Credit Card Benefits : ಇಂದಿನ ಯುಗದಲ್ಲಿ ಜನ ಕ್ರೆಡಿಟ್ ಕಾರ್ಡ್ಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಕ್ರೆಡಿಟ್ ಕಾರ್ಡ್ ಬಳಸುವುದರಿಂದ ಜನರಿಗೆ ಸಾಕಷ್ಟು ಅನುಕೂಲಗಳಾಗುತ್ತಿವೆ. ಆದರೆ, ಕ್ರೆಡಿಟ್ ಕಾರ್ಡ್ ಬಳಕೆಯಿಂದ ಕೆಲ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
Income Tax Returns : ಕಳೆದ ಎರಡು ವರ್ಷಗಳಲ್ಲಿ, ಆದಾಯ ತೆರಿಗೆ ಇಲಾಖೆಯು ಆದಾಯ ತೆರಿಗೆ ರಿಟರ್ನ್ (ಐಟಿಆರ್ ಫೈಲಿಂಗ್) ಸಲ್ಲಿಕೆ ಪ್ರಕ್ರಿಯೆಯನ್ನು ಸರಳ ಮತ್ತು ಸುಲಭಗೊಳಿಸಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಆದಾಯ ತೆರಿಗೆ ಇಲಾಖೆಯು ಫಾರ್ಮ್ ತಿದ್ದುಪಡಿ ಮತ್ತು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಹೊಸ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಿದೆ.
Credit Card : ಮತ್ತೊಂದೆಡೆ, ಕೆಲವರು ಹೊಸ ಕ್ರೆಡಿಟ್ ಕಾರ್ಡ್ ಪಡೆಯಲು ಬಯಸಿದರೆ, ಮೂರು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ನೀವು ಇವುಗಳ ಕಾಳಜಿ ವಹಿಸದಿದ್ದರೆ, ನೀವು ಕ್ರೆಡಿಟ್ ಕಾರ್ಡ್ ಪಡೆಯುವಲ್ಲಿ ತೊಂದರೆಗಳನ್ನು ಎದುರಿಸಬೇಕಾಗಬಹುದು.
10 ಕೋಟಿಗೂ ಹೆಚ್ಚು ಅರ್ಹ ರೈತರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇದರಡಿ ರೈತರಿಗೆ ವಾರ್ಷಿಕ 6 ಸಾವಿರ ರೂ.ಗಳ ಮೂರು ಕಂತುಗಳನ್ನು ನೀಡುತ್ತಿದೆ. ಇದೇ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡೀದ್ದಾರೆ.
SBI Credit Card: ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಆಗಿರುವ ಎಸ್.ಬಿ.ಐ ಕ್ರೆಡಿಟ್ ಕಾರ್ಡ್ ವೊಂದನ್ನು ಬಿಡುಗಡೆ ಮಾಡಿದ್ದು, ಕಾರ್ಡ್ ನಲ್ಲಿ ಬ್ಯಾಂಕ್ ನೀಡುತ್ತಿರುವ ಕೊಡುಗೆಗಳನ್ನು ಕೇಳಿದರೆ ನೀವೂ ಕೂಡ ಸಂತಸಪಡುವಿರಿ. ಎಸ್ಬಿಐ ಕಾರ್ಡ್ಸ್ ಕಂಪನಿಯ ಈ ಕಾರ್ಡ್ ಬಿಡುಗಡೆಯ ಬಳಿಕ ICICI Credit Card, HDFC Credit Card ಹಾಗೂ Axis Credit Card ಗಳಿಗೆ ಭಾರಿ ಪೈಪೋಟಿ ಎದುರಾಗಲಿದೆ ಎಂಬ ಅಭಿಮತ ವ್ಯಕ್ತವಾಗಿದೆ.
Debit, Credit Card Rules: ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳ ಟೋಕನೈಸೇಶನ್ಗೆ ರಿಸರ್ವ್ ಬ್ಯಾಂಕ್ ಸೆಪ್ಟೆಂಬರ್ 30ರವರೆಗೆ ಗಡುವು ನೀಡಿದೆ. ಕೊನೆಯ ದಿನಾಂಕದೊಳಗೆ ನಿಮ್ಮ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳನ್ನು ಟೋಕನೈಸ್ ಮಾಡಿ. ಇಲ್ಲದಿದ್ದರೆ, ನೀವು ಪ್ರತಿ ಬಾರಿ ಪಾವತಿ ಮಾಡುವಾಗ ನಿಮ್ಮ ಕಾರ್ಡ್ ಸಂಖ್ಯೆ ಮತ್ತು ಸಿವಿವಿ ಅನ್ನು ನಮೂದಿಸಬೇಕಾಗುತ್ತದೆ.
ಮತ್ತೊಂದೆಡೆ, ಕ್ರೆಡಿಟ್ ಕಾರ್ಡ್ಗಳ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ, ದೇಶದ ಹಣಕಾಸು ಸಂಸ್ಥೆಗಳು ವಿವಿಧ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳೊಂದಿಗೆ ಕ್ರೆಡಿಟ್ ಕಾರ್ಡ್ಗಳನ್ನು ನೀಡುತ್ತಿವೆ. ಇಂದಿನ ಇಂಟರ್ನೆಟ್ ಯುಗದಲ್ಲಿ, ಬ್ಯಾಂಕ್ ಕಾರ್ಯಾಚರಣೆಗಳು ಸುಲಭ ಮತ್ತು ವೇಗವಾಗಿ ಮಾರ್ಪಟ್ಟಿವೆ.
Credit card rules: ಇತ್ತೀಚಿನ ದಿನಗಳಲ್ಲಿ ನಗದು ರಹಿತ ವ್ಯವಹಾರದ ಟ್ರೆಂಡ್ ಹೆಚ್ಚಾಗಿದೆ. ಈ ವಿಧಾನವು ಪಾವತಿಗಳನ್ನು ಮಾಡಲು ಸುಲಭ ಮತ್ತು ತ್ವರಿತವಾಗಿದೆ. ನಗದುರಹಿತ ಪಾವತಿಗಳನ್ನು ಮಾಡಲು ಒಂದು ಮಾರ್ಗವೆಂದರೆ ಕ್ರೆಡಿಟ್ ಕಾರ್ಡ್ ಅನ್ನು ಬಳಸುವುದು.
Withdraw Money from ATM Without Debit Card: ಡಿಜಿಟಲ್ ವಹಿವಾಟುಗಳಿಗಾಗಿ UPI ಅನ್ನು ಸಾಕಷ್ಟು ಬಾರಿ ಬಳಸಿರಬಹುದು. ಆದರೆ ಈಗ UPI ಅಪ್ಲಿಕೇಶನ್ ಮೂಲಕ ATMನಿಂದ ಹಣವನ್ನು ಪಡೆಯುವುದು ಸಾಧ್ಯವಾಗುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ಡೆಬಿಟ್ ಕಾರ್ಡ್ ಇಲ್ಲದೆಯೇ ಪೂರ್ಣಗೊಳಿಸಬಹುದು. ಡೆಬಿಟ್ ಕಾರ್ಡ್ ಇಲ್ಲದೆಯೇ ನೀವು ಹಣವನ್ನು ಹಿಂಪಡೆಯುವ ವಿಧಾನವನ್ನು ನೋಡೋಣ ..
Credit Cards: ಇತ್ತೀಚಿಗೆ ಕ್ರೆಡಿಟ್ ಕಾರ್ಡ್ಗಳ ಬಳಕೆ ಹೆಚ್ಚುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಅನೇಕ ಜನರು ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ಗಳನ್ನು ಹೊಂದಲು ಬಯಸುತ್ತಾರೆ. ಅದಕ್ಕೆ ಸಂಬಂಧಿಸಿದ ಅನುಕೂಲಗಳು ಮತ್ತು ಅನಾನುಕೂಲಗಳನ್ನು ತಿಳಿದಿರುವುದು ಕೂಡ ಬಹಳ ಮುಖ್ಯ.
ಭಾರತೀಯ ರಿಸರ್ವ್ ಬ್ಯಾಂಕ್ (Reserve Bank Of India) ಈಗ ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳಿಗೆ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ಅವಕಾಶ ನೀಡಲು ಚಿಂತನೆ ನಡೆಸುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ನೋಟು ಅಮಾನ್ಯೀಕರಣದ ನಂತರ, ಕ್ರೆಡಿಟ್ ಕಾರ್ಡ್ ಬಳಕೆದಾರರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ನೀವು ಕ್ರೆಡಿಟ್ ಕಾರ್ಡ್ ಮೂಲಕ ಶಾಪಿಂಗ್ ಮಾಡುತ್ತಿದ್ದರೆ, ಈ ಸುದ್ದಿಯನ್ನು ತಪ್ಪದೇ ಓದಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.