Vaccination For 12-14 Age Group - ಮಕ್ಕಳಿಗೆ ಮತ್ತು ವೃದ್ಧರಿಗೆ ಲಸಿಕೆ ಹಾಕುವ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡುವ ಮೂಲಕ ಮಹತ್ವದ ಮಾಹಿತಿ ನೀಡಿದ್ದಾರೆ.
ದೇಶದ ಜನರಿಗೆ ಕೊರೊನಾ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದೆ ಮತ್ತು ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ ಎಂದು ಇವಾರ ಫೌಂಡೇಶನ್ ಹೆಸರಿನ NGO ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರವು ಈ ಉತ್ತರವನ್ನು ನೀಡಿದೆ.
ಜಾಗತಿಕ ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಜೀವಹಾನಿಯಾದವರಿಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಲಸಿಕೆಯನ್ನು ತಯಾರಿಸಲು ಜಾಗತಿಕ ಉತ್ಪಾದಕರಿಗೆ ಆಹ್ವಾನ ನೀಡಿದ್ದಾರೆ.
ಭಾರತದ ಕೋವಿಡ್ -19 ಲಸಿಕೆ ವ್ಯಾಪ್ತಿಯು 64 ಕೋಟಿ ಗಡಿ ದಾಟಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ಹೇಳಿದೆ.ದೇಶವು ಸೋಮವಾರ ಸಂಜೆ 7 ಗಂಟೆಯವರೆಗೆ 53 ಲಕ್ಷಕ್ಕೂ ಹೆಚ್ಚು ಲಸಿಕೆ ಪ್ರಮಾಣವನ್ನು ನೀಡಿದೆ.
ನಿಧಾನಗತಿಯ ಕೊರೊನಾ ಲಸಿಕಾ ದರದ ಬಗ್ಗೆ ಕೇಂದ್ರ ಸರ್ಕಾರ ಬುಧವಾರ (ಜುಲೈ 14) ಕಳವಳ ವ್ಯಕ್ತಪಡಿಸಿದ್ದು, ಮತ್ತು ಲಸಿಕಾ ಕಾರ್ಯಕ್ರಮವನ್ನು ಎಲ್ಲಾ ರಾಜ್ಯಗಳು ಹೆಚ್ಚಿಸಬೇಕೆಂದು ವಿನಂತಿಸಿಕೊಂಡಿದೆ.
ದೇಶಾದ್ಯಂತ ಲಸಿಕೆ ಕೊರತೆ ವರದಿಯಾಗುತ್ತಿರುವ ಸಮಯದಲ್ಲಿ, ಕಳೆದ ತಿಂಗಳು ಖಾಸಗಿ ಆಸ್ಪತ್ರೆಗಳಲ್ಲಿ ಕೇವಲ ಶೇ 17 ರಷ್ಟು ಪ್ರಮಾಣವನ್ನು ಮಾತ್ರ ಬಳಸಲಾಗಿದೆ ಎಂದು ಸರ್ಕಾರದ ಅಂಕಿ ಅಂಶಗಳು ಹೇಳುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.