Coronavirus Cases In India: ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳು ದೇಶಾದ್ಯಂತ ಹೊಸ ಆತಂಕಕ್ಕೆ ಕಾರಣವಾಗುತ್ತಿವೆ. 109 ದಿನಗಳ ನಂತರ ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಸಾವಿರದ ಸಮೀಪ ತಲುಪಿದೆ. ಇದರ ಹಿಂದೆ ಕರೋನಾದ ಯಾವ ಉಪ ರೂಪಾಂತರಿ ಇದೆ ಎಂಬುದನ್ನೂ ತಿಳಿದುಕೊಳ್ಳೋಣ ಬನ್ನಿ,
Coronavirus: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾದ 19406 ಹೊಸ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ಸುಮಾರು 49 ಜನರು ಕೋರೋನಾ ದಿಂದ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ನಗರದಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನಲೆಯಲ್ಲಿ ಈಗ ಬಿಬಿಎಂಪಿ ಈಗ ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಮುಂದಾಗಿದೆ.
ನವದೆಹಲಿ: Health Ministry Brief On Covid-19 Cases - ಕರೋನಾ ಸೋಂಕಿನ ಎರಡನೇ (Coronavirus Second Wave) ಅಲೆ ದುರ್ಬಲಗೊಂಡ ನಂತರ ಮತ್ತು ನಿರ್ಬಂಧಗಳಲ್ಲಿ ನೀಡಿದ ಬಳಿಕ, ಜನರು ಪ್ರವಾಸಗಳನ್ನು ಕೈಗೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ಮನಾಲಿ, ಶಿಮ್ಲಾದಂತಹ ಗಿರಿಧಾಮಗಳಿಂದಲೂ ಕೂಡ ಇಂತಹ ಚಿತ್ರಣ ಕಂಡುಬರುತ್ತಿದೆ.
Coronavirus Third Wave: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯಿಂದ (Coronavirus Second Wave) ಭಾರತವು (Coronavirus Cases In India) ತೀವ್ರವಾಗಿ ತತ್ತರಿಸಿ ಹೋಗಿದೆ. ಈ ಹಳೆಯ ವೇಳೆ ದಿನನಿತ್ಯ ಅಪಾರ ಸಂಖ್ಯೆಯ ಜೀವಗಳು ತಮ್ಮ ಪ್ರಾಣ ಕಳೆದುಕೊಂಡಿವೆ ಹಾಗೂ ಆಸ್ಪತ್ರೆಗಳಲ್ಲಿ ಆಮ್ಲಜನಕದ ಪೂರೈಕೆಯ ಕೊರತೆಯಿಂದಾಗಿ ಬಿಕ್ಕಟ್ಟನ್ನು (Coronavirus Crisis) ಮತ್ತಷ್ಟು ಉಲ್ಬಣಗೊಳಿಸಿತ್ತು.
DGCA New Air Travel Guidelines: ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸುವುದರಿಂದ ಹಿಡಿದು ವಿಮಾನ ನಿಲ್ದಾಣದಿಂದ ಹೊರಬೀಳುವವರೆಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು DGCA ತನ್ನ ಸುತ್ತೋಲೆಯಲ್ಲಿ ಹೇಳಿದೆ.
ಹಲವು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳಲ್ಲಿ ಹೆಚ್ಚಳ ಕಂಡು ಬಂದಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಈಗ ೧೦ ರಾಜ್ಯಗಳಲ್ಲಿ ಉನ್ನತ ಮಟ್ಟದ ತ ತಂಡಗಳನ್ನು ನಿಯೋಜಿಸುವ ನಿರ್ಧಾರವನ್ನು ಕೈಗೊಂಡಿದೆ.
