New Rules from 1 December 2024: ಪ್ರತಿ ತಿಂಗಳಿನಂತೆ ಡಿಸೆಂಬರ್ 1, 2024ರಿಂದ ಸಹ ಹಣಕಾಸಿಗೆ ಸಂಬಂಧಿಸಿದಂತೆ ಹಲವು ನಿಯಮಗಳಲ್ಲಿ ಬದಲಾವಣೆಗಳಾಗಲಿವೆ. ಈ ಬದಲಾವಣೆಗಳು ನಿಮ್ಮ ದೈನಂದಿನ ಜೀವನದ ಜೇಬಿನ ಮೇಲೆ ನೇರ ಪರಿಣಾಮ ಬೀರಲಿದೆ.
August 2024 Rule Changes: ಪ್ರತಿ ತಿಂಗಳು ಮೊದಲ ದಿನದಂದು ಕೆಲವು ನಿಯಮಗಳು ಬದಲಾಗುತ್ತವೆ. ಈ ಬದಲಾವಣೆಗಳು ನಿಮ್ಮ ಬಜೆಟ್ನ ಮೇಲೆ ನೇರ ಪರಿಣಾಮ ಬೀರಬಹುದು. ಹಾಗಾಗಿ ಈ ನಿಯಮಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯ.
Rules Changes From 1st July: ಜುಲೈ ತಿಂಗಳಲ್ಲಿ ನೇರವಾಗಿ ನಿಮ್ಮ ಜೇಬಿಗೆ ಸಂಬಂಧಿಸಿದ ಕೆಲವು ನಿಯಮಗಳು ಬದಲಾಗಲಿವೆ. ಜೊತೆಗೆ ಈ ತಿಂಗಳು ಹಣಕಾಸಿಗೆ ಸಂಬಂಧಿಸಿದ ಕೆಲವು ಕೆಲಸಗಳನ್ನು ಮಾಡಲು ಗಡುವು ಕೂಡ ಮುಗಿಯಲಿವೆ. ಹಾಗಿದ್ದರೆ, ಜುಲೈ ತಿಂಗಳಿನಲ್ಲಿ ಯಾವೆಲ್ಲಾ ನಿಯಮಗಳು ಬದಲಾಗಲಿವೆ ಎಂದು ತಿಳಿಯೋಣ...
Credit Card: ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ ಬಳಕೆ ಹೆಚ್ಚಾಗಿದೆ. ಇದರೊಂದಿಗೆ ಹಲವು ಬಾರಿ ಬ್ಯಾಂಕ್ಗಳು ತಮ್ಮ ಗ್ರಾಹಕರ ಒಪ್ಪಿಗೆ ಇಲ್ಲದೆಯೇ ಅವರ ಹೆಸರಿನಲ್ಲಿ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲಾಗಿರುತ್ತದೆ. ಯಾವುದೇ ಬ್ಯಾಂಕ್ ಈ ರೀತಿ ಮಾಡುವುದು ತಪ್ಪಾಗಿದ್ದು ಅಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂದು ತಿಳಿಯಿರಿ.
Credit Card Rules: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕ್ರೆಡಿಟ್ ಕಾರ್ಡ್ಗೆ ಸಂಬಂಧಿಸಿದ ನಿಯಮಗಳನ್ನು ಬದಲಾಯಿಸಿದ್ದು, ಇದರನ್ವಯ ಈಗ ಬ್ಯಾಂಕ್ ಅಲ್ಲ ಬ್ಯಾಂಕ್ ಗ್ರಾಹಕರು ತಮ್ಮ ನೆಚ್ಚಿನ ಕಾರ್ಡ್ ಅನ್ನು ಆಯ್ಕೆ ಮಾಡಬಹುದು.
Credit Card Rules: ಪ್ರಸ್ತುತ ಕ್ರೆಡಿಟ್ ಕಾರ್ಡ್ ಬಳಕೆದಾರರ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತಿದೆ. ಈ ಮಧ್ಯೆ ಪ್ರಮುಖ ಬ್ಯಾಂಕ್ಗಳು ಕ್ರೆಡಿಟ್ ಕಾರ್ಡ್ಗಳಿಗೆ ಸಂಬಂಧಿಸಿದ ನಿಯಮಗಳನ್ನು ಬದಲಾಯಿಸಿವೆ.
September 2023 Changes: 1ನೇ ಸೆಪ್ಟೆಂಬರ್ 2023 ರಿಂದ ಹೊಸ ತಿಂಗಳು ಆರಂಭಗೊಳ್ಳಲಿದೆ. ಇದರ ಜೊತೆಗೆ ಅನೇಕ ದೊಡ್ಡ ಬದಲಾವಣೆಗಳು ಕೂಡ ಸಂಭವಿಸಲಿವೆ, ಅವು ನಿಮ್ಮ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ನಾಳೆಯಿಂದ, ಉದ್ಯೋಗಿಗಳ ವೇತನ, ಕ್ರೆಡಿಟ್ ಕಾರ್ಡ್ ಮತ್ತು ಎಲ್ಪಿಜಿ ಸೇರಿದಂತೆ ಹಲವು ನಿಯಮಗಳು ಬದಲಾಗಲಿವೆ.
CNG PNG Price: ಪ್ರತಿ ತಿಂಗಳ ಮೊದಲ ದಿನಾಂಕದ ಜೊತೆಗೆ ನಮ್ಮ ದಿನನಿತ್ಯದ ಜೀವನದಲ್ಲಿ ಕೆಲ ಬದಲಾವಣೆಗಳು ಸಂಭವಿಸುತ್ತವೆ, ಈ ಬಾರಿಯೂ ಕೆಲ ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ. ಈ ಬದಲಾವಣೆಗಳ ಬಗ್ಗೆ ನಿಮಗೂ ಗೊತ್ತಿರಲೇಬೇಕು.
Credit Card : ಮತ್ತೊಂದೆಡೆ, ಕೆಲವರು ಹೊಸ ಕ್ರೆಡಿಟ್ ಕಾರ್ಡ್ ಪಡೆಯಲು ಬಯಸಿದರೆ, ಮೂರು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ನೀವು ಇವುಗಳ ಕಾಳಜಿ ವಹಿಸದಿದ್ದರೆ, ನೀವು ಕ್ರೆಡಿಟ್ ಕಾರ್ಡ್ ಪಡೆಯುವಲ್ಲಿ ತೊಂದರೆಗಳನ್ನು ಎದುರಿಸಬೇಕಾಗಬಹುದು.
Debit, Credit Card Rules: ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳ ಟೋಕನೈಸೇಶನ್ಗೆ ರಿಸರ್ವ್ ಬ್ಯಾಂಕ್ ಸೆಪ್ಟೆಂಬರ್ 30ರವರೆಗೆ ಗಡುವು ನೀಡಿದೆ. ಕೊನೆಯ ದಿನಾಂಕದೊಳಗೆ ನಿಮ್ಮ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳನ್ನು ಟೋಕನೈಸ್ ಮಾಡಿ. ಇಲ್ಲದಿದ್ದರೆ, ನೀವು ಪ್ರತಿ ಬಾರಿ ಪಾವತಿ ಮಾಡುವಾಗ ನಿಮ್ಮ ಕಾರ್ಡ್ ಸಂಖ್ಯೆ ಮತ್ತು ಸಿವಿವಿ ಅನ್ನು ನಮೂದಿಸಬೇಕಾಗುತ್ತದೆ.
Credit card rules: ಇತ್ತೀಚಿನ ದಿನಗಳಲ್ಲಿ ನಗದು ರಹಿತ ವ್ಯವಹಾರದ ಟ್ರೆಂಡ್ ಹೆಚ್ಚಾಗಿದೆ. ಈ ವಿಧಾನವು ಪಾವತಿಗಳನ್ನು ಮಾಡಲು ಸುಲಭ ಮತ್ತು ತ್ವರಿತವಾಗಿದೆ. ನಗದುರಹಿತ ಪಾವತಿಗಳನ್ನು ಮಾಡಲು ಒಂದು ಮಾರ್ಗವೆಂದರೆ ಕ್ರೆಡಿಟ್ ಕಾರ್ಡ್ ಅನ್ನು ಬಳಸುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.