಶಾದ್ಯಂತ ಲಸಿಕೆ ಅಭಿಯಾನವನ್ನು ನಿರಂತರವಾಗಿ ವೇಗಗೊಳಿಸುತ್ತಿದೆ. ಈ ಮಧ್ಯೆ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 58,097 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
Karnataka Lockdown:ಒಂದು ವೇಳೆ ಕೊರೊನಾ ಪ್ರಕರಣಗಳು ಹೆಚ್ಚಾದರೆ ಲಾಕ್ ಡೌನ್ ಮಾಡಬಹುದು. ಆದರೆ ಲಾಕ್ ಡೌನ್ ಮಾಡುವ ಉದ್ದೇಶ ಸರಕಾರದ ಮುಂದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಮಾಧ್ಯಮ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾನಿಲಯದ ಮೆಡಿಸಿನ್ ಪ್ರಾಧ್ಯಾಪಕ ಪ್ರೊಫೆಸರ್ ಪಾಲ್ ಹಂಟರ್, ಭವಿಷ್ಯದಲ್ಲಿ ಕೊರೊನಾ ಪರಿಣಾಮ ಕೊನೆಗೊಳ್ಳಲಿದೆ ಎಂದಿದ್ದಾರೆ.
ಫೆಬ್ರವರಿ ತಿಂಗಳಿನಲ್ಲಿ ಒಮಿಕ್ರಾನ್ ಕೇಸ್ ಗಳ ಸಂಖ್ಯೆ ಲಕ್ಷ ಗಡಿ ದಾಟಲಿದೆ ಅಂತ ತಜ್ಞರು ಎಚ್ಚರಿಕೆ ಕೊಟ್ಟಿದ್ದಾರೆ. ಹೀಗಿದ್ರೂ ಶಿಕ್ಷಣ ಇಲಾಖೆ ಮಕ್ಕಳ ಪರೀಕ್ಷೆ ನಡೆಸುವ ಕುರಿತು ಚಿಂತನೆ ನಡೆಸಿಲ್ಲ.
Sourav Ganguly Corona Positive: ಸೋಮವಾರ ರಾತ್ರಿ ಸೌರವ್ ಗಂಗೂಲಿ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅವರ ವರದಿ ಪಾಸಿಟಿವ್ ಬಂದಿದೆ. ಅವರನ್ನು ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.