ಐದು ರಾಜ್ಯಗಳು ದೈನಂದಿನ COVID-19 ಪ್ರಕರಣಗಳಲ್ಲಿ ಹೆಚ್ಚಳವನ್ನು ವರದಿ ಮಾಡಿವೆ. ಕೇರಳ, ಮಹಾರಾಷ್ಟ್ರ, ಪಂಜಾಬ್,ಛತ್ತೀಸ್ಗಡ ಮತ್ತು ಮಧ್ಯಪ್ರದೇಶಗಳು ದೈನಂದಿನ ಪ್ರಕರಣಗಳಲ್ಲಿ ಏರಿಳಿತವನ್ನು ಅನುಭವಿಸುತ್ತಿವೆ ಎಂದು ಕೇಂದ್ರವು ಶನಿವಾರ (ಫೆಬ್ರವರಿ 20) ತಿಳಿಸಿದೆ.
ಕೇರಳ ಮತ್ತು ಮಹಾರಾಷ್ಟ್ರದ ಎರಡು ರಾಜ್ಯಗಳಲ್ಲಿ ಇನ್ನೂ 40,000 ಕ್ಕೂ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಗುರುವಾರ ಹೇಳಿದ್ದಾರೆ.
ಮುಂಬರುವ ಅಮ್ಫಾನ್ ಚಂಡಮಾರುತದ ದೃಷ್ಟಿಯಿಂದ, ಒಡಿಶಾ ಸರ್ಕಾರವು ಶುಕ್ರವಾರ ಮುಖ್ಯ ಕಾರ್ಯದರ್ಶಿ ಅಸಿತ್ ತ್ರಿಪಾಠಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯ ನಂತರ ಮುನ್ನೆಚ್ಚರಿಕೆ ಕ್ರಮವಾಗಿ12 ಜಿಲ್ಲೆಗಳನ್ನು ಎಚ್ಚರಿಸಿದೆ.
ಕಳೆದ 24 ಗಂಟೆಗಳಲ್ಲಿ ಭಾರತವು 508 ಹೊಸ ಕೊರೊನಾವೈರಸ್ ಪ್ರಕರಣಗಳನ್ನು ದಾಖಲಿಸಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. ಒಟ್ಟು 4,789 ಕ್ಕೆ ತಲುಪಿದ್ದರೆ, 13 ಹೊಸ ಪ್ರಕರಣಗಳೊಂದಿಗೆ ಸಾವಿನ ಸಂಖ್ಯೆ 124 ಕ್ಕೆ ಏರಿದೆ.
ಮಾರಣಾಂತಿಕ ಕೊರೊನಾವೈರಸ್ (COVID-19) ಜಗತ್ತಿನಾದ್ಯಂತ ಹೆಚ್ಚುತ್ತಿದೆ.ಆದಾಗ್ಯೂ, ಮಾರಣಾಂತಿಕ ವೈರಸ್ ಮತ್ತು ಬದಲಾಗುತ್ತಿರುವ ತಾಪಮಾನಗಳ ನಡುವೆ ಪರಸ್ಪರ ಸಂಬಂಧವಿದೆ ಎಂದು ಅನೇಕ ಸಂಶೋಧನೆಗಳು ತೋರಿಸುತ್ತವೆ.ಕೊರೊನಾವೈರಸ್ ಉಷ್ಣತೆಯ ಏರಿಕೆಯೊಂದಿಗೆ ಹೆಚ್ಚು ಪರಿಣಾಮಕಾರಿಯಾಗುವುದಿಲ್ಲ ಮತ್ತು ಕಡಿಮೆ ತಾಪಮಾನದಲ್ಲಿ ಹೆಚ್ಚು ಪರಿಣಾಮಕಾರಿಯಾಗಿದೆ. ಬೇಸಿಗೆಯ ಆರಂಭದಿಂದಾಗಿ ಭಾರತದಲ್ಲಿ ತಾಪಮಾನ ಏರಿಕೆಯಾಗಲು ಪ್ರಾರಂಭವಾಗುತ್ತಿದ್ದಂತೆ, ವೈರಸ್ನ ಮಾರಕ ಹಿಡಿತದಿಂದ ದೇಶವು ತುಲನಾತ್ಮಕವಾಗಿ ಸುರಕ್ಷಿತವಾಗಿರುವ ಸಾಧ್ಯತೆಯಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.