ರಾಜ್ಯ ಸೇರಿದಂತೆ ದೇಶದಲ್ಲಿ ಕೋವಿಡ್ ಹೊಸ ತಳಿ ಆತಂಕ
JN-1ಗೆ ಬ್ರೇಕ್ ಹಾಕಲು ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್
ಇಂದು ಎಲ್ಲಾ ರಾಜ್ಯ ಸಚಿವರ ಜೊತೆ ಕೇಂದ್ರ ಸಚಿವರ ಸಭೆ
ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಗೈಡ್ಲೈನ್ಸ್ ಮೀಟಿಂಗ್
ಮೀಟಿಂಗ್ ಬಳಿಕ ಹೊಸ ಗೈಡ್ಲೈನ್ಸ್ ರಿಲೀಸ್ ಸಾಧ್ಯತೆ
ಲಭ್ಯ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,15,239 ಹೊಸ ಕರೋನಾ ಪ್ರಕರಣಗಳು ವರದಿಯಾಗಿವೆ. ಕರೋನಾ ಸಾಂಕ್ರಾಮಿಕ ಪ್ರಾರಂಭವಾದಾಗಿನಿಂದ, ಇಷ್ಟು ಪ್ರಮಾಣದಲ್ಲಿ ಹೊಸ ಕೇಸ್ ಗಳು ವರದಿಯಾಗಿರುವುದು ಇದೇ ಮೊದಲು ಎನ್ನಲಾಗಿದೆ.
ಶುಕ್ರವಾರ ತಡರಾತ್ರಿ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರು ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ. ಇದರ ಪ್ರಕಾರ ಭಾರತಕ್ಕೆ ಬರುವ ಮತ್ತು ಭಾರತದಿಂದ ಹೊರಡುವ ಅಂತಾರಾಷ್ಟ್ರೀಯ ವಿಮಾನ ಸೇವೆಗೆ ಮಾರ್ಚ್ 31ರ ತನಕ ನಿರ್ಬಂಧ ವಿಸ್ತರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.