MCC Weekdays Bash League Cricket: MCC ವೀಕ್ಡೇಸ್ ಬ್ಯಾಷ್ ಲೀಗ್ ಕ್ರಿಕೆಟ್ ಅನ್ನು ಯುಎಇಯಲ್ಲಿ ಆಡಲಾಗುತ್ತಿದೆ. ಈ ಲೀಗ್ನಲ್ಲಿ ಏರೋವಿಸಾ ಕ್ರಿಕೆಟ್ ಮತ್ತು ರಬ್ಡಾನ್ ಕ್ರಿಕೆಟ್ ಕ್ಲಬ್ ನಡುವೆ ಪಂದ್ಯ ನಡೆಯಿತು. ಈ ವೇಳೆ ಏರೋವಿಸಾ ಕ್ರಿಕೆಟ್ ತಂಡದ ಬೌಲರ್ ಒಬ್ಬರು ರಬ್ಡಾನ್ ತಂಡದ ಬ್ಯಾಟ್ಸ್ ಮನ್ ರನ್ನು ಔಟ್ ಮಾಡಿ ಸಂಭ್ರಮಿಸಿದರು.
India vs Pakistan: ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸೆಣಸಾಟದ ಸಮಯದಲ್ಲಿ ಹೆಚ್ಚು ಚರ್ಚೆಯಾದ ವಿವಾದವೆಂದರೆ ಶಾಹಿದ್ ಅಫ್ರಿದಿ ಮತ್ತು ಮಹೇಂದ್ರ ಸಿಂಗ್ ಧೋನಿ. 2005ರಲ್ಲಿ ಶಾಹಿದ್ ಅಫ್ರಿದಿ ಮತ್ತು ಮಹೇಂದ್ರ ಸಿಂಗ್ ಧೋನಿ ವಿವಾದ ಎಲ್ಲರನ್ನೂ ಅಚ್ಚರಿಗೊಳಿಸಿತ್ತು.
Jasprit Bumrah: ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಸೆಪ್ಟೆಂಬರ್ 19 ರಿಂದ ಈ ಟೆಸ್ಟ್ ಶುರುವಾಗಲಿದ್ದು, ಭಾರತದ ಎಲ್ಲಾ ಪ್ರಮುಖ ಟೆಸ್ಟ್ ಆಟಗಾರರು ಈ ಸರಣಿಯಲ್ಲಿ ಆಡಬೇಕು ಎಂದು ಕೋಚ್ ಗೌತಮ್ ಗಂಭೀರ್ ಹೇಳಿದ್ದಾರೆ.
Virat Kohli: ಭಾರತ ತಂಡ ಟಿ20 ವಿಶ್ವಕಪ್ ಸರಣಿ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ಗಮನ ಈಗ ಏಕದಿನ ಮತ್ತು ಟೆಸ್ಟ್ ಸರಣಿಯ ಮೇಲೆ ಮಾತ್ರ ಎಂದು ಕಂಡುಬಂದಿದೆ. ವಿಶ್ರಾಂತಿಯಲ್ಲಿರುವ ವಿರಾಟ್ ಕೊಹ್ಲಿ ಗಂಭೀರ್ ಮನವಿಗೆ ಮಣಿದು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲು ಒಪ್ಪಿಕೊಂಡಿದ್ದರು.
Rohit Sharma photo tampering: ಭಾರತದ ಏಕದಿನ ನಾಯಕ ರೋಹಿತ್ ಶರ್ಮಾ ವಿರುದ್ಧ ದೊಡ್ಡ ಆರೋಪವೊಂದು ಕೇಳಿಬಂದಿದೆ. ಫೋಟೊ ಟ್ಯಾಂಪರಿಂಗ್ ಮಾಡಿರುವ ಆರೋಪದಲ್ಲಿ ಫ್ಯಾನ್ಸ್ನಾಯಕನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರು ಮಾಡಿದ್ದಾರೆ.
Krishnamachari Srikkanth on Hardik Pandya: ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವದಿಂದ ವಜಾಗೊಳಿಸಿರುವುದರ ಹಿಂದೆ ಬಹುದೊಡ್ಡ ಷಡ್ಯಂತ್ರವಿದೆ ಎಂದು ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಆರೋಪಿಸಿದ್ದಾರೆ. ನಾಯಕತ್ವ ಕಳೆದುಕೊಂಡಿರುವ ಬಗ್ಗೆ ಆಯ್ಕೆಗಾರರು ನೀಡಿರುವ ಕಾರಣಗಳು ಸಮಂಜಸವಲ್ಲ, ಡ್ರೆಸ್ಸಿಂಗ್ ರೂಮ್ನಿಂದ ಬಂದ ಪ್ರತಿಕ್ರಿಯೆ ಮತ್ತು ಆಟಗಾರರ ದೂರಿನಿಂದಾಗಿ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವದಿಂದ ಮುಕ್ತಗೊಳಿಸಿರಬಹುದು ಎಂದು ಮಾಜಿ ಕ್ರಿಕೆಟಿಗ ಶಾಕಿಂಗ್ ಸುದ್ದಿ ಹೊರಹಾಕಿದ್ದಾರೆ.
Harbhajan Singh: ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದಲ್ಲಿ ಉತ್ತಮವಾಗಿ ಆಡಿದ ಮೂವರು ಆಟಗಾರರನ್ನು ಕೈಬಿಟ್ಟ ಕಾರಣಕ್ಕೆ ಮಾಜಿ ಆಟಗಾರ ಹರ್ಭಜನ್ ಸಿಂಗ್ ಕಿಡಿಕಾರಿದ್ದಾರೆ. ಇಲ್ಲಿಯವರೆಗೆ ಉತ್ತಮವಾಗಿ ಆಡಿದ್ದರೂ ಭಾರತ ತಂಡದಲ್ಲಿ ಸ್ಥಾನ ನೀಡಿಲ್ಲ ಎಂದು ಹರ್ಭಜನ್ ಸಿಂಗ್ ಮೂವರು ಆಟಗಾರರ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.
Indian Cricket Legends: ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್, ದಿಗ್ಗಜ ಸ್ಪಿನ್ನರ್ ಹರ್ಭಜನ್ ಸಿಂಗ್ ಹಾಗೂ ಮಾಜಿ ಬ್ಯಾಟ್ಸ್ ಮನ್ ಸುರೇಶ್ ರೈನಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ 2024 ಪ್ರಶಸ್ತಿಯನ್ನು ಗೆದ್ದ ಜೋಶ್ನಲ್ಲಿ ಈ ಮೂವರು ಮಾಡಿದ ವೀಡಿಯೊದ ಬಗ್ಗೆ ಅಂಗವಿಕಲರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇಡೀ ರಾಷ್ಟ್ರದಿಂದ ವೀರರೆಂದು ಪರಿಗಣಿಸಲ್ಪಟ್ಟ ಜನರು ಈ ರೀತಿ ಕೆಳಮಟ್ಟಕ್ಕೆ ಇಳಿಯುತ್ತಾರೆಯೇ? ಎಂದು ಕಾಮೆಂಟ್ ಮಾಡುವ ತಮ್ಮ ಕೋಪ ಹೊರಹಾಕುತ್ತಿದ್ದಾರೆ.
BCCI vs PCB: ಚಾಂಪಿಯನ್ಸ್ ಟ್ರೋಫಿ 2025 ಕ್ಕೆ ಪಾಕಿಸ್ತಾನದಲ್ಲಿ ವೇದಿಕೆ ಸಜ್ಜಾಗುದೆ. ಈ ನಿಟ್ಟಿನಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟ್ರೋಫಿಗಾಗಿ ಸಕಲೆ ಸಿದ್ದತೆಗಳನ್ನು ನಡೆಸುತ್ತಿದೆ. ಆದರೆ, ಭಾರತ ತಂಡದ ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಂತೆ ಪರೋಕ್ಷವಾಗಿ ಒತ್ತಡ ಹೇರುತ್ತಿದೆ. ಇದೇ ಕಾರಣಕ್ಕೆ ಇದೀಗ, ಬಿಸಿಸಿಐ ನಿರ್ಧಾರದ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕಿಡಿಕಾರಿದೆ.
India-Pakistan Match: ಚಾಂಪಿಯನ್ಸ್ ಟ್ರೋಫಿಯ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಪಾಕಿಸ್ತಾನ ತಂಡ ಲಾಹೋರ್ನಲ್ಲಿ ಹಣಿ ನಡೆಸಿತ್ತು. ಆದರೆ, ಇದೀಗ ಈ ಪಂದ್ಯ ಲಾಹೋರ್ನಲ್ಲಿ ನಡೆಯುವುದಿಲ್ಲ ಎನ್ನು ಸುದ್ದಿ ಕೇಳಿಬಂದಿದೆ. ಐಸಿಸಿ ಚಾಂಫಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುತ್ತಿಲ್ಲ, ಬದಲಿಗೆ ಪಾಕಿಸ್ತಾನ ತಂಡ ಬಾರತಕ್ಕೆ ಪ್ರಯಾಣ ಬೆಳಸಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ಯುಗದ ಟಾಪ್ ಕ್ರಿಕೆಟಿಗರ ಪಟ್ಟಿಯಲ್ಲಿ ಇವರ ಹೆಸರು ಮೊದಲು ಬರುತ್ತದೆ, ಆದ್ರೆ, ಪಾಕ್ ಕ್ರಿಕೆಟಿಗನೊಬ್ಬ ನಾನು ವಿರಾಟ್ಗಿಂತ ನಂಬರ್-1 ಎಂದು ಹೇಳಿಕೊಂಡಿದ್ದಾನೆ. ಆಟಗಾರ ಬಾಲಿಶ ಹೇಳಿಕೆ ಕ್ರಿಕೆಟ್ ಲೋಕದಲ್ಲಿ ವಿವಾದ ಸೃಷ್ಟಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.