ಕೊರೋನಾ ನಿಯಂತ್ರಿಸಲು ಮೊದಲಿಗೆ ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ಲಾಕ್ಡೌನ್ ಜಾರಿಗೊಳಿಸಲಾಗಿತ್ತು. ಆದರೂ ಕೊರೋನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಏಪ್ರಿಲ್ 15ರಿಂದ ಮೇ 3ರವರೆಗೆ ಎರಡನೇ ಹಂತದ ಲಾಕ್ಡೌನ್ ಜಾರಿಗೊಳಿಸಲಾಗಿತ್ತು.
ಮೆಜೆಸ್ಟಿಕ್ ನಲ್ಲಿ ಇದ್ದ ಸಾವಿರಾರು ವಲಸೆ ಕಾರ್ಮಿಕರ ಹಸಿವು ನೀಗಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಊರಿಗೆ ಹೊರಟಿ ನಿಂತಿರುವ ಬಡ ಕಾರ್ಮಿಕರಿಗೆ ಉಚಿತ ಊಟ, ಬ್ರೆಡ್, ಬಿಸ್ಕೇಟ್, ನೀರನ್ನು ವಿತರಣೆ ಮಾಡಿದ್ದಾರೆ.
ನಮ್ಮ ಆರ್ಥಿಕತೆಯನ್ನು ಉತ್ಪಾದನ ಸಮಯ ಮತ್ತು ವೆಚ್ಚ ಮಾಡುವ ಸಮಯ ಎಂದು ಗುರುತಿಸಬಹುದು. ಡಿಸೆಂಬರ್ ನಂತರದ ಅವಧಿಯಲ್ಲಿ ದೇಶದ ಆರ್ಥಿಕತೆಯಲ್ಲಿ ಉತ್ಪಾದನೆ ಮತ್ತು ವೆಚ್ಚ ಮಾಡುವ ಚಟುವಟಿಕೆಗಳು ತೀವ್ರಗೊಳ್ಳುತ್ತವೆ.
ಜಗತ್ತಿನಾದ್ಯಂತ ಕೊರೋನಾ ಸೋಂಕು ಪೀಡಿತರ ಸಂಖ್ಯೆ 35,66,295ಕ್ಕೆ ಏರಿಕೆಯಾಗಿದೆ. ಈ ಪೈಕಿ ಮೂರನೇ ಒಂದು ಭಾಗ ಅಮೇರಿಕಾದ ಪಾಲೇ ಇದೆ. ಅಮೇರಿಕಾದ ಕೊರೋನಾ ಪೀಡಿತರ ಸಂಖ್ಯೆ 11,88,122ಕ್ಕೆ ಏರಿಕೆಯಾಗಿದೆ.
ಸಾರ್ವಜನಿಕರು ಐದಕ್ಕಿಂತ ಹೆಚ್ಚು ಜನ ಗುಂಪಾಗಿ ಸೇರುವುದನ್ನು ನಿಷೇಧಿಸಿದೆ. ಅನುಮತಿ ಪಡೆದ ಬಸ್ಗಳನ್ನು ಹೊರತುಪಡಿಸಿ ಉಳಿದ ಯಾವುದೇ ಅಂತರಾಜ್ಯ ಯಾವುದೇ ಬಸ್ಗಳ ಓಡಾಟವನ್ನು ನಿಷೇಧಿಸಿದೆ.
ಕೊರೋನಾ ನಿಯಂತ್ರಿಸಲು ಮೊದಲಿಗೆ ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ಲಾಕ್ಡೌನ್ ಜಾರಿಗೊಳಿಸಲಾಗಿತ್ತು. ಆದರೂ ಕೊರೋನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಏಪ್ರಿಲ್ 15ರಿಂದ ಮೇ 3ರವರೆಗೆ ಎರಡನೇ ಹಂತದ ಲಾಕ್ಡೌನ್ ಜಾರಿಗೊಳಿಸಲಾಗಿತ್ತು.
ಕೊರೋನಾ ಸಂಕಷ್ಟವನ್ನು ದಕ್ಷಿಣ ಭಾರತ ಸಮರ್ಥವಾಗಿ ಎದುರಿಸುತ್ತಿದೆ ಎಂದು ದಕ್ಷಿಣ ಭಾರತದ ರಾಜ್ಯಗಳ ಬಗ್ಗೆ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜಗತ್ತಿನಾದ್ಯಂತ ಕೊರೋನಾ ಸೋಂಕು ಪೀಡಿತರ ಸಂಖ್ಯೆ 32,20,338ಕ್ಕೆ ಏರಿಕೆಯಾಗಿದೆ. ಸತ್ತವರ ಸಂಖ್ಯೆ 2,28,236ಕ್ಕೆ ಏರಿಕೆಯಾಗಿದೆ. ಈ ಪೈಕಿ ಅಮೇರಿಕಾದಲ್ಲಿ ಕೊರೋನಾದಿಂದ ಸತ್ತವರ ಸಂಖ್ಯೆ 61,669ಕ್ಕೆ ಏರಿಕೆಯಾಗಿದೆ.
ಜಾಗತಿಕ ಪಿಡುಗಾಗಿರುವ ಕೊರೊನಾ ವೈರಸ್ ಭಾರತದಲ್ಲಿ ಕಂಡುಬಂದ ಬಳಿಕ ಸೋಂಕು ಹರಡುವಿಕೆ ತಡೆಗಟ್ಟುವ ಬಗ್ಗೆ, ಅದಕ್ಕೆಂದೇ ಲಾಕ್ಡೌನ್ ಜಾರಿಗೊಳಿಸುವ ಬಗ್ಗೆ ಮತ್ತು ಲಾಕ್ಡೌನ್ ಅನ್ನು ವಿಸ್ತರಿಸುವ ಬಗ್ಗೆ ಪ್ರಧಾನಿ ಮೋದಿ ಈಗಾಗಲೇ ಮೂರು ಬಾರಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದಾರೆ. ಇಂದು ಬೆಳಗ್ಗೆ 10ಗಂಟೆಗೆ ನಾಲ್ಕನೇ ವಿಡೀಯೋ ಕಾನ್ಫರೆನ್ಸ್ ನಡೆಯಲಿದೆ.
ಕೊರೋನಾ ವಿರುದ್ಧದ ಹೋರಾಟದಲ್ಲಿ ದೆಹಲಿ ಸರ್ಕಾರ ಮತ್ತು ದೆಹಲಿಯ ವೈದ್ಯರ ಸೇವೆ ಶ್ಲಾಘನೀಯ. ಆದರೂ ದೆಹಲಿಯ ವಿವಿಧ ಪ್ರತಿಷ್ಠಿತ ಆಸ್ಪತ್ರೆಗಳೇ ಕೊರೋನಾ ವೈರಸ್ ಹರಡುವಿಕೆಯ ತಾಣಗಳಾಗಿ ಪರಿವರ್ತಿತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.