Shruti Hassan Covid-19 Positive - ಶ್ರುತಿ (Shruti Hassan) ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಇನ್ನೊಂದೆಡೆ ಕೆಲವು ಬಳಕೆದಾರರು ನಟಿಯ ಈ ಪೋಸ್ಟ್ಗೆ ಕಾಮೆಂಟ್ ಮಾಡುವ ಮೂಲಕ ಪಾಸಿಟಿವ್ ಆಗಿರಲು ಸಲಹೆ ನೀಡುತ್ತಿದ್ದಾರೆ.
EPFO Covid-19 Non-Refundable Advance - EPFO ಹೊಸ ಕ್ಲೇಮ್ ಗಳ ಮರುಪಾವತಿಗಳನ್ನು ತಕ್ಷಣ ಮಾಡಲು ಸಿದ್ಧತೆ ನಡೆಸಿದೆ. ಚಂದಾದಾರರು ಅರ್ಜಿ ಸಲ್ಲಿಸಿದ ಮೂರೇ ದಿನಗಳಲ್ಲಿ ಅವರ ಖಾತೆಗೆ ಅವರ ಹಣ ವರ್ಗಾವಣೆಯಾಗಲಿದೆ.
Home Isolation Guidelines - ಹೋಮ್ ಐಸೊಸೆಶನ್ ನಲ್ಲಿರುವ ಕೊರೊನಾ ಪಾಸಿಟಿವ್ ರೋಗಿಗಳ ಮಾರ್ಗಸೂಚಿಗಳಲ್ಲಿ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದೆ ಹಾಗೂ ಐಸೋಲೆಶನ್ ಅವಧಿಯಲ್ಲಿ ಯಾವ ಯಾವ ಔಷಧಿಗಳನ್ನು ತೆಗೆದುಕೊಳ್ಳಬೇಕು ಮತ್ತು ಯಾವ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಇತ್ಯಾದಿಗಳ ಮಾಹಿತಿ ನೀಡಿದೆ.
Inflation Rate - ದೇಶಾದ್ಯಂತ ಕೊರೊನಾ ವೈರಸ್ ನ ಎರಡನೇ ಅಲೆ (Coronavirus Second Wave) ನಿಲ್ಲುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆ ಹಾಗೂ ಲಾಕ್ ಡೌನ್ (Lockdown) ಹಿನ್ನೆಲೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.