Coronavirus Third Wave: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯಿಂದ (Coronavirus Second Wave) ಭಾರತವು (Coronavirus Cases In India) ತೀವ್ರವಾಗಿ ತತ್ತರಿಸಿ ಹೋಗಿದೆ. ಈ ಹಳೆಯ ವೇಳೆ ದಿನನಿತ್ಯ ಅಪಾರ ಸಂಖ್ಯೆಯ ಜೀವಗಳು ತಮ್ಮ ಪ್ರಾಣ ಕಳೆದುಕೊಂಡಿವೆ ಹಾಗೂ ಆಸ್ಪತ್ರೆಗಳಲ್ಲಿ ಆಮ್ಲಜನಕದ ಪೂರೈಕೆಯ ಕೊರತೆಯಿಂದಾಗಿ ಬಿಕ್ಕಟ್ಟನ್ನು (Coronavirus Crisis) ಮತ್ತಷ್ಟು ಉಲ್ಬಣಗೊಳಿಸಿತ್ತು.
ದೆಹಲಿ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳು ಮತ್ತು ಹರಿಯಾಣದ ಭಾಗಗಳನ್ನು ಒಳಗೊಂಡ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಕರೋನವೈರಸ್ ನಿರ್ವಹಣೆಯನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಸರ್ವಪಕ್ಷ ಸಭೆ ನಡೆಸಲಿದ್ದಾರೆ.
ಫೆಬ್ರವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ಅಹಮದಾಬಾದ್ನಲ್ಲಿ ನಡೆದ ನಮಸ್ತೆ ಟ್ರಂಪ್ ಕಾರ್ಯಕ್ರಮ ಮುಂಬೈ ಮತ್ತು ದೆಹಲಿಯಲ್ಲಿ ಕೊರೊನಾ ವೈರಸ್ ಹರಡುವಿಕೆಗೆ ಕಾರಣವಾಗಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರೌತ್ ಆರೋಪಿಸಿದ್ದಾರೆ.
ಬ್ರಿಕ್ಸ್ ರಾಷ್ಟ್ರಗಳಾದ ಭಾರತ,ರಷ್ಯಾ,ಚೀನಾ,ದಕ್ಷಿಣ ಆಫ್ರಿಕಾ ಈಗ ಕೊರೋನಾ ದಿಂದ ತತ್ತರಿಸಿರುವ ಆರ್ಥಿಕ ಸಂಕಷ್ಟವನ್ನು ನೀಗಿಸಲು 15 ಮಿಲಿಯನ್ ಡಾಲರ್ ಮೊತ್ತದ ವಿಶೇಷ ನಿಧಿ ಸ್ಥಾಪನೆಗೆ ಮುಂದಾಗಿವೆ.
ಕೊರೋನಾವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರವಾಗಿದೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ, ಜಾಗತಿಕ ಆರೋಗ್ಯ ಸಂಸ್ಥೆಯ ಬಗ್ಗೆ ಅನೇಕ ಜನರು ಅಸಮಾಧಾನ ಹೊಂದಿದ್ದಾರೆ ಮತ್ತು ಇದು ತುಂಬಾ ಅನ್ಯಾಯ ಎಂದು ಭಾವಿಸಿದ್ದಾರೆ ಎಂದು ಟ್ರಂಪ್ ಹೇಳಿದರು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೋವಿಡ್ -19 ಯಿಂದಾಗಿ ಉಂಟಾಗಿರುವ ಸಮಸ್ಯೆಗಳನ್ನು ನಿವಾರಿಸಲು ಕೇಂದ್ರ ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಬೇಕೆಂದು ಒತ್ತಾಯಿಸಿದರು. ಬಡವರು, ರೈತರು, ಸಣ್ಣ ಉದ್ಯಮಗಳು ಮಧ್ಯಮ ವರ್ಗದವರು ಸೇರಿದಂತೆ ಶೋಷಿತ ಸಮುದಾಯಗಳಿಗೆ ಪರಿಹಾರ ಪ್ಯಾಕೇಜ್ ನೀಡುವಂತೆ ಸೋನಿಯಾ ಗಾಂಧಿ ಕೇಂದ್ರವನ್ನು ಕೋರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.