ಹಂಪಿಯ ಕನ್ನಡ_ವಿಶ್ವವಿದ್ಯಾಲಯದ ವಿಸ್ತರಣಾ ಕೇಂದ್ರ ಬಾದಾಮಿಯಲ್ಲಿ ನಡೆಸಲಾಗುತ್ತಿರುವ #ಚಿತ್ರಕಲೆ ಹಾಗೂ ಶಿಲ್ಪಕಲೆಯ ನಾಲ್ಕು ವರ್ಷದ ಪದವಿ ಕೋರ್ಸುಗಳ ವ್ಯಾಸಂಗಕ್ಕೆ 2020-21ನೇ ಸಾಲಿಗೆ ಪ್ರವೇಶ ಪ್ರಕ್ರಿಯೆ_ಆರಂಭವಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಎಸ್. ಎನ್. ಶುಕ್ಲಾ, ಇತ್ತೀಚೆಗಷ್ಟೇ ಮುಕ್ತಾಯಗೊಂಡ ಘಟಿಕೋತ್ಸವ ಕಾರ್ಯಕ್ರಮದ ವೇಳೆ ರಾಜ್ಯದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು ಗರ್ಭ ಸಂಸ್ಕಾರದ ಶಿಕ್ಷಣ ವ್ಯವಸ್ಥೆಯ ಕುರಿತು ಚರ್ಚೆ ನಡೆಸಿದ್ದರು ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.