ಇದ್ದಕ್ಕಿದ್ದಂತೆ ಕುಸಿದು 3 ರಾಸುಗಳ ಸಾವು, 10ಕ್ಕೂ ಹೆಚ್ಚು ಅಸ್ವಸ್ಥ
ಮಂಡ್ಯ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ನಡೆದ ಘಟನೆ
ರೈತ ಸೋಮಶೇಖರ್ ಎಂಬುವರಿಗೆ ಸೇರಿದ ರಾಸುಗಳು ಸಾವು
ರಾಸುಗಳ ಸಾವಿನಿಂದಾಗಿ ಕಂಗಾಲಾಗಿರೋ ರೈತ ಕುಟುಂಬ
ಅಸ್ವಸ್ಥ ರಾಸುಗಳಿಗೆ ಪಶು ವೈದ್ಯರಿಂದ ಸ್ಥಳದಲ್ಲೇ ಚಿಕಿತ್ಸೆ
ರಾಸುಗಳ ಸಾವು ಕಂಡು ಕಣ್ಣೀರಿಡ್ತಿರೋ ರೈತ ಕುಟುಂಬ
ರಾಸುಗಳು ವಿಷ ಆಹಾರ ಸೇವನೆ ಮಾಡಿರುವ ಬಗ್ಗೆ ಶಂಕೆ..?
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಪ್ರಪಂಚ ಎಷ್ಟೇ ಅಭಿವೃದ್ಧಿ ಹೊಂದಿದರೂ ಕೆಲವು ಪಿಡುಗಗಳು ಮಾತ್ರ ಸಮಾಜದಿಂದ ಇನ್ನೂ ದೂರಾಗದೆ ಉಳಿದಿವೆ. ಅದರಲ್ಲೂ ಬಾಲ್ಯ ವಿವಾಹದಂತಹ ಪದ್ಧತಿಗಳು ಒಂದು ಹೆಣ್ಣು ಮಗುವಿನ ಜೀವನದ ಪ್ರಶ್ನೆಯಾಗಿ ಇಂದಿಗೂ ನಮ್ಮ ಮುಂದಿದೆ.
Plastic in cow stomach: ಹಸುವಿಗೆ ಶಸ್ತ್ರಚಿಕಿತ್ಸೆ ಮಾಡಿದಾಗ, ನಮ್ಮ ತಂಡವು 77 ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಹೊರತೆಗೆದಿದೆ. ತ್ಯಾಜ್ಯದಲ್ಲಿ ಐಸ್ಕ್ರೀಂ ಕಪ್ಗಳು, ಚಮಚಗಳು ಮತ್ತು ಇತರ ಪ್ಲಾಸ್ಟಿಕ್ ತ್ಯಾಜ್ಯಗಳು ಸೇರಿದ್ದವು ಎಂದು ವೈದ್ಯರು ಹೇಳಿದ್ದಾರೆ.
ನೂತನ ಗೋಹತ್ಯೆ ನಿಷೇಧ ಮಸೂದೆ ರೈತರು ಹಾಗೂ ಚರ್ಮೊದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಗ್ರಾಮ ಪಂಚಾಯ್ತಿ ಚುನಾವಣೆ ನಂತರ ರಾಜ್ಯದ ಉದ್ದಗಲಕ್ಕೂ ಪ್ರತಿ ತಾಲೂಕು ಮಟ್ಟದಲ್ಲಿ ಜನಜಾಗೃತಿ ಕಾರ್ಯಕ್ರಮ ಮಾಡುತ್ತೇವೆ- ಡಿ.ಕೆ. ಶಿವಕುಮಾರ್
ಹಲವಾರು ಜೈಲುಗಳಲ್ಲಿ ಗೋವು ಸಾಕಾಣಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಕೆಲವು ಕೈದಿಗಳು ಗೋವುಗಳನ್ನು ಸಹ ಸಾಕಲು ಪ್ರಾರಂಭಿಸಿದ್ದಾರೆ. ಅಷ್ಟೇ ಅಲ್ಲ ವಿವಿಧ ಕಾರಾಗೃಹಗಳಲ್ಲಿ ಗೋವುಗಳನ್ನು ಸಾಕಿದ ಜೈಲು ಕೈದಿಗಳ ಕ್ರಿಮಿನಲ್ ಮನೋಪ್ರವೃತ್ತಿಯಲ್ಲಿ ಪರಿವರ್ತನೆಯಾಗಿರುವುದನ್ನು ಅಲ್ಲಿನ ಜೈಲರಗಳು ಒಪ್ಪಿಕೊಂಡಿದ್ದಾರೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.