Coronavirus Third Wave: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯಿಂದ (Coronavirus Second Wave) ಭಾರತವು (Coronavirus Cases In India) ತೀವ್ರವಾಗಿ ತತ್ತರಿಸಿ ಹೋಗಿದೆ. ಈ ಹಳೆಯ ವೇಳೆ ದಿನನಿತ್ಯ ಅಪಾರ ಸಂಖ್ಯೆಯ ಜೀವಗಳು ತಮ್ಮ ಪ್ರಾಣ ಕಳೆದುಕೊಂಡಿವೆ ಹಾಗೂ ಆಸ್ಪತ್ರೆಗಳಲ್ಲಿ ಆಮ್ಲಜನಕದ ಪೂರೈಕೆಯ ಕೊರತೆಯಿಂದಾಗಿ ಬಿಕ್ಕಟ್ಟನ್ನು (Coronavirus Crisis) ಮತ್ತಷ್ಟು ಉಲ್ಬಣಗೊಳಿಸಿತ್ತು.
DGCA New Air Travel Guidelines: ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸುವುದರಿಂದ ಹಿಡಿದು ವಿಮಾನ ನಿಲ್ದಾಣದಿಂದ ಹೊರಬೀಳುವವರೆಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು DGCA ತನ್ನ ಸುತ್ತೋಲೆಯಲ್ಲಿ ಹೇಳಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ (ಏಪ್ರಿಲ್ 8, 2020) COVID-19 ಗೆ ಸಂಬಂಧಿಸಿದ ಹೊಸ ಪ್ರಕರಣಗಳ ಸಂಖ್ಯೆ 5,194 ಕ್ಕೆ ಏರಿದೆ ಮತ್ತು ಸಾವಿನ ಸಂಖ್ಯೆ 149 ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ದೆಹಲಿಯಲ್ಲಿನ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.