ಯುರೋಪಿಯನ್ ಯೂನಿಯನ್ ತನ್ನ 'ಗ್ರೀನ್ ಪಾಸ್ಪೋರ್ಟ್' ಯೋಜನೆಯಡಿ ಪ್ರಯಾಣ ನಿರ್ಬಂಧಗಳನ್ನು ಸಡಿಲಿಸುತ್ತಿರುವುದರಿಂದ, ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳನ್ನು ತೆಗೆದುಕೊಂಡ ಭಾರತೀಯರಿಗೆ ಯುರೋಪಿಗೆ ಪ್ರಯಾಣಿಸಲು ಅವಕಾಶ ನೀಡುವುದನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ ಭಾರತ 27 ರಾಷ್ಟ್ರಗಳ ಗುಂಪಿನ ಸದಸ್ಯರನ್ನು ಕೋರಿದೆ ಎಂದು ಮೂಲಗಳು ತಿಳಿಸಿವೆ.
Coronavirus Vaccine: DCGI ವತಿಯಿಂದ ಭಾರತ್ ಬಯೋಟಿಕ್ ವ್ಯಾಕ್ಸಿನ್ ಗೆ ಅನುಮೋದನೆ ಸಿಕ್ಕ ಬಳಿಕ ಕಾಂಗ್ರೆಸ್ ಮುಖಂಡ ಶಶಿ ತರೂರ್ ವ್ಯಾಕ್ಸಿನ್ ಅನುಮೋದನೆಯನ್ನು ಪ್ರಶ್ನಿಸಿದ್ದರು. ಈ ಕುರಿತು AIIMS ನಿರ್ದೇಶಕರು ಹೇಳಿಕೆಯೊಂದನ್ನು ನೀಡಿದ್ದಾರೆ.
ಸ್ಥಳೀಯ COVID-19 ಲಸಿಕೆ (BBV152 COVID ಲಸಿಕೆ) ಯ ಕ್ಲಿನಿಕಲ್ ಪ್ರಯೋಗಗಳನ್ನು ತ್ವರಿತಗತಿಯಲ್ಲಿ ನಡೆಸಲು ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ (ಬಿಬಿಐಎಲ್) ನೊಂದಿಗೆ ಸಹಭಾಗಿತ್ವ ವಹಿಸಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